ಕಪಿಲ್ ದೇವ್ ಟ್ವೆಂಟಿ -20 ಆಡಿದ್ದಕ್ಕೆ ರಜತ ಸಂಭ್ರಮ!

17 years ago

ಸ್ಕೋರ್ ಬೋರ್ಡ್ ತೋರಿಸುತ್ತಿದ್ದದ್ದು 9-4. ಇದೇನು ಟೆನಿಸ್ ಆಟದ ಸೆಟ್ ಗೆಲುವಿನ ಅಂತರವಲ್ಲ. ಕೇವಲ 9 ರನ್ನಿಗೆ ಭಾರತದ ಪ್ರಮುಖ ಬ್ಯಾಟ್ಸ್‌ಮನ್‌ಗಳು ದಿಂಡುರುಳಿದ್ದರು. ಎದುರಿಗಿದ್ದದ್ದು ಆಗಷ್ಟೇ ಕ್ರಿಕೆಟ್…

ರ್ಯಾಂಕ್ ಅನ್ನು ರ‌್ಯಾಂಕ್ ಆಗಿ ಟೈಪಿಸಿ!

17 years ago

ಆನ್‌ಲೈನ್ ಜಗತ್ತಿಗೆ ಬಂದಾರಭ್ಯ, ಯುನಿಕೋಡನ್ನು ಆತುಕೊಂಡವರಿಗೆಲ್ಲಾ ಕಾಡುತ್ತಿದ್ದ ಒಂದು ಪ್ರಶ್ನೆ ಎಂದರೆ 'ರ‌್ಯಾಂಕ್' ಬರೆಯುವುದು ಹೇಗೆ, ಸೂರ್ಯ ಎಂಬುದನ್ನು ಸೂ"ರ‌್ಯ" ಅಂತ ಕುಟ್ಟುವುದು ಹೇಗೆ ಎಂಬುದು ಮಿಲಿಯನ್…

ನಗರ ಬದುಕಿನ ಮಧ್ಯೆ ಮರೆಯಾದ ನಾಗರಿಕತೆ

17 years ago

ನಗರ ಜೀವನ ಶೈಲಿಯು ಮಾನವೀಯ ಸಂಬಂಧಗಳನ್ನು, ಕೌಟುಂಬಿಕ ಬೆಸುಗೆಯನ್ನು, ಮಾನವೀಯತೆಯನ್ನು ಕರಗಿಸುತ್ತದೆಯೇ? ಆಧುನಿಕತೆಯ ಅಲೆಗಳ ನಡುವೆ ಎಲ್ಲಿ ಮರೆಯಾಗುತ್ತಿದೆ ಮಾನವೀಯತೆ ಎಂಬುದು ಚರ್ಚಿಸಬೇಕಾದ ಸಂಗತಿ. ಇದೇನು ನಗರ…

ಕನ್ನಡ ಕನ್ನಡ ಅಂತ ಹೋರಾಡಬೇಕಿರುವುದೇಕೆ?

17 years ago

ಹೌದು... 'ಕನ್ನಡ ಉಳಿಸಿ, ಕನ್ನಡ ಉಳಿಸೀ ಅಂತ ಕೂಗಾಡೋದ್ಯಾಕೆ ಸುಮ್ಮನೆ, ಅವರಿಗೆ ಸುಮ್ಮನಿರಲಾಗುವುದಿಲ್ಲವೇ' ಅಂತ ಹಲವರು ಹೇಳಿಕೊಳ್ಳುವುದನ್ನು ಕೇಳುತ್ತಾ ಬಂದಿದ್ದೇವೆ. ಕನ್ನಡ ಹೋರಾಟಗಾರರು ಅಲ್ಲಲ್ಲಿ ಗಾಜು ಪುಡಿ…

ಮತದಾರರಿಗೆ ನೀಡಿದ ಭರವಸೆಗಳು ಗಾಳಿಯಲ್ಲಿ!

17 years ago

ಚುನಾವಣಾ ಫಲಿತಾಂಶಗಳು ಮತ್ತೊಂದು ಅತಂತ್ರ ವಿಧಾನಸಭೆಯನ್ನು ಸೃಷ್ಟಿಸುವುದು ಹೆಚ್ಚಿನ ಸಮೀಕ್ಷೆಗಳಲ್ಲಿ ವ್ಯಕ್ತವಾಗಿದೆ. ಅದು ಹಾಗಾದರೆ, ಓಟಿಗಾಗಿ ಕೋಟಿ ಕೋಟಿ ಖರ್ಚು ಮಾಡಿ ಅಧಿಕಾರ ಸಿಗದವರು ಸುಮ್ಮನಿರುತ್ತಾರೆಯೇ? ಅಥವಾ…

ಒಂದು ಜನ್ಮದಲ್ಲಿ ಒಂದೇ ಬಾಲ್ಯ, ನಮಗದಷ್ಟೇ ಏತಕೆ?

17 years ago

ಇದು ವಿಷು ಹಬ್ಬ (ಸೌರಮಾನ ಯುಗಾದಿಯೂ ಹೌದು) ಬಗ್ಗೆಯೂ ಮಾಹಿತಿ ನೀಡುವ ಪ್ರಸಂಗ. ಕಥೆ ಅಂತ ಹೆಸರಿಸಬಹುದೇ? ಅಂತ ಓದಿದ ನಂತರ ಹೇಳಿ! :) ವರುಷಕೊಂದು ಹೊಸತು…

ಐಪಿಎಲ್ ಕವರೇಜ್‌: ವೆಬ್‌ಸೈಟುಗಳಿಗೆ ಕಡಿವಾಣ!

17 years ago

ಇಂತಿಷ್ಟೇ ಚಿತ್ರಗಳನ್ನು ಪ್ರಕಟಿಸಬೇಕು, ವೆಬ್‌ಸೈಟುಗಳು ಪಂದ್ಯಕ್ಕೆ ಮೊದಲು ಮತ್ತು ಪಂದ್ಯದ ನಂತರದ ಪತ್ರಿಕಾ ಗೋಷ್ಠಿಯ ವರದಿಯನ್ನಷ್ಟೇ ಪ್ರಕಟಿಸಬೇಕು, ವೆಬ್‌ಸೈಟುಗಳ ಪ್ರತಿನಿಧಿಗಳು, ಛಾಯಾಗ್ರಾಹಕರಿಗೆ ಪ್ರೆಸ್ ಗ್ಯಾಲರಿಗೆ ಪ್ರವೇಶ ಇರುವುದಿಲ್ಲ,…

ನೀನಿರುವುದೇ ನನಗಾಗಿ ಮಾತ್ರ….!

18 years ago

'ನಿನ್ನನ್ನು ಬೇರೆ ಯಾರಾದರೂ ನೋಡಿದರೆ ಹೊಟ್ಟೆ ಉರಿಯುತ್ತದೆ. ಭಾರೀ ಕಷ್ಟಪಟ್ಟು ನನ್ನ ಹೃದಯವನ್ನು ನಾನು ಸಮಾಧಾನ ಮಾಡಿಕೊಳ್ಳುತ್ತೇನೆ.' ಹೌದು, ಹೆಚ್ಚಿನವರ ಪ್ರೇಮ-ಪ್ರೀತಿಯಲ್ಲಿ ಇದೇ ಪರಿಸ್ಥಿತಿ ಇರುತ್ತದೆ. ನನ್ನ…

ಬೆಂಗಳೂರು ಅಂಗಳದಲ್ಲಿ ಬ್ಲಾಗಿಗರ ಕಲರವ

18 years ago

'ಬ್ಲಾಗುಗಳು ಕೇವಲ ಭಾವನಾ ಲಹರಿಯಲ್ಲಿ ವಿಹರಿಸುವ ತಾಣಗಳಾಗದೆ, ಮಾಹಿತಿಪೂರ್ಣ ಲೇಖನಗಳನ್ನು ಹೊಮ್ಮಿಸಲಿ, ವಿಜ್ಞಾನ ತಂತ್ರಜ್ಞಾನದಲ್ಲಿ ಕನ್ನಡವನ್ನು ಉತ್ತುಂಗಕ್ಕೇರಿಸುವಲ್ಲಿ ಪೂರಕವಾಗಿರಲಿ. ಕನ್ನಡ ಎಂಬುದು ಕೇವಲ ಸಾಹಿತ್ಯಕ್ಕಷ್ಟೇ ಸೀಮಿತವಲ್ಲ, ಅದೊಂದು…

ಸವಾಲೊಡ್ಡುತ್ತಿದ್ದಾಳೆ ಮಹಿಳೆ…!

18 years ago

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವೆಬ್‌ದುನಿಯಾ ಕನ್ನಡ ತಾಣಕ್ಕಾಗಿ ಬರೆದ ಲೇಖನವಿದು. ಹೌದು... ಮತ್ತೆ ಬಂದಿದೆ ಮಹಿಳೆಯರಿಗೊಂದು ದಿನ. ಮಡುಗಟ್ಟಿಹೋಗಿರುವ ಮತ್ತು ಒತ್ತಾಯಪೂರ್ವಕವಾಗಿ ಹತ್ತಿಕ್ಕಿಕೊಂಡಿರುವ ತಮ್ಮೆಲ್ಲಾ ನೋವು…