Home Authors Posts by Avinash B

Avinash B

765 POSTS 74 COMMENTS
Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

ಕೊರೋನಾ ವೈರಸ್: ಯಕ್ಷಗಾನ ಹಾಡುಗಳ ಮೂಲಕ ಜನಜಾಗೃತಿ

ಬೆಂಗಳೂರು: ಕರಾವಳಿಯ ಜೀವನಾಡಿಯೇ ಆಗಿರುವ ಯಕ್ಷಗಾನ ಜನ ಜಾಗೃತಿಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಮಹಾಮಾರಿಯಂತಹಾ ಕಾಯಿಲೆಗಳು ಬಂದಾಗ ಅದರ ಬಗ್ಗೆ ಜನಜಾಗೃತಿ ಮೂಡಿಸುವ ಏಡ್ಸ್ ಅಸುರ ಸಂಹಾರದಂತಹಾ ಯಕ್ಷಗಾನ ಪ್ರಸಂಗಗಳನ್ನೇ ಪ್ರದರ್ಶಿಸಿ ಸೈ...

ಮೊಬೈಲ್‌ನಲ್ಲಿ ಡಾರ್ಕ್ ಮೋಡ್ ಎಂಬ ಹೊಸ ಟ್ರೆಂಡ್: ಏನಿದು, ನಮಗೇನು ಲಾಭ?

ಕಳೆದ ಎರಡೇ ಎರಡು ವರ್ಷಗಳಲ್ಲಿ ಮೊಬೈಲ್ ಅವಲಂಬನೆ ಜಾಸ್ತಿಯಾಗಿಬಿಟ್ಟಿದೆ ಎಂಬುದು ನಿಮ್ಮ ಗಮನಕ್ಕೆ ಬಂದಿದೆಯೇ? ಅದರಲ್ಲೂ ವಾಟ್ಸ್ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂಗಳ ಬಳಕೆ ಹೆಚ್ಚಾಗಿದೆ; ಮಕ್ಕಳಾದರೆ ಗೇಮ್ಸ್‌ನಲ್ಲಿ (ದೊಡ್ಡವರೂ ಕೂಡ!) ಮುಳುಗೇಳುತ್ತಿದ್ದಾರೆ. ಇದರ...

ಬಡಗು ತಿಟ್ಟಿನ ರಂಗಸ್ಥಳದಲ್ಲಿ ಲೀಲಾ ಬೈಪಾಡಿತ್ತಾಯ

ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಮದ್ದಳೆಯಲ್ಲಿ ನಮ್ಮ ತಂದೆ ಹರಿನಾರಾಯಣ ಬೈಪಾಡಿತ್ತಾಯ, ಚೆಂಡೆಯಲ್ಲಿ ತೆಂಕು-ಬಡಗಿನ ನುಡಿತಗಳನ್ನು ಕರಗತ ಮಾಡಿಕೊಂಡಿರುವ ಶಿವಾನಂದ ಕೋಟ. ಇದು 2015ರಲ್ಲಿ ಕಾರ್ಕಳದಲ್ಲಿ ಯಕ್ಷ ಚಂದ್ರಿಕೆ ಶಶಿಕಾಂತ ಶೆಟ್ಟರು ಆಯೋಜಿಸಿದ ಆಟ.

ಫೇಸ್‌ಬುಕ್‌: ಖಾಸಗಿ ಮಾಹಿತಿ ರಕ್ಷಣೆ ಸುಲಭ, ಸರಳ

ಡಿಜಿಟಲ್ ಕ್ರಾಂತಿಯಾಗಿದೆ. ಆದರೂ ಅದರ ಬೆನ್ನಿಗೇ ಬಂದಿರುವ ಆತಂಕಗಳ ಬಗ್ಗೆ ಅರಿವು ಕಡಿಮೆ. ಫೇಸ್‌ಬುಕ್‌ನಲ್ಲಿ ಹಲವು ಹಂತಗಳಲ್ಲಿ ನಮ್ಮ ಫೋನ್‌ ನಂಬರ್, ಜನ್ಮದಿನಾಂಕ, ಊರು, ಇಮೇಲ್ ಐಡಿ..ಯಂತಹ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ. ಇವೆಲ್ಲ ನಮ್ಮ...

OTT: ಭೃಂಗದ ಬೆನ್ನೇರಿ ಬಂದ ಮನರಂಜನಾ ವಿಲಾಸ

ಟೆಲಿಕಾಂ ರಂಗದ ಕ್ರಾಂತಿಯಿಂದಾಗಿ ಸ್ಥಿರ ದೂರವಾಣಿಯಿಂದ ಸಂಚಾರಿ ದೂರವಾಣಿಗೆ ನಮ್ಮ ಸ್ಥಾನಮಾನವನ್ನು ಏರಿಸಿಕೊಂಡ ಬಳಿಕ, ಕಿರು ಸಂದೇಶ ಸೇವೆ (ಎಸ್ಎಂಎಸ್) ಕೇವಲ ಅಧಿಕೃತ ಸಂವಹನಕ್ಕೆ ಸೀಮಿತವಾಗಿಬಿಟ್ಟಿರುವುದನ್ನು ಹೆಚ್ಚಿನವರು ಗಮನಿಸಿರಬಹುದು. ಫೀಚರ್ ಫೋನ್‌ಗಳು ಸ್ಮಾರ್ಟ್...

ಭಾರತದ ಹೊರಗೆ ವಾಟ್ಸ್ಆ್ಯಪ್ ಪಾವತಿ ವ್ಯವಸ್ಥೆ

ದೇಶದಲ್ಲಿ ಡಿಜಿಟಲ್ ಕ್ರಾಂತಿಗೆ ಹೆಚ್ಚು ಒತ್ತು ನೀಡಲಾಗುತ್ತಿರುವ ಹಂತದಲ್ಲಿ ಬಳಕೆದಾರರನ್ನು ಸೆಳೆದುಕೊಳ್ಳಲು ಸಾಕಷ್ಟು ತಂತ್ರಜ್ಞಾನ ಕಂಪನಿಗಳು ತಮ್ಮದೇ ಆದ ಡಿಜಿಟಲ್ ವ್ಯಾಲೆಟ್ ಮೂಲಕ ಪ್ರಯತ್ನ ನಡೆಸುತ್ತಲೇ ಬಂದಿವೆ. ಭಾರತದಲ್ಲಿ ಅತೀ ಹೆಚ್ಚು ಬಳಕೆಯಲ್ಲಿರುವ ಸಾಮಾಜಿಕ...

ಅಗ್ಗದ ದರದಲ್ಲಿ ಉತ್ತಮ ಬ್ಯಾಟರಿ ಸಾಮರ್ಥ್ಯದ Tecno Spark Go Plus

ಕೈಗೆಟಕುವ ದರದಲ್ಲಿ ಅತ್ಯಾಧುನಿಕ ತಾಂತ್ರಿಕ ವೈಶಿಷ್ಟ್ಯಗಳಿರುವ ಫೋನ್‌ಗಳ ಮೂಲಕ ಈಗಾಗಲೇ ಗಮನ ಸೆಳೆದಿರುವ ಹಾಂಕಾಂಗ್ ಮೂಲದ ಟ್ರಾನ್ಸಿಯಾನ್ ಕಂಪನಿಯು ಇದೀಗ ತನ್ನ ಟೆಕ್‌ನೋ ಮಾದರಿಯ ಸ್ಪಾರ್ಕ್ ಸರಣಿಯಲ್ಲಿ 'ಗೋ ಪ್ಲಸ್' ಎಂಬ ವಿನೂತನ...

ಸ್ಪ್ಯಾಮ್ ಇಮೇಲ್: ಲಿಂಕ್ ಕ್ಲಿಕ್ ಮಾಡಿದರೆ ಬ್ಯಾಂಕ್ ಖಾತೆ ಖಾಲಿಯಾದೀತು ಹುಷಾರ್!

ಇತ್ತೀಚೆಗಷ್ಟೇ ಸುಶಿಕ್ಷಿತ ಸ್ನೇಹಿತರೊಬ್ಬರು ಬ್ಯಾಂಕ್ ಖಾತೆಯಲ್ಲಿದ್ದ ಎಲ್ಲ ಹಣವನ್ನೂ ಕಳೆದುಕೊಂಡರು. ಇದಕ್ಕೆ ಕಾರಣವೆಂದರೆ, ನಮ್ಮ-ನಿಮ್ಮೆಲ್ಲರಲ್ಲೂ ಇರುವ ಅತಿಯಾಸೆ. ಹೌದು, ಈಗ ತಂತ್ರಜ್ಞಾನ ಮುಂದುವರಿದಂತೆ ಸೈಬರ್ ವಂಚಕರು ಕೂಡ ಅತ್ಯಾಧುನಿಕತೆಗೆ ತಮ್ಮನ್ನು ಒಗ್ಗಿಸಿಕೊಂಡು, ಪ್ರತಿಯೊಂದರಲ್ಲಿಯೂ ಅವಸರ...

ಸುನೋಜೀ, ಬರುತ್ತಿದೆ 5G!: ನೀವು ತಿಳಿಯಬೇಕಾದ ವಿಚಾರ

5ಜಿ ಎಂಬುದು ಮೊಬೈಲ್ ನೆಟ್‌ವರ್ಕ್‌ನ ಅತ್ಯಾಧುನಿಕ ತಂತ್ರಜ್ಞಾನ. ಇದರಲ್ಲಿ ‘ಜಿ’ ಅಕ್ಷರವು ಜನರೇಶನ್ ಅಥವಾ ಪೀಳಿಗೆ/ತಲೆಮಾರು ಎಂಬುದನ್ನು ಸೂಚಿಸುತ್ತದೆ. ಬಹುಶಃ 1ನೇ ಪೀಳಿಗೆ ತಂತ್ರಜ್ಞಾನವನ್ನು ನಾವು-ನೀವು ಬಳಸಿರಲಿಕ್ಕಿಲ್ಲ. ಮೊಬೈಲ್ ಫೋನ್ ನಾವು ಬಳಸಲಾರಂಭಿಸಿದ್ದೇ...

ಯಕ್ಷಗಾನದಲ್ಲಿ ಬೆಳೆಯುವ ಸಿರಿ: ಯಕ್ಷ ಪಂಚಮಿ

ಆಧುನಿಕ ಸ್ಮಾರ್ಟ್ ಫೋನ್ ಯುಗದಲ್ಲಿ ಮಕ್ಕಳನ್ನು ನಮ್ಮ ಕಲೆ, ಸಂಸ್ಕೃತಿಯತ್ತ ಒಲಿಸಿ ಕರೆತರುವುದು ಪೋಷಕರ ಅತಿದೊಡ್ಡ ಸವಾಲಿನ ವಿಷಯವೇ. ಎಳಸು ಮನದ ಅವರ ಅದ್ಭುತ ಪ್ರತಿಭೆಯನ್ನು ಸೂಕ್ತ ದಿಕ್ಕಿಗೆ ತಿರುಗಿಸಿದರೆ...

ಇವನ್ನೂ ನೋಡಿ

ಟೆಕ್ ಟಾನಿಕ್: ಅಕ್ಷರ ಕೂಡಿಕೊಳ್ಳದಂತೆ ಟೈಪ್ ಮಾಡುವುದು

ಮೊಬೈಲ್ ಬಳಸುವವರಲ್ಲಿ ಹೆಚ್ಚಿನ ಮಂದಿ ಜಸ್ಟ್ ಕನ್ನಡ ಎಂಬ ಕೀಬೋರ್ಡ್ ಆ್ಯಪ್ ಬಳಸುತ್ತಿದ್ದಾರೆ. ಬಳಕೆಗೆ ಸುಲಭವಾಗಿರುವುದರಿಂದ ಇದು ಹೆಚ್ಚು ಜನಪ್ರಿಯವಾಗಿದೆ. ಆದರೆ ಇಲ್ಲಿ ಒಂದು ವಿಷಯದ ಬಗ್ಗೆ ಕೆಲವರಿಗಿನ್ನೂ ಸಂದೇಹವಿದೆ. ಅದೆಂದರೆ, ಅರ್ಧ...

HOT NEWS