ಟೆಕ್-ಟಾನಿಕ್: ದಾರಿತಪ್ಪಿಸುವ ಜಾಹೀರಾತು ವಿರುದ್ಧ ಆನ್‌ಲೈನ್‌ನಲ್ಲಿ ದೂರು

ಯಾವುದಾದರೂ ಜಾಹೀರಾತುಗಳು ತಪ್ಪು ದಾರಿಗೆ ಎಳೆಯುತ್ತಿವೆಯೇ? ಅಂತಹಾ ಜಾಹೀರಾತುಗಳನ್ನು ನಂಬಿ ಕೈಸುಟ್ಟುಕೊಂಡಿದ್ದೀರೇ? ಎಲ್ಲ ದಾಖಲೆಗಳೊಂದಿಗೆ ನೀವು ನೇರವಾಗಿ ಸರಕಾರಕ್ಕೆ ದೂರು ಸಲ್ಲಿಸಬಹುದು. ಇದಕ್ಕಾಗಿಯೇ ಭಾರತ ಸರಕಾರವು http://www.gama.gov.in/ ಎಂಬ ವೆಬ್ ತಾಣವನ್ನು ಆರಂಭಿಸಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ಇದನ್ನು ನೋಡಿಕೊಳ್ಳುತ್ತಿದೆ. ಇಲ್ಲಿ ನಿಮ್ಮ ದೂರನ್ನು ದಾಖಲೆ ಸಮೇತ ಸಲ್ಲಿಸಿದರೆ, ಸರಕಾರ ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತದೆ. ಈ ಪೋರ್ಟಲ್ ಹೆಸರು GAMA ಅಂತ. ಅಂದರೆ ಗ್ರೀವೆನ್ಸಸ್ ಅಗೇನ್‌ಸ್ಟ್ ಮಿಸ್‌ಲೀಡಿಂಗ್ ಅಡ್ವರ್ಟೈಸ್‌ಮೆಂಟ್ಸ್ (ದಾರಿ ತಪ್ಪಿಸುವ ಜಾಹೀರಾತುಗಳ ಕುಂದುಕೊರತೆ ನಿವಾರಣೆ) ಎಂದರ್ಥ.

Avinash B

Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

Recent Posts

Realme 13 +, Realme 13 5ಜಿ ಫೋನ್ ಬಿಡುಗಡೆ: ವೇಗದ ಫೋನ್‌ನ ವೈಶಿಷ್ಟ್ಯಗಳು, ಬೆಲೆ ಇಲ್ಲಿ ತಿಳಿಯಿರಿ

ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…

1 week ago

e-ಯುಗದ ತನಿಖಾ ಪತ್ರಿಕೋದ್ಯಮ: ಫ್ಯಾಕ್ಟ್ ಚೆಕ್

Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.

1 month ago

ಯಕ್ಷ ಮಂತ್ರ ಮಾಂಗಲ್ಯ: ಕೀರ್ತನಾ ಪ್ರಸಾದ ಕಲ್ಯಾಣವು

ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು

7 months ago

ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ

ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ…

7 months ago

ಒಂದೇ ಫೋನ್‌ನಲ್ಲಿ ಎರಡು WhatsApp ಖಾತೆ ಬಳಸುವುದು ಹೇಗೆ?

ಕಳೆದ ಅಕ್ಟೋಬರ್ 19ರಂದು ಮೆಟಾ ಒಡೆತನದ WhatsApp ಸಂಸ್ಥೆಯೇ ತನ್ನ ಆ್ಯಪ್‌ಗೆ ಹೊಸ ಅಪ್‌ಡೇಟ್ ನೀಡಿದ್ದು, ಎರಡು ವಾಟ್ಸ್ಆ್ಯಪ್ ಖಾತೆಗಳನ್ನು…

9 months ago

AI Images: Text ಬಳಸಿ ಚಿತ್ರ ತಯಾರಿಸುವುದು ಹೇಗೆ?

AI Images: ನಮ್ಮ ಕಲ್ಪನೆಯನ್ನು ಎಐ ಎಂಜಿನ್‌ಗೆ ಟೆಕ್ಸ್ಟ್ (ಪಠ್ಯ) ಮೂಲಕ ಊಡಿಸಿದರೆ ಸಾಕು, ಕ್ಷಣ ಮಾತ್ರದಲ್ಲಿ ನೀವಂದುಕೊಂಡ ಚಿತ್ರವೊಂದು…

9 months ago