ಮಾಹಿತಿ@ತಂತ್ರಜ್ಞಾನ ಅಂಕಣ - 97: ಅವಿನಾಶ್ ಬಿ. (ವಿಜಯ ಕರ್ನಾಟಕ, ಅಕ್ಟೋಬರ್ 13, 2014)ಇತ್ತೀಚೆಗೆ ನನ್ನ ಸ್ಮಾರ್ಟ್‌ಫೋನ್ ಪದೇ ಪದೇ ರೀಸ್ಟಾರ್ಟ್ ಆಗುವ ಸಮಸ್ಯೆಗೆ ಸಿಲುಕಿತ್ತು. ಈ…
ಮಾಹಿತಿ@ತಂತ್ರಜ್ಞಾನ ಅಂಕಣ - 96: ಅವಿನಾಶ್ ಬಿ. (ವಿಜಯ ಕರ್ನಾಟಕ, ಅಕ್ಟೋಬರ್ 06, 2014)ಅಂತರ್ಜಾಲ ಈಗ ಬದುಕಿನ ಅವಿಭಾಜ್ಯ ಅಂಗವಾಗಿರುವ ಕಾರಣಕ್ಕೆ ಹೆಚ್ಚಾಗಿ ಮನೆಗಳಲ್ಲಿ, ಕಚೇರಿಗಳಲ್ಲಿ ಬ್ರಾಡ್‌ಬ್ಯಾಂಡ್…
ಜಯಲಲಿತಾ ಜೈಲಿಗೆ ಹೋಗಿದ್ದು ಬಿಸಿಬಿಸಿ ಚರ್ಚೆಯ ಸಂಗತಿ; ಅದು ಕೂಡ ತಮಿಳುವಿರೋಧಿ ಸೆಂಟಿಮೆಂಟುಗಳು ಜಾಸ್ತಿ ಇರೋ ಬೆಂಗಳೂರಲ್ಲಿ... ಇಂತಹಾ ಪರಿಸ್ಥಿತಿಯಲ್ಲಿ ತಮಿಳುನಾಡಿನಿಂದ ಅದೆಷ್ಟು ಜನ ಇಲ್ಲಿ ಬಂದರು,…
ಮಾಹಿತಿ@ತಂತ್ರಜ್ಞಾನ ವಿಜಯ ಕರ್ನಾಟಕ ಅಂಕಣ 95: ಸೆಪ್ಟೆಂಬರ್ 29, 2014ಹೆಚ್ಚಿನವರು ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್ (WhatsApp) ಎಂಬ ಪ್ರಭಾವಶಾಲಿ ಸಂವಹನ ಆ್ಯಪ್ ಬಳಸುತ್ತಾರೆ. ಫೇಸ್‌ಬುಕ್, ಟ್ವಿಟರ್ ಜತೆಗೆ ವಾಟ್ಸಾಪ್…
ಮಾಹಿತಿ@ತಂತ್ರಜ್ಞಾನ ವಿಜಯ ಕರ್ನಾಟಕ ಅಂಕಣ 94: ಸೆಪ್ಟೆಂಬರ್ 22, 2014ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ವ್ಯವಹಾರಗಳು ಹೆಚ್ಚಾಗುತ್ತಿವೆ. ಫೇಸ್‌ಬುಕ್, ಟ್ವಿಟರ್ ಮಾತ್ರವಲ್ಲದೆ ಹಲವಾರು ಚಿತ್ರವಿಚಿತ್ರ ಸೇವೆಗಳಿಗೆ, ಆ್ಯಪ್‌ಗಳಿಗೆ ನಮಗರಿವಿದ್ದೋ,…
ಮಾಹಿತಿ@ತಂತ್ರಜ್ಞಾನ – ವಿಜಯ ಕರ್ನಾಟಕ ಅಂಕಣ-93, ಸೆಪ್ಟೆಂಬರ್ 15, 2014ಸಮಯ ಕಳೆದಂತೆ ನಮ್ಮ ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಸ್ಲೋ ಆಗುವುದು ಸಹಜ. ಆರಂಭದಲ್ಲಿದ್ದಷ್ಟು ವೇಗದಲ್ಲಿ ಕೆಲಸ ಮಾಡುವುದು…
ವಿಜಯ ಕರ್ನಾಟಕ ಅಂಕಣ ಮಾಹಿತಿ@ತಂತ್ರಜ್ಞಾನ 92- ಸೆಪ್ಟೆಂಬರ್ 8, 2014ಟಚ್ ಸ್ಕ್ರೀನ್ ಇರುವ ಸ್ಮಾರ್ಟ್‌ಫೋನ್‌ಗಳು ಈಗ ಕಡಿಮೆ ದರದಲ್ಲಿ ಕೈಗೆಟಕುತ್ತಿವೆ. ಇಂಟರ್ನೆಟ್ ಜತೆಗೆ, ಕೈ ಬೆರಳಿಂದ ಸ್ಕ್ರೀನ್…
ವಿಜಯ ಕರ್ನಾಟಕ ಅಂಕಣ ಮಾಹಿತಿ@ತಂತ್ರಜ್ಞಾನ 91- ಸೆಪ್ಟೆಂಬರ್ 1, 2014ಎಲ್ಲಾದರೂ ದೂರ ಅಂದರೆ ಇಂಟರ್ನೆಟ್ ಸಂಪರ್ಕವಿಲ್ಲದ ರಿಮೋಟ್ ಪ್ರದೇಶಕ್ಕೆ ಹೋಗಿರುತ್ತೀರಿ ಅಥವಾ ವಿಮಾನದಲ್ಲೋ, ರೈಲಿನಲ್ಲೋ ಪ್ರಯಾಣಿಸುತ್ತಿರುವಾಗ, ಪ್ರಯಾಣದ…
ವಿಜಯ ಕರ್ನಾಟಕ ಮಾಹಿತಿ@ತಂತ್ರಜ್ಞಾನ ಅಂಕಣ -90 ಆಗಸ್ಟ್ 25, 2014ಸ್ಮಾರ್ಟ್‌ಫೋನ್ ಬದಲಾಯಿಸುವಾಗ ಹಳೆಯ ಫೋನ್‌ನಲ್ಲಿರುವ ಕಾಂಟಾಕ್ಟ್‌ಗಳನ್ನು (ಸ್ನೇಹಿತರ ಸಂಪರ್ಕ ಸಂಖ್ಯೆ) ಹೊಸ ಫೋನ್‌ಗೆ ವರ್ಗಾಯಿಸುವುದೇ ಸಮಸ್ಯೆ. ಆದರೆ,…
ವಿಜಯ ಕರ್ನಾಟಕ ಮಾಹಿತಿ@ತಂತ್ರಜ್ಞಾನ ಅಂಕಣ -89 ಆಗಸ್ಟ್ 18, 2014ಮಾಹಿತಿಯ ಅಬ್ಬರದ ಯುಗದಲ್ಲಿ ಒಂದೇ ಒಂದು ಇಮೇಲ್ ಖಾತೆ ಮಾತ್ರ ಹೊಂದಿದ್ದರೆ ಸಾಕಾಗುವುದಿಲ್ಲ. ಹಲವರು ಔಟ್‌ಲುಕ್, ಯಾಹೂ,…