ರಿಯಲ್‌ಮಿ ನಾರ್ಜೋ 70 ಟರ್ಬೊ 5 ಜಿ, ರಿಯಲ್‌ಮಿ ಬಡ್ಸ್ ಎನ್‌1 ಬಿಡುಗಡೆ: ಬೆಲೆ, ವೈಶಿಷ್ಟ್ಯ ತಿಳಿಯಿರಿ

3 days ago
Avinash B

ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1 ಅನ್ನು ಸೆ.9ರಂದು ಬಿಡುಗಡೆ ಮಾಡಿದೆ.

ಓದುವಿಕೆ, ಕಲಿಕೆ ಉತ್ತೇಜನಕ್ಕೆ ‘ರೀಡ್-ಅ-ಥಾನ್’: ದಾಖಲೆಯ ಗುರಿ

1 week ago

ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.

Realme 13 +, Realme 13 5ಜಿ ಫೋನ್ ಬಿಡುಗಡೆ: ವೇಗದ ಫೋನ್‌ನ ವೈಶಿಷ್ಟ್ಯಗಳು, ಬೆಲೆ ಇಲ್ಲಿ ತಿಳಿಯಿರಿ

3 weeks ago

ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್ 5 ಜಿ ಫೋನನ್ನು ಬಿಡುಗಡೆ ಮಾಡಿದೆ

e-ಯುಗದ ತನಿಖಾ ಪತ್ರಿಕೋದ್ಯಮ: ಫ್ಯಾಕ್ಟ್ ಚೆಕ್

2 months ago

Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.

ಯಕ್ಷ ಮಂತ್ರ ಮಾಂಗಲ್ಯ: ಕೀರ್ತನಾ ಪ್ರಸಾದ ಕಲ್ಯಾಣವು

7 months ago

ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು

ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ

7 months ago

ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ ಪರಿಶ್ರಮವು ಇದೀಗ ಧ್ವನಿಮುದ್ರಿಕೆಯ ಮೂಲಕ ಲೋಕಮುಖಕ್ಕೆ…

ಒಂದೇ ಫೋನ್‌ನಲ್ಲಿ ಎರಡು WhatsApp ಖಾತೆ ಬಳಸುವುದು ಹೇಗೆ?

9 months ago

ಕಳೆದ ಅಕ್ಟೋಬರ್ 19ರಂದು ಮೆಟಾ ಒಡೆತನದ WhatsApp ಸಂಸ್ಥೆಯೇ ತನ್ನ ಆ್ಯಪ್‌ಗೆ ಹೊಸ ಅಪ್‌ಡೇಟ್ ನೀಡಿದ್ದು, ಎರಡು ವಾಟ್ಸ್ಆ್ಯಪ್ ಖಾತೆಗಳನ್ನು ಏಕಕಾಲದಲ್ಲಿ ನಿಭಾಯಿಸಲು ಅನುವು ಮಾಡಿಕೊಟ್ಟಿದೆ.

AI Images: Text ಬಳಸಿ ಚಿತ್ರ ತಯಾರಿಸುವುದು ಹೇಗೆ?

9 months ago

AI Images: ನಮ್ಮ ಕಲ್ಪನೆಯನ್ನು ಎಐ ಎಂಜಿನ್‌ಗೆ ಟೆಕ್ಸ್ಟ್ (ಪಠ್ಯ) ಮೂಲಕ ಊಡಿಸಿದರೆ ಸಾಕು, ಕ್ಷಣ ಮಾತ್ರದಲ್ಲಿ ನೀವಂದುಕೊಂಡ ಚಿತ್ರವೊಂದು ಅಲ್ಲಿ ಸಿದ್ಧ.

ಬ್ರಾಡ್‌ಬ್ಯಾಂಡ್ ವೇಗ: ಎಂಬಿಪಿಎಸ್ ಎಂದರೆ ಏನು? ನೀವು ಯಾಮಾರುವುದು ಎಲ್ಲಿ?

10 months ago

ಹಾರ್ಡ್ ಡ್ರೈವ್ ಅಥವಾ ಸ್ಟೋರೇಜ್ ಡ್ರೈವ್‌ಗಳಲ್ಲಿರುವ ಫೈಲ್‌ಗಳ ವಿನಿಮಯದ ಸಂದರ್ಭದಲ್ಲಿ ಬಳಸುವುದು ಮೆಗಾಬೈಟ್ಸ್ ಎಂಬ ಪ್ರಮಾಣವನ್ನು. ಇಂಟರ್ನೆಟ್ ವೇಗವನ್ನು ಅಳೆಯುವುದು ಮೆಗಾಬಿಟ್ಸ್ ಎಂಬ ಮಾನಕದ ಮೂಲಕ.

Apple iPhone 15 Plus Review: ಪ್ರೊ ಮಾದರಿಗಳ ವೈಶಿಷ್ಟ್ಯವಿರುವ ಐಫೋನ್ 15 ಪ್ಲಸ್

10 months ago

Apple iPhone 15 Plus Review: ಲೈಟ್ನಿಂಗ್ ಪೋರ್ಟ್ ಬದಲು ಟೈಪ್ ಸಿ ಚಾರ್ಜಿಂಗ್ ಪೋರ್ಟ್, ಡೈನಮಿಕ್ ಐಲೆಂಡ್, ಹೊಸ ಚಿಪ್ ಮತ್ತು ವಿನೂತನ ಕ್ಯಾಮೆರಾ ವ್ಯವಸ್ಥೆ…