ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.
ಇವನ್ನೂ ನೋಡಿ
Samsung Galaxy S22: ಅದ್ಭುತ ಕ್ಯಾಮೆರಾವುಳ್ಳ, ಹಗುರವಾದ ಐಫೋನ್ ಪ್ರತಿಸ್ಫರ್ಧಿ
ಐಫೋನ್ಗೆ ಪ್ರತಿಸ್ಫರ್ಧಿ ಎಂದೆಲ್ಲ ಚರ್ಚೆಗೊಳಗಾದ Samsung Galaxy S22 Review ಸ್ಯಾಮ್ಸಂಗ್ ಗ್ಯಾಲಕ್ಸಿ ಎಸ್22 ಇತ್ತೀಚೆಗೆ ಭಾರತೀಯ ಮಾರುಕಟ್ಟೆಗೆ ಬಂದಿದೆ. ಇದರ 8 ಜಿಬಿ RAM, 128GB ಸ್ಟೋರೇಜ್ನ ಬಿಳಿ ಬಣ್ಣದ ಬೇಸ್ ಮಾಡೆಲ್ ಅನ್ನು ಎರಡು ವಾರ ಬಳಸಿ ನೋಡಿದಾಗ ಅನುಭವಕ್ಕೆ ಬಂದ ವಿಚಾರಗಳು ಇಲ್ಲಿವೆ.