Avinash B

ಅಣ್ಣಾ ಹೋರಾಟ: ದಾರಿ ತಪ್ಪಿಸುತ್ತಿದ್ದಾರೆ ಎಚ್ಚರ!

ಒಬ್ಬ ಅಣ್ಣಾ ಹಜಾರೆ ಇಡೀ ದೇಶವನ್ನು ಭ್ರಷ್ಟಾಚಾರದ ವಿರುದ್ಧ ಒಗ್ಗೂಡಿಸಿದ್ದಾರೆ. ನಾವೆಲ್ಲರೂ ಸೇರಿ, ನಮ್ಮ ನಾಯಕರು ಅಂತ ಸಂಸತ್ತಿಗೆ ಆರಿಸಿ ಕಳುಹಿಸಿಕೊಟ್ಟು, ಸರಕಾರ ಚಲಾಯಿಸಲೆಂದು ಜನಾದೇಶ ಪಡೆದು…

15 years ago

ಭ್ರಷ್ಟಾಚಾರಿಗಳು ಸದನದೊಳಗೆ, ಧ್ವನಿಯೆತ್ತಿದವರು ಜೈಲಿಗೆ!

ಶಾಂತಿಯುತ ಚಳವಳಿ ನಡೆಸುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಿ ದಬ್ಬಾಳಿಕೆ ನಡೆಸುತ್ತಿದ್ದ ಬ್ರಿಟಿಷರನ್ನು ಹೊಡೆದೋಡಿಸಿ 65 ವರ್ಷಗಳ "ಸ್ವಾತಂತ್ರ್ಯ"ದ ಬಳಿಕ ಹೊಸದೊಂದು ವರ್ಷವು ಇಷ್ಟು ಕೆಟ್ಟದಾಗಿ ದಬ್ಬಾಳಿಕೆಯಿಂದಲೇ…

15 years ago

ಈ ಸ್ವಾತಂತ್ರ್ಯೋತ್ಸವಕ್ಕೇನು ಸಂಕಲ್ಪ? ಬನ್ನಿ, ಕಸ ಎತ್ತೋಣ!

ಅರುವತ್ತನಾಲ್ಕು ವರ್ಷಗಳಾದವು. ನಮಗೊಂದು ಅದೇನೋ ಅರ್ಥವಾಗದ, ಚರ್ವಿತ ಚರ್ವಣವಾಗಿಬಿಟ್ಟಿರುವ "ಸ್ವಾತಂತ್ರ್ಯ" ಎಂಬ ಪದವನ್ನು ಕೇಳಿ ಕೇಳಿ. ಬ್ರಿಟಿಷರೇನೋ ದೇಶ ಬಿಟ್ಟು ಹೋದರು. ಆದರೆ, ನಾವೋ? ಏನು ಮಾಡಿದ್ದೇವೆ,…

15 years ago

ಅಕ್ರಮ ಗಣಿಗಾರಿಕೆಯಲ್ಲಿ ಯಡಿಯೂರಪ್ಪ ಬಲಿಯಾಗುವಂಥದ್ದೇನಿತ್ತು?

ಕರ್ನಾಟಕದಲ್ಲಿ ಹೆಮ್ಮರವೊಂದು ಉರುಳಿ ಹೋಗಿದೆ. "ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ರಫ್ತಿಗೆ ಕಡಿವಾಣ ಹಾಕಿದ್ದೇ ನಾನು, ಅಕ್ರಮ ಗಣಿಗಾರಿಕೆ ಆರೋಪಗಳ ಕುರಿತಾಗಿ ಸಮಗ್ರ ತನಿಖೆ ಮಾಡಿ ರಿಪೋರ್ಟ್ ಕೊಡಿ"…

15 years ago

ಕಾರ್ಗಿಲ್ ವಿಜಯಕ್ಕೆ 12 ವರ್ಷ: ಯೋಧರಿಗಿದೋ ಸಲಾಂ!

ಹನ್ನೆರಡು ವರ್ಷಗಳ ಹಿಂದೆ, ಭಯೋತ್ಪಾದಕರ ನೆರವು ಪಡೆದು ಭಾರತವನ್ನೇ ಕಬಳಿಸಲು ಹೊರಟಿದ್ದ ಪಾಕಿಸ್ತಾನದ ಸಂಚನ್ನು ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ…

15 years ago

ಗೀತಾ ವಿವಾದ: ಸುದ್ದಿಯ ಕಿಡಿ ಹೊತ್ತಿಸುವುದು ಹೇಗೆ?

|ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ| ಈ ಸಾಲನ್ನು ಕೇಳದವರು ಬಹುಶಃ ತುಂಬಾ ವಿರಳ. ಯಾವುದೇ ಭಾಷಣಗಳಲ್ಲಿಯೋ, ಪ್ರವಚನಗಳಲ್ಲೋ, ಆಗಾಗ್ಗೆ ನಾವಿದನ್ನು ಕೇಳುತ್ತಲೇ ಇರುತ್ತೇವೆ. ಇದರ ಸಂಕ್ಷಿಪ್ತ ವಾಚ್ಯಾರ್ಥವೆಂದರೆ…

15 years ago

ಅಧಿಕಾರಸ್ಥರಿಗೆ ಭದ್ರತೆ, ಜನಸಾಮಾನ್ಯರಿಗೆಲ್ಲಿದೆ ರಕ್ಷಣೆ?

ಆಹಾ, ಇಂಥದ್ದೊಂದು ಗೃಹ ಸಚಿವರನ್ನು ಪಡೆದ ಭಾರತವದೆಷ್ಟು ಧನ್ಯ! ಈಗಾಗಲೇ ಭ್ರಷ್ಟಾಚಾರಗಳಿಗೆ, ಬೆಲೆ ಏರಿಕೆಗೆ ಒಗ್ಗಿಕೊಂಡಂತೆ ಭಯೋತ್ಪಾದನೆಗೂ ಒಗ್ಗಿಹೋದಂತಿರುವ ಮುಂಬೈಯಲ್ಲಿ ಮತ್ತೆ ರಕ್ತಪಾತವಾಗಿದೆ. ಮನೆಯಿಂದ ಹೊರ ಹೋದವರಿಗೆ…

15 years ago

ಡಾಕ್ಟರ್ ಮನಮೋಹನ ಸಿಂಗರೇ, ಹೀಗಾದಿರಲ್ಲಾ, ಯಾಕೆ?

ಮಾತು ಬೆಳ್ಳಿ, ಮೌನ ಬಂಗಾರ ಎಂಬ ಮಾತಿನಲ್ಲಿ ನಮ್ಮ ಪ್ರಧಾನ ಮಂತ್ರಿಗೆ ಇತ್ತಿತ್ತಲಾಗಿ ಅಂದರೆ ಕಳೆದೆರಡ್ಮೂರು ವರ್ಷಗಳಿಂದ ಭಾರೀ ನಂಬಿಕೆ ಹುಟ್ಟುತ್ತಿರುವಂತಿದೆ. ಒಂದು ಕಾಲದಲ್ಲಿ ಸಂಸತ್ತನ್ನೇ ನಡುಗಿಸುವಷ್ಟು…

15 years ago

ಗಾಂಧಿ ಪ್ರಣೀತ ಸತ್ಯಾಗ್ರಹಿಗಳ ಮೇಲೆ ಬ್ರಿಟಿಷರು ಮಾಡಿದ್ದೂ ಇದನ್ನೇ!

ದೇಶದೊಳಗೇ ಅವಿತುಕೊಂಡು ಬಾಂಬ್ ದಾಳಿ ನಡೆಸುತ್ತಾ, ವಿಧ್ವಂಸಕ ಕೃತ್ಯ ನಡೆಸುತ್ತಿರುವ ಉಗ್ರಗಾಮಿಗಳನ್ನಾಗಲೀ, ಹಗಲು ದರೋಡೆ ಮಾಡುವ ಭ್ರಷ್ಟ ಅಧಿಕಾರಿಗಳನ್ನಾಗಲೀ ಶಿಕ್ಷಿಸಲು ನಮಗೆ ಸಾಧ್ಯವಾಗುತ್ತಲೇ ಇಲ್ಲ. ಆದರೆ, ಭ್ರಷ್ಟಾಚಾರ…

15 years ago

ಮೂರಕ್ಕೇ ಮೂವತ್ತು ವರ್ಷದಷ್ಟು ಸುಸ್ತಾದ ಬಿಜೆಪಿ ಸರ್ಕಾರ!

ದಕ್ಷಿಣ ಭಾರತದಲ್ಲಿ ಮೊದಲ ಬಿಜೆಪಿ ಸರಕಾರವನ್ನು ಕಟ್ಟಲು ಮೂರು ದಶಕಕ್ಕೂ ಅಧಿಕ ಕಾಲ ಕಠಿಣ ಪರಿಶ್ರಮ ಪಟ್ಟಿದ್ದ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರಿಗೆ ಆಡಳಿತದಲ್ಲಿ ಕಳೆದಿರುವ ಮೂರು…

15 years ago