Home Blog
ಚಳಿಯಲ್ಲಿ ಬಣ್ಣ ಬದಲಾಯಿಸುವ Realme 14 Pro ಸರಣಿ ಫೋನ್ ಬಿಡುಗಡೆ
ರಿಯಲ್‌ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ ಕೋಲ್ಡ್-ಸೆನ್ಸಿಟಿವ್ ಬಣ್ಣ ಬದಲಾಯಿಸುವ ಫೋನ್
ಎಐ ವೈಶಿಷ್ಟ್ಯಗಳ realme GT 7 Pro ಬಿಡುಗಡೆ: ಬೆಲೆ ಎಷ್ಟು? ವೈಶಿಷ್ಟ್ಯಗಳೇನು? ಇಲ್ಲಿದೆ...
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್ ಇರುವ ಬಹುನಿರೀಕ್ಷಿತ ರಿಯಲ್‌ಮಿ ಜಿಟಿ 7 ಪ್ರೊ ಸ್ಮಾರ್ಟ್ ಫೋನನ್ನು ಅನಾವರಣಗೊಳಿಸಿದೆ.
ರಿಯಲ್‌ಮಿ ನಾರ್ಜೋ 70 ಟರ್ಬೊ 5 ಜಿ, ರಿಯಲ್‌ಮಿ ಬಡ್ಸ್ ಎನ್1 ಬಿಡುಗಡೆ: ಬೆಲೆ,...
ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1 ಅನ್ನು ಸೆ.9ರಂದು ಬಿಡುಗಡೆ ಮಾಡಿದೆ.
ಓದುವಿಕೆ, ಕಲಿಕೆ ಉತ್ತೇಜನಕ್ಕೆ ‘ರೀಡ್-ಅ-ಥಾನ್’: ದಾಖಲೆಯ ಗುರಿ
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
Realme 13 +, Realme 13 5ಜಿ ಫೋನ್ ಬಿಡುಗಡೆ: ವೇಗದ ಫೋನ್‌ನ ವೈಶಿಷ್ಟ್ಯಗಳು,...
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್ 5 ಜಿ ಫೋನನ್ನು ಬಿಡುಗಡೆ ಮಾಡಿದೆ
e-ಯುಗದ ತನಿಖಾ ಪತ್ರಿಕೋದ್ಯಮ: ಫ್ಯಾಕ್ಟ್ ಚೆಕ್
Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.
ಯಕ್ಷ ಮಂತ್ರ ಮಾಂಗಲ್ಯ: ಕೀರ್ತನಾ ಪ್ರಸಾದ ಕಲ್ಯಾಣವು
ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು
ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ
ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ ಪರಿಶ್ರಮವು ಇದೀಗ ಧ್ವನಿಮುದ್ರಿಕೆಯ ಮೂಲಕ ಲೋಕಮುಖಕ್ಕೆ ಪರಿಚಯವಾಗುತ್ತಿದೆ.
ಒಂದೇ ಫೋನ್‌ನಲ್ಲಿ ಎರಡು WhatsApp ಖಾತೆ ಬಳಸುವುದು ಹೇಗೆ?
ಕಳೆದ ಅಕ್ಟೋಬರ್ 19ರಂದು ಮೆಟಾ ಒಡೆತನದ WhatsApp ಸಂಸ್ಥೆಯೇ ತನ್ನ ಆ್ಯಪ್‌ಗೆ ಹೊಸ ಅಪ್‌ಡೇಟ್ ನೀಡಿದ್ದು, ಎರಡು ವಾಟ್ಸ್ಆ್ಯಪ್ ಖಾತೆಗಳನ್ನು ಏಕಕಾಲದಲ್ಲಿ ನಿಭಾಯಿಸಲು ಅನುವು ಮಾಡಿಕೊಟ್ಟಿದೆ.
AI Images: Text ಬಳಸಿ ಚಿತ್ರ ತಯಾರಿಸುವುದು ಹೇಗೆ?
AI Images: ನಮ್ಮ ಕಲ್ಪನೆಯನ್ನು ಎಐ ಎಂಜಿನ್‌ಗೆ ಟೆಕ್ಸ್ಟ್ (ಪಠ್ಯ) ಮೂಲಕ ಊಡಿಸಿದರೆ ಸಾಕು, ಕ್ಷಣ ಮಾತ್ರದಲ್ಲಿ ನೀವಂದುಕೊಂಡ ಚಿತ್ರವೊಂದು ಅಲ್ಲಿ ಸಿದ್ಧ.