Home Authors Posts by Avinash B

Avinash B

733 POSTS 74 COMMENTS
Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

Samsung Galaxy Z Flip 4: ದೊಡ್ಡ ಸ್ಕ್ರೀನ್ ಮಡಚುವ ವಿಶಿಷ್ಟ ಫೋನ್

Samsung Galaxy Z Flip 4: ಬ್ಯಾಟರಿ ಸಾಮರ್ಥ್ಯ ಕೊಂಚ ಕಡಿಮೆಯಾಯಿತು ಅನ್ನಿಸಿದರೂ, ಸ್ಟೈಲ್ ಇಷ್ಟಪಡುವವರಿಗೆ, ಫ್ಲೆಕ್ಸ್ ಮೋಡ್‌ನಂತಹ ಅತ್ಯಾಧುನಿಕ ಸೌಕರ್ಯಗಳನ್ನು ಬಳಸುವ ತುಡಿತ ಇರುವವರಿಗೆ ಇದು ಇಷ್ಟವಾಗಬಹುದು.

Samsung Galaxy Z Fold 4 Review: ಅಂಗೈಯಲ್ಲಿ ಕ್ಯಾಮೆರಾ – ಕಂಪ್ಯೂಟರ್

Samsung Galaxy Z Fold 4: ಸ್ಯಾಮ್‌ಸಂಗ್ ಕಂಪನಿಯು ಗ್ಯಾಲಕ್ಸಿ ಝಡ್ ಫೋಲ್ಡ್ ಸರಣಿಯಲ್ಲಿ ಹೊಚ್ಚ ಹೊಸ ಮಾದರಿಯನ್ನು ಭಾರತೀಯ ಮಾರುಕಟ್ಟೆಗಿಳಿಸಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ಝಡ್ ಫೋಲ್ಡ್ 4 ಹೇಗಿದೆ? ಇಲ್ಲಿದೆ ಮಾಹಿತಿ.

ಉತ್ತಮ ಆಡಿಯೋ, ಹಗುರ ತೂಕ: ಬಜೆಟ್ ದರದಲ್ಲಿ Sony WI-100 ಇಯರ್‌ಫೋನ್

Sony WI-100 ನೆಕ್ ಬ್ಯಾಂಡ್: ಉತ್ತಮ ಗುಣಮಟ್ಟದ ಧ್ವನಿ, ಕನಿಷ್ಠ ಬಳಕೆಯಲ್ಲಿ ನಾಲ್ಕೈದು ದಿನ ಬರಬಹುದಾದಷ್ಟು ಬ್ಯಾಟರಿ ಚಾರ್ಜ್, ಜಲನಿರೋಧಕತೆ, ಮತ್ತು ಹಗುರ ತೂಕ.

4ಕೆ ಗೇಮಿಂಗ್ ಪ್ರಿಯರಿಗಿಷ್ಟವಾಗುವ Lenovo Legion S7 ಲ್ಯಾಪ್‌ಟಾಪ್

Lenovo Legion S7 Review: ಗೇಮರ್‌ಗಳಿಗೆ ಮಾತ್ರವೇ ಅಲ್ಲದೆ, ವಿಡಿಯೊ, ಗ್ರಾಫಿಕ್ಸ್ ಎಡಿಟಿಂಗ್ ವೃತ್ತಿಯಲ್ಲಿರುವವರಿಗೂ ಸೂಕ್ತವಾಗಬಹುದಾದ ಲ್ಯಾಪ್‌ಟಾಪ್.

UPI Transaction Charge? ತಕ್ಷಣ ನಿಮ್ಮ ಅಭಿಪ್ರಾಯವನ್ನು ಆರ್‌ಬಿಐಗೆ ತಿಳಿಸಿ

UPI Transaction Charge ಬಗ್ಗೆ ಊಹಾಪೋಹವೆದ್ದಿದೆ. ಇದರಲ್ಲಿ ಎಷ್ಟು ನಿಜ? ನೀವೇನು ಮಾಡಬೇಕು? ಇಲ್ಲಿದೆ ಸಮಗ್ರ ಮಾಹಿತಿ.

How is Nokia C21 Plus: ನೋಕಿಯಾದ ಬಜೆಟ್ ಫೋನ್ ರಿವ್ಯೂ

Nokia C21 Plus Review: ಆಂಡ್ರಾಯ್ಡ್ ಗೋ ಕಾರ್ಯಾಚರಣೆ ವ್ಯವಸ್ಥೆಯಿರುವುದರಿಂದ, ಬ್ಲಾಟ್‌ವೇರ್‌ಗಳಿಲ್ಲದೆ, ಕ್ಲೀನ್ ಆಂಡ್ರಾಯ್ಡ್ ವ್ಯವಸ್ಥೆ. ಉತ್ತಮ ಬ್ಯಾಟರಿ.

Samsung Galaxy M13 5G: ಡೇಟಾ ಸ್ವಿಚಿಂಗ್, RAM ಹೆಚ್ಚಿಸಬಹುದಾದ ಬಜೆಟ್ ಫೋನ್

Samsung Galaxy M13 5G: ಸ್ವಯಂಚಾಲಿತ ಡೇಟಾ ಸ್ವಿಚಿಂಗ್ ಮತ್ತು RAM ಪ್ಲಸ್ ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆದಿದೆ. ಭಾರತಕ್ಕಿನ್ನಷ್ಟೇ ಬರಬೇಕಿರುವ 5ಜಿ ನೆಟ್‌ವರ್ಕ್‌ನ 11 ಬ್ಯಾಂಡ್‌ಗಳನ್ನು ಬೆಂಬಲಿಸಲಿದೆ.

Artificial Intelligence, Machine Learning – ಯಂತ್ರಗಳಿಗೆ ‘ಯೋಚನಾ’ ಶಕ್ತಿ

Artificial Intelligence (AI) Machine Learning (ML): ಇತ್ತೀಚೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಎಂಬ ಪದವನ್ನು ನಾವು ತುಸು ಹೆಚ್ಚಾಗಿಯೇ ಕೇಳಲಾರಂಭಿಸಿದ್ದೇವೆ. ನಮ್ಮ ಅನುಗಾಲದ ಒಡನಾಡಿಯೇ ಆಗಿಬಿಟ್ಟಿರುವ ಸ್ಮಾರ್ಟ್ ಫೋನ್‌ಗಳಲ್ಲೇ ಈ ಅತ್ಯಾಧುನಿಕ ತಂತ್ರಜ್ಞಾನವು ಅಡಕವಾಗಿದೆ ಮತ್ತು ನಾವದನ್ನು ದಿನನಿತ್ಯ ಬಳಸುತ್ತಿದ್ದೇವೆ ಎಂದರೆ ಕೆಲವರಿಗಾದರೂ ಅಚ್ಚರಿಯಾದೀತು.

Samsung Galaxy F13: ಉತ್ತಮ ಬ್ಯಾಟರಿ, ಆಧುನಿಕ ವೈಶಿಷ್ಟ್ಯಗಳ ಬಜೆಟ್ ಫೋನ್

ಸ್ಯಾಮ್‌ಸಂಗ್ ಇತ್ತೀಚೆಗೆ ಗ್ಯಾಲಕ್ಸಿ ಎಫ್ 13 (Samsung Galaxy F13) ಹೆಸರಿನ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. 6000mAh ಬ್ಯಾಟರಿ ಮತ್ತು ಅತ್ಯಾಧುನಿಕವಾದ 'ಡೇಟಾ ಸ್ವಿಚಿಂಗ್' ವೈಶಿಷ್ಟ್ಯ ಮತ್ತು 50 ಮೆಗಾಪಿಕ್ಸೆಲ್ ಕ್ಯಾಮೆರಾ - ಇವು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಫ್13 ಹೆಗ್ಗಳಿಕೆ.

ಮನೆ ಮನೆಯಲ್ಲೂ Wi-Fi Router: ಏನಿದರ ಪ್ರಯೋಜನ?

Wi-Fi Router: ಮನೆಮನೆಗಳಲ್ಲಿ ಸ್ಮಾರ್ಟ್ ಸಾಧನಗಳ ಬಳಕೆ ಹೆಚ್ಚಾದಂತೆ ಅಂತರಜಾಲ ಸಂಪರ್ಕದ ಅನಿವಾರ್ಯತೆಗಳು ಕೂಡ ಹೆಚ್ಚಾಗತೊಡಗಿವೆ. ಪರಿಣಾಮವಾಗಿ ಈಗ ಮನೆಗಳಲ್ಲಿ ಬ್ರಾಡ್‌ಬ್ಯಾಂಡ್ ಬಳಕೆಯೂ ವೃದ್ಧಿಯಾಗಿದೆ. ವೈರ್ ಮೂಲಕ ಬರುವ ಅಂತರಜಾಲ ವ್ಯವಸ್ಥೆಯನ್ನು ಮನೆಯೊಳಗಿರುವ ಎಲ್ಲ ಸ್ಮಾರ್ಟ್ ಸಾಧನಗಳಿಗೆ ಸಂಪರ್ಕಿಸಿದರೆ ಕೆಲಸ ಸುಲಭವಾಗುತ್ತದೆ. ಇಂಥ ಸನ್ನಿವೇಶದಲ್ಲಿ ನಾವು ಇತ್ತೀಚೆಗೆ ಹೆಚ್ಚಾಗಿ ಕೇಳುತ್ತಿರುವ ಶಬ್ದವೇ ವೈಫೈ ರೌಟರ್ ಅಥವಾ ರೂಟರ್.

ಇವನ್ನೂ ನೋಡಿ

ಸೀಸರ್ ಪತ್ನಿ ಶಂಕಾತೀತರಲ್ಲವೇ?

ಈ ದೇಶದಲ್ಲಿ ಏನಾಗ್ತಿದೆ? ಇದು ಸುಪ್ರೀಂ ಕೋರ್ಟು ನೇರವಾಗಿ ಕೇಂದ್ರ ಸರಕಾರಕ್ಕೆ ಕೇಳಿದ ಪ್ರಶ್ನೆ. ಇದು ನಮ್ಮ ನಿಮ್ಮೆಲ್ಲರ ಪ್ರಶ್ನೆಯೂ ಹೌದು. ಎಲ್ಲಿ ನೋಡಿದರಲ್ಲಿ, ಎಲ್ಲಿ ಕೇಳಿದರಲ್ಲಿ ಹಗರಣಗಳೇ ಹಗರಣಗಳು! ರಾಜಕಾರಣಿಗಳು, ಅಧಿಕಾರಿವರ್ಗ.......

HOT NEWS