ನೀವು ಲ್ಯಾಪ್‌ಟಾಪ್ ಇಲ್ಲವೇ ಡೆಸ್ಕ್‌ಟಾಪ್ ಕಂಪ್ಯೂಟರಿನ ಬ್ರೌಸರಿನಲ್ಲಿ ಯೂಟ್ಯೂಬ್ ಅಥವಾ ಬೇರಾವುದೇ ಮೂಲದಿಂದ ವೀಡಿಯೋ ನೋಡುತ್ತಿರುವಾಗ, ಅಥವಾ ಯಾವುದೇ ವೆಬ್‌ಸೈಟ್ ವೀಕ್ಷಿಸುತ್ತಿರುವಾಗ, ದೊಡ್ಡದಾಗಿ, ಕಂಪ್ಯೂಟರಿನ ಇಡೀ ಪರದೆಯನ್ನು ಆವರಿಸುವಂತೆ ನೋಡಬೇಕೆಂದರೆ ಇದಕ್ಕೆ ಸುಲಭ ಶಾರ್ಟ್ ಕಟ್ ಇರುವುದು ಹೆಚ್ಚಿನವರಿಗೆ ಗೊತ್ತಿರಲಾರದು. F11 ಬಟನ್ ಒತ್ತಿದರಾಯಿತು. ಆ ಪುಟ ಬಿಟ್ಟು ಬೇರೇನೂ ಕಾಣದಂತೆ ಅದು ಸ್ಕ್ರೀನನ್ನು ಆವರಿಸಿರುತ್ತದೆ. ಪುನಃ ಹಿಂದಿನ ಸ್ಥಿತಿಗೆ ಮರಳಲು ಕೀಬೋರ್ಡ್‌ನಲ್ಲಿ ಪುನಃ F11 ಬಟನ್ ಅದುಮಿದರಾಯಿತು.
ಇವನ್ನೂ ನೋಡಿ
ಜೆಬ್ರಾನಿಕ್ಸ್ ಬ್ಲೂಟೂತ್ ಇಯರ್ ಫೋನ್ ZEB BE380T
ಬ್ಲೂಟೂತ್ ಸಾಧನಗಳು ಈಗ ಹೆಚ್ಚು ಜನಪ್ರಿಯವಾಗುತ್ತಿವೆ. ವೈರುಗಳ ಹಂಗಿಲ್ಲ. ಇವುಗಳಲ್ಲಿ ಪ್ರಮುಖವಾದದ್ದು ಬ್ಲೂಟೂತ್ ಹೆಡ್ಫೋನ್ ಅಥವಾ ಇಯರ್ ಫೋನ್ಗಳು. ಗ್ಯಾಜೆಟ್ಸ್ ತಯಾರಿಕಾ ಕಂಪನಿ ಜೆಬ್ರಾನಿಕ್ಸ್ ಹೊರತಂದಿರುವ ಬ್ಲೂಟೂತ್ ಹೆಡ್ಸೆಟ್ನ BE380T ಮಾಡೆಲ್ ಹೇಗಿದೆ? ನೋಡೋಣ. ವೈರ್...