iPhone ನಲ್ಲಿ ಕನ್ನಡ ಕೀಬೋರ್ಡ್ ಅಳವಡಿಸಿಕೊಳ್ಳುವುದು ಹೇಗೆ?

8 years ago

ಆ್ಯಪಲ್ ಬಳಕೆದಾರರಿಗೆ (ಆ್ಯಪಲ್ 5ಎಸ್ ನಂತರದ ಮೊಬೈಲ್ ಫೋನ್) ಈಗ ಕನ್ನಡ ಕೀಬೋರ್ಡ್ ಲಭ್ಯವಾಗಿದೆ ಎಂಬುದನ್ನು ಕಳೆದ ವಾರ ಓದಿದ್ದೀರಿ. ಇದು ಪ್ರಕಟವಾದ ಬಳಿಕ ಅದನ್ನು ಹೇಗೆ…

ಟೆಕ್ ಟಾನಿಕ್: ಐಯುಸಿ ಏನು ಗೊತ್ತೇ?

8 years ago

ಇತ್ತೀಚೆಗೆ ಟೆಲಿಕಾಂ ಕಂಪನಿಗಳ ನಡುವಿನ ಸಂಪರ್ಕಕ್ಕೆ ಇದ್ದ ಅಂತರ್-ಸಂಪರ್ಕ ಶುಲ್ಕವನ್ನು (ಐಯುಸಿ- ಇಂಟರ್-ಕನೆಕ್ಟ್ ಯೂಸೇಜ್ ಚಾರ್ಜ್) ಕಡಿತಗೊಳಿಸಿದ ಸುದ್ದಿ ಓದಿದ್ದೀರಿ. ಇದರಿಂದ ಕರೆ ದರಗಳು ಮತ್ತಷ್ಟು ಅಗ್ಗವಾಗುವ…

ಕಿರಿಕಿರಿ ಇಲ್ಲದ ಸೆಕೆಂಡರಿ ಫೋನ್: ಪರ್ಸ್‌ನಲ್ಲಿಟ್ಟುಕೊಳ್ಳಬಹುದಾದ ಫಾಕ್ಸ್ ಮಿನಿ 1

8 years ago

  ಅತ್ಯಂತ ತೆಳುವಾದ, ಕ್ರೆಡಿಟ್ ಕಾರ್ಡ್‌ನಂತೆ ಕಾಣಿಸಬಹುದಾದ ಮೊಬೈಲ್ ಫೋನ್ ಒಂದು ಇತ್ತೀಚೆಗೆ ಭಾರತದಲ್ಲಿಯೂ ಬಿಡುಗಡೆಯಾಗಿದೆ. ಫಾಕ್ಸ್ ಮೊಬೈಲ್ಸ್ ಹೊಸತಂದಿರುವ ಈ ಪುಟ್ಟ ಬೇಸಿಕ್ ಫೀಚರ್ ಹೆಸರು…

ಕನ್ನಡ ಅಸ್ಮಿತೆ: ಐಫೋನ್‌ಗೂ ಬಂತು ಕನ್ನಡದ ಕೀಲಿಮಣೆ

9 years ago

ಐಫೋನ್‌ನಲ್ಲಿ ಕನ್ನಡ ಅಂತರ್-ನಿರ್ಮಿತ ಕೀಬೋರ್ಡ್ ಇಲ್ಲವೆಂಬುದು ಆ್ಯಪಲ್-ಪ್ರಿಯರ ಬಹುಕಾಲದ ಕೊರಗು. ಆ ಕನಸು ಈಗ ನನಸಾಗಿದೆ. ಆ್ಯಪಲ್ ಕಂಪನಿಯು ಬುಧವಾರ ಭಾರತೀಯ ಐಫೋನ್‌ಗಳಿಗೆ ಅದರ ಹೊಚ್ಚ ಹೊಸ…

ಇಂಟರ್ನೆಟ್ ಸುರಕ್ಷತೆ: ಎಲ್ಲ ಖಾಸಗಿ ಮಾಹಿತಿಯನ್ನೂ ಶೇರ್ ಮಾಡಿಕೊಳ್ಳದಿರಿ!

9 years ago

ಸಂವಹನ ವ್ಯವಸ್ಥೆಯಲ್ಲಿ ಕ್ರಾಂತಿಯನ್ನೇ ಮಾಡಿದೆ ಇಂಟರ್ನೆಟ್ ಸೌಕರ್ಯ. ಅದಕ್ಕೆ ಬೆಸೆದುಕೊಂಡಿರುವ ಸಾಮಾಜಿಕ ಜಾಲತಾಣಗಳನ್ನು ಸಕಾರಾತ್ಮಕವಾಗಿ ಬಳಸಿಕೊಂಡಲ್ಲಿ ಲಾಭ ಹೆಚ್ಚು. ಉದ್ಯೋಗಕ್ಕೆ ನೇಮಿಸಿಕೊಳ್ಳುವಾಗ, ಅಭ್ಯರ್ಥಿಯ ಸಾಮಾಜಿಕ ಜಾಲತಾಣದ ಪ್ರೊಫೈಲ್‌ಗಳನ್ನು…

ಟೆಕ್ ಟಾನಿಕ್: ಗೂಗಲ್ ಮೂಲಕ ವೆಬ್ ಸರ್ಚ್

9 years ago

ನೀವು ಗೂಗಲ್ ಎಂಬ ಸರ್ಚ್ ಎಂಜಿನ್ ಬಳಸಿ ಏನಾದರೂ ಹುಡುಕುತ್ತೀರಿ. ಅದು ಇಡೀ ಇಂಟರ್ನೆಟ್ಟನ್ನು ಜಾಲಾಡಿ, ನೀವು ಹುಡುಕಿದ ಪದದ ಕುರಿತು ಮಾಹಿತಿ ಇರುವ ಎಲ್ಲ ಜಾಲತಾಣಗಳನ್ನು…

WhatsApp, FB, ಇಮೇಲ್‌ನಲ್ಲಿ Links ಕ್ಲಿಕ್ ಮಾಡುವ ಇಲ್ಲಿ ಓದಿ

9 years ago

ವೈರಸ್, ರ‍್ಯಾನ್ಸಮ್‌ವೇರ್ ಮುಂತಾದ ಮಾಲ್‌ವೇರ್ ಅಂದರೆ ದುರುದ್ದೇಶಪೂರಿತ ಸಾಫ್ಟ್‌ವೇರ್‌ಗಳ (ಕು-ತಂತ್ರಾಂಶಗಳು) ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸುಶಿಕ್ಷಿತರೇ ಇದರ ಬಲೆಗೆ ಬೀಳುತ್ತಿರುವಾಗ ಕೇವಲ ಆಗೊಮ್ಮೆ ಈಗೊಮ್ಮೆ…

ಟೆಕ್ ಟಾನಿಕ್: FB ಹ್ಯಾಕ್ ಆಗಿದೆಯೇ?

9 years ago

ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದೆ ಎಂಬ ಬಗ್ಗೆ ಸಂದೇಹವಿದೆಯೇ? ಅಥವಾ ಪಾಸ್‌ವರ್ಡ್ ರೀಸೆಟ್ ಮಾಡಲು ನೀವು ಕೋರಿಕೆ ಸಲ್ಲಿಸದಿದ್ದರೂ, ನಿಮ್ಮ ಮೊಬೈಲ್ ಫೋನ್‌ಗೆ ಸಂದೇಶ OTP ಬಂದಿದೆಯೇ?…

KPLನಲ್ಲಿ ನವೀನ ತಂತ್ರಜ್ಞಾನ: ಗ್ಯಾಲರಿ, ಅಂಗಣ ಎರಡನ್ನೂ ತೋರಿಸಬಲ್ಲ 360 ಡಿಗ್ರಿ ಕ್ಯಾಮೆರಾ

9 years ago

ಕ್ರಿಕೆಟಿಗೂ ನವೀನ ತಂತ್ರಜ್ಞಾನಕ್ಕೂ ಸಮೀಪದ ನಂಟಿರುವುದು ಎಲ್ಲರಿಗೂ ಗೊತ್ತಿದೆ. ತಂತ್ರಜ್ಞಾನದ ಬಳಕೆಯು ಫಲಿತಾಂಶದ ನಿಖರತೆಯನ್ನು ಖಚಿತಪಡಿಸುತ್ತದೆಯಷ್ಟೇ ಅಲ್ಲದೆ, ವಿಶ್ಲೇಷಣೆಗೆ ನೆರವಾಗುತ್ತದೆ. ಜತೆಗೆ ಆಟಗಾರನೊಬ್ಬನ ಸಾಮರ್ಥ್ಯವೇನು, ಎಲ್ಲಿ ಕೊರತೆಯಿದೆ…

ದಾರಿ ತಪ್ಪಿದಾಗ ನೆರವಿಗೆ ಬರುವ ಮ್ಯಾಪ್ಸ್ ಬಳಸುವುದು ಹೇಗೆ?

9 years ago

ಬಹುಮುಖೀ ಕಾರ್ಯಸಾಧನೆಗೆ ನೆರವಾಗುವ ಸ್ಮಾರ್ಟ್‌ಫೋನ್‌ಗಳ ಹಲವು ಉಪಯೋಗಗಳಲ್ಲಿ 'ಮಾರ್ಗ'ದರ್ಶನವೂ ಒಂದು. ಅಂದರೆ, ಯಾವುದಾದರೂ ಊರಿಗೆ ಹೋಗಬೇಕೆಂದಾದರೆ, ಇಲ್ಲವೇ ನಗರದೊಳಗೆ ಒಂದು ಪ್ರದೇಶದಿಂದ ಮತ್ತೊಂದಕ್ಕೆ ನಮ್ಮದೇ ಬೈಕ್, ಕಾರು…