ಸಿಂಗ್-ಜರ್ದಾರಿ ಭೇಟಿ: ಅಮೆರಿಕ ‘ಒತ್ತಡ’ ತಂತ್ರದ ಫಲವೇ?

16 years ago

ಇತ್ತೀಚಿನ ಕೆಲವೊಂದು ವಿದ್ಯಮಾನಗಳತ್ತ ಕಣ್ಣೋಟ ಹಾಯಿಸಿದರೆ, ಅಮೆರಿಕವು ಒಮ್ಮೆ ಭಾರತದತ್ತ, ಮಗದೊಮ್ಮೆ ಪಾಕಿಸ್ತಾನದತ್ತ ವಾಲುತ್ತಾ, ಈ ಜಾಗತಿಕ ಆರ್ಥಿಕ ಸಂಕಷ್ಟ ದಿನಗಳಲ್ಲಿಯೂ ಜಗತ್ತಿನ ಪ್ರಬಲ ಶಕ್ತಿಯಾಗಿ ಪ್ರವರ್ಧಮಾನಕ್ಕೆ…

ವಿರೋಧಿಗಳನ್ನು ನಿರುತ್ತರರಾಗಿಸೋದು ಹೇಗೆ?

16 years ago

ಗಾಂಧಿಗಿರಿ ಬಗ್ಗೆ ಕೇಳಿದ್ದೀರಿ. ಎದುರಾಳಿಯನ್ನು ಮತ್ತು ವಿರೋಧಿಸುವವರನ್ನು ಪ್ರೀತಿಯಿಂದಲೇ ಗೆಲ್ಲುವುದು ಹೇಗೆಂಬುದು ಈ ಗಾಂಧಿಗಿರಿಯ ಹಿಂದಿನ ಮರ್ಮ. ಆದರೆ, ಚಾಣಾಕ್ಷತೆಯಿದ್ದರೆ ಎದುರಾಳಿಗಳ ಮನ ಗೆಲ್ಲಲಾಗದಿದ್ದರೂ, ಅವರಿಂದ ಮೇಲುಗೈ…

ಒಂದ್ನಿಮಿಷ ಪ್ಲೀಸ್…!

17 years ago

ಈಗ್ಬಂದೆ ಒಂದ್ನಿಮಿಷ, ಒಂದ್ನಿಮಿಷ ಕೂತ್ಕೊಳ್ಳಿ ಮುಂತಾದ ಪದಸಮೂಹಗಳೊಂದಿಗೆ 'ಒಂದು ಕ್ಷಣ' ಅನ್ನೋ ಶಬ್ದವನ್ನು ಎಷ್ಟು ಸುಲಭವಾಗಿ ಹೇಳಿಬಿಡುತ್ತೇವಲ್ಲಾ? ಜೀವನದಲ್ಲಿ ನಾವು ಯಾವುದೇ ಒಂದು ನಿರ್ಧಾರ ಕೈಗೊಳ್ಳಬೇಕಿದ್ದರೆ, ಆ…

ಅಮ್ಮ ನೀನು ನಕ್ಕರೆ, ನಮ್ಮ ಬಾಳು ಸಕ್ಕರೆ!

17 years ago

ಸಪ್ತಸಾಗರ ದಾಟಿ ಹುಡುಕಾಡಿದರೂ ಬೇರೊಬ್ಬರಿಗೆ ನಿನ್ನಂತಹ ಅಮ್ಮ ದೊರೆಯುವುದು ಖಂಡಿತಾ ಸಾಧ್ಯವಿಲ್ಲ! ಈ ಮೇಲಿನ ವಾಕ್ಯವನ್ನು ಮಗದೊಮ್ಮೆ ಯೋಚಿಸಿ ನೋಡಿ. ಹೌದಲ್ವಾ... ಅಮ್ಮ ಎಂಬುದೊಂದು ಯುನೀಕ್ ಐಡೆಂಟಿಟಿ.…

ಕೋಮುವಾದಿಗಳು, ಜಾತ್ಯತೀತರು ಮತ್ತು ಪಕ್ಷಾಂತರಿಗಳು!

17 years ago

ರಾಜಕೀಯ ಕ್ಷೇತ್ರದಲ್ಲಿ ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ, ಅತ್ಯಂತ ಹೆಚ್ಚು ಟೀಕೆಗೆ, ನಿಂದನೆಗೆ, ವ್ಯಂಗ್ಯಕ್ಕೆ, ದೂಷಣೆಗೆ, ಛೀ-ಥೂಗಳಿಗೆ ಗುರಿಯಾಗಿದ್ದ ಸಂಪ್ರದಾಯವೊಂದು ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ಮಹತ್ವ ಪಡೆದುಕೊಳ್ಳುತ್ತಿದೆ. ಅದೇ ಪಕ್ಷಾಂತರ.…

ದಕ್ಷಿಣೆ-ವರದಕ್ಷಿಣೆ

17 years ago

ದಕ್ಷಿಣೆ ಆತ ನಗ ತಾರದಿದ್ದರೆ ಆಕೆ ನಗಲಾರಳು! ಆತ ನೀಡದಿದ್ದರೆ ನಗದು ಈಕೆಯ ಮುಖವೆಂದಿಗೂ ನಗದು! ಆತನ ಬಳಿ ಇಲ್ಲದಿದ್ದರೆ ನಗದು ನಂಬಿ ಬಂದವಳ ಮುಖಾರವಿಂದವೂ ನಗದು…

‘ವಿರೋಧಿ’ಗಾಗಿ ಪ್ರಣಾಳಿಕೆ ಸಿದ್ಧಪಡಿಸೋಣ!

17 years ago

ಪ್ರತಿ ಬಾರಿಯೂ ಹೊಸ ವರುಷ ಬಂದಾಗ, ಮನದೊಳಗೆ ಹೊಸ ಭಾವ, ಹೊಸ ಆಶಾವಾದ ಚಿಗುರೊಡೆಯುತ್ತದೆ. ಪ್ರಕೃತಿ ದೇವಿಯು ಹೊಸ ಫಲಗಳೊಂದಿಗೆ ಮೈತುಂಬಿಕೊಂಡಂತೆ, ಚೈತ್ರದ ಆಗಮನಕ್ಕೆ ಪ್ರಕೃತಿ ಮಾತೆ…

ಕೌನ್ ಬನೇಗಾ ಪ್ರಧಾನ ಮಂತ್ರಿ…?

17 years ago

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಮಾತ್ರ ಇದು ಸಾಧ್ಯ. ಇಲ್ಲಿ ದೇಶದ ಪ್ರಧಾನ ಅಧಿಕಾರ ಕೇಂದ್ರವಾದ ಪ್ರಧಾನಮಂತ್ರಿ ಹುದ್ದೆಯನ್ನು ಯಾರು ಬೇಕಾದರೂ ಬಯಸಬಹುದು. ಅದಕ್ಕೇ ಕೇಂದ್ರ…

ಇಲ್ಲದ ಚಾಪ್ಲಿನ್ ಪ್ರತಿಮೆ ಮೇಲೆ ದಾಳಿ!

17 years ago

ಬ್ರೇಕಿಂಗ್ ನ್ಯೂಸ್ ಆವಾಂತರಗಳ ಸಾಲಿಗೆ ಮತ್ತು ಇದೇ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವ ಪ್ರಚಾರ ಗಳಿಸುವವರ ತಂತ್ರಗಾರಿಕೆಗೆ ಇದು ಮತ್ತೊಂದು ಸೇರ್ಪಡೆ. ಹಾಗೆಯೇ ಮಾಧ್ಯಮಗಳ ವಸ್ತುನಿಷ್ಠತೆಗೆ, ಅದರ…

ಚಾರ್ಲಿ ಚಾಪ್ಲಿನ್ನೂ… ಮಾಧ್ಯಮಗಳೂ…

17 years ago

ಮಿತ್ರರೇ, ಬೈಂದೂರು ಸಮೀಪದ ಒತ್ತಿನೆಣೆ ಕಡಲ ತೀರದಲ್ಲಿ ಸೋಮೇಶ್ವರ ದೇವಸ್ಥಾನದ ಎದುರು ಬಳಿ ಚಾರ್ಲಿ ಚಾಪ್ಲಿನ್ ಪ್ರತಿಮೆ ವಿವಾದ ಎಲ್ಲರಿಗೂ ತಿಳಿದಿದೆ. ದೇಶದಲ್ಲಿ, ಈ ಪ್ರದೇಶದಲ್ಲಿ ಇಷ್ಟೊಂದು…