ಎಲ್ಲೆಡೆ ಕೊರೊನಾ ವೈರಸ್ಸಿನದ್ದೇ ರಾದ್ಧಾಂತ. ಈ ವೈರಸ್ ಹರಡುವ ಕೋವಿಡ್-19 ಕಾಯಿಲೆಯಿಂದ ಪಾರಾಗಲು ಜನರು ಆತಂಕ ಪಡುತ್ತಿರುವಂತೆಯೇ, ಫೇಕ್ ಸುದ್ದಿಗಳು, ಭಯ ಹುಟ್ಟಿಸುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು…
ನಮ್ಮ ದೈನಂದಿನ ಆಗುಹೋಗುಗಳಿಗೆ ಸದಾ ನಮ್ಮೊಡನಿರಬೇಕಾದ ಮೊಬೈಲ್ ಫೋನ್ ಏನಾದರೂ ಕೆಲಸ ಸ್ಥಗಿತಗೊಳಿಸಿತೋ, ಹಲವರಿಗೆ ಇನ್ನಿಲ್ಲದ ಚಡಪಡಿಕೆ, ಕೆಲವರಿಗೆ ವ್ಯವಹಾರಕ್ಕೂ ಹೊಡೆತ ಬೀಳುವ ಸ್ಥಿತಿ, ಏನು ಮಾಡುವುದೆಂಬ…
ಬೆಂಗಳೂರು: ಅಂತರಜಾಲದಲ್ಲಿ ಅಚ್ಚಗನ್ನಡದ ಕಹಳೆ ಮೊಳಗಿಸಲು ಕಾತರಿಸುತ್ತಿರುವವರೆಲ್ಲರೂ ಸಂಭ್ರಮಿಸುವ ಸುದ್ದಿಯಿದು. ಇನ್ನು ಮುಂದೆ ನಮ್ಮ ಜಾಲತಾಣಗಳ (ವೆಬ್‌ಸೈಟ್) ವಿಳಾಸಗಳು ಸಂಪೂರ್ಣವಾಗಿ ಕನ್ನಡಮಯ! ಕೆಲವು ವರ್ಷಗಳ ಹಿಂದಿನವರೆಗೂ ಜಾಲತಾಣಗಳ…
ನಮ್ಮ ಆಂಡ್ರಾಯ್ಡ್ ಅಥವಾ ಆ್ಯಪಲ್ ಐಫೋನ್‌ಗಳಲ್ಲಿ ಸ್ಟೋರೇಜ್ ಜಾಗ ಕಡಿಮೆ ಇದ್ದಾಗ, ಫೋಟೋ ಮತ್ತು ವಿಡಿಯೊಗಳನ್ನು ಕ್ಲೌಡ್‌ನಲ್ಲಿ ಅಂದರೆ ಆನ್‌ಲೈನ್ ಸರ್ವರ್‌ನಲ್ಲೇ ಉಳಿಸಲು ಗೂಗಲ್ ಒಂದೊಳ್ಳೆಯ ಆಯ್ಕೆಯನ್ನು…
ಆನ್‌ಲೈನ್‌ನಲ್ಲಿ ಯಕ್ಷಗಾನವು ಬೆಳೆದಿರುವಷ್ಟು ಬಹುಶಃ ಬೇರಾವುದೇ ರಂಗ ಕಲೆ ಬೆಳೆದಿರುವುದಕ್ಕಿಲ್ಲ. ಸಾಕಷ್ಟು ಪ್ರಯೋಗಗಳೂ ನಡೆದು, ಲಾಕ್‌ಡೌನ್ ದಿನಗಳ ನೋವು ಮರೆತವರು ಯಕ್ಷಗಾನ ಕಲಾವಿದರು ಮತ್ತು ಕಲಾಭಿಮಾನಿಗಳು.
"ನನ್ನ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದೆ, ಯಾರೋ ನನ್ನ ಖಾತೆಯಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ, ದಯವಿಟ್ಟು ನಿರ್ಲಕ್ಷಿಸಿ" ಅಂತ ನಿಮ್ಮ ಸ್ನೇಹಿತರ ಟೈಮ್‌ಲೈನ್‌ನಲ್ಲಿ ಹಲವು ಪೋಸ್ಟ್‌ಗಳನ್ನು ನೋಡಿರಬಹುದು.…
ಇದುವರೆಗೆ 280 ಪದಮಿತಿಯ ಪಠ್ಯ ಹಾಗೂ ವಿಡಿಯೊ, ಜಿಫ್ ಹಾಗೂ ಫೋಟೋ ಫೈಲ್‌ಗಳನ್ನು ಹಂಚಿಕೊಳ್ಳಲು ಅನುವು ಮಾಡುತ್ತಿದ್ದ ಕಿರು ಸಾಮಾಜಿಕ ಜಾಲತಾಣ ಟ್ವಿಟರ್, ಹೊಸ ಸೌಲಭ್ಯವನ್ನು ಪರಿಚಯಿಸುತ್ತಿದೆ.…
ಕೋಟ್ಯಂತರ ಬಳಕೆದಾರರ ದತ್ತಾಂಶ ಸೋರಿಕೆ, ಮಾರುಕಟ್ಟೆ ಏಜೆನ್ಸಿಗಳಿಂದ ದತ್ತಾಂಶ ಮಾರಾಟ, ಆನ್‌ಲೈನ್‌ನಲ್ಲಿ ನಮ್ಮ ಹೆಜ್ಜೆಯ ಜಾಡು ಹಿಡಿಯುವ ಆ್ಯಪ್, ಸಾಮಾಜಿಕ ಮಾಧ್ಯಮಗಳು; ಜೊತೆಗೆ ಫೀಶಿಂಗ್ ಹಾಗೂ ಸ್ಪೈವೇರ್…
ಚೀನಾದಲ್ಲಿ ಫೇಸ್‌ಬುಕ್, ಟ್ವಿಟರ್, ವಾಟ್ಸ್ಆ್ಯಪ್ ಮಾತ್ರವಲ್ಲ, ಟಿಕ್‌ಟಾಕ್ ಕೂಡ ಇಲ್ಲ! ಚೀನಾದಲ್ಲಿ ಭಾರತದಲ್ಲಿರುವಷ್ಟು ಇಂಟರ್ನೆಟ್ ಸ್ವಾತಂತ್ರ್ಯ ಇಲ್ಲ. ಜಾಗತಿಕವಾಗಿ ಗರಿಷ್ಠ ಬಳಕೆಯಾಗುತ್ತಿರುವ ಗೂಗಲ್, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ,…
ಗೂಗಲ್ ಕ್ರೋಮ್ ಬ್ರೌಸರ್‌ನ ಎಕ್ಸ್‌ಟೆನ್ಷನ್‌ಗಳು ಅಥವಾ ಪ್ಲಗ್-ಇನ್‌ಗಳಿಂದ ಸ್ಪೈವೇರ್‌ನಂತಹಾ ಮಾಲ್‌ವೇರ್‌ಗಳು (ಕುತಂತ್ರಾಂಶಗಳು) ಬಳಕೆದಾರರ ಮಾಹಿತಿಗೆ ಕನ್ನ ಹಾಕಿವೆ ಎಂಬ ವಿಚಾರ ಕಳೆದ ವಾರ ಆತಂಕ ಮೂಡಿಸಿತು. ಇಂತಹಾ…