Home Authors Posts by Avinash B

Avinash B

765 POSTS 74 COMMENTS
Avinash B. Tech Writer, Columnist, Working as Online media Journalist for more than two decades. Passionate about Technology and Gadgets. Yakshagana and Music are passion.

ಯುಟಿಎಸ್ ಆ್ಯಪ್: ಪ್ಲ್ಯಾಟ್‌ಫಾರ್ಮ್ ಟಿಕೆಟ್, ಜನರಲ್ ಟಿಕೆಟ್‌ಗೆ ಕ್ಯೂ ನಿಲ್ಲಬೇಕಿಲ್ಲ!

ದೇಶಾದ್ಯಂತ ಡಿಜಿಟಲ್ ಕ್ರಾಂತಿ ಆಗುವಾಗ ದೇಶದ ಅತಿದೊಡ್ಡ ಸಂಪರ್ಕ ಜಾಲವನ್ನು ಹೊಂದಿರುವ ರೈಲ್ವೇ ಇಲಾಖೆ ಕೂಡ ಅದಕ್ಕೆ ತಕ್ಕಂತೆ ಬದಲಾಗುತ್ತಾ ಬಂದಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸುವಿಕೆಗೆ ಐಆರ್‌ಸಿಟಿಸಿ ಎಂಬ ಜಾಲತಾಣ ಮತ್ತು...

ಟೆಕ್‌ಟಾನಿಕ್: ಫೇಸ್‌ಬುಕ್ ಆಲ್ಬಂ ಫೋಟೋಗಳ ಡೌನ್‌ಲೋಡ್

ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿರುವ ಫೋಟೋಗಳನ್ನೆಲ್ಲ ನೀವು ಫೇಸ್‌ಬುಕ್‌ಗೆ ಈಗಾಗಲೇ ಅಪ್‌ಲೋಡ್ ಮಾಡಿದ್ದೀರಿ. ಅದರಲ್ಲಿ ಮದುವೆಯದ್ದೋ, ಬರ್ತಡೇ ಪಾರ್ಟಿಯದ್ದೋ ಅಥವಾ ಬೇರಾವುದಾದರೂ ಕಾರ್ಯಕ್ರಮದ್ದೋ ಫೋಟೋಗಳಿರಬಹುದು. ಆದರೆ, ಆವತ್ತು ಫೋಟೋ ತೆಗೆದಿದ್ದ ಫೋನ್ ನಿಮ್ಮ ಬಳಿ ಈಗಿಲ್ಲ....

ಇಂಟರ್ನೆಟ್ಟಲ್ಲಿ ಯೂನಿಕೋಡ್ ಕನ್ನಡ ಬಳಕೆ: ನೆಪ ಹೇಳೋ ಹಾಗಿಲ್ಲ

ಮಾಹಿತಿ-ತಂತ್ರಜ್ಞಾನ ಯುಗದಲ್ಲಿ ವಿಶ್ವದ ಎಲ್ಲ ಭಾಷೆಗಳಿಗೆ ಸಮದಂಡಿಯಾಗಿ ಕನ್ನಡವೂ ಬೆಳೆಯಬೇಕೆಂಬ ಇರಾದೆಯೊಂದಿಗೆ, ಕನ್ನಡದ ಮನಸ್ಸುಳ್ಳ ತಂತ್ರಜ್ಞರ ನಿಸ್ವಾರ್ಥ ಶ್ರಮದೊಂದಿಗೆ ಯೂನಿಕೋಡ್ ಎಂಬ ಸಾರ್ವತ್ರಿಕ ಶಿಷ್ಟತೆಯಲ್ಲಿ ಕನ್ನಡ ಬೆರೆತು ಹೋಗಿ ಪ್ರಗತಿ ಸಾಧಿಸಲಾರಂಭಿಸಿ ದಶಕವೇ...

ಟೆಕ್ ಟಾನಿಕ್: ಯೂನಿಕೋಡ್‌ನಲ್ಲಿ ಅಕ್ಷರ ಶೈಲಿ ವೈವಿಧ್ಯ

ಯಾವುದೇ ಆಮಂತ್ರಣ ಪತ್ರಿಕೆ ಅಥವಾ ಲೇಖನಗಳ ಪುಟವಿನ್ಯಾಸ ಮಾಡಬೇಕಾದ ಸಂದರ್ಭದಲ್ಲಿ ಯೂನಿಕೋಡ್ ಶಿಷ್ಟತೆಯ ಕನ್ನಡ ಅಕ್ಷರಗಳಲ್ಲಿ ವೈವಿಧ್ಯ ಇಲ್ಲದಿರುವುದು ಒಂದು ಮಟ್ಟಿನ ತೊಡಕು. ಯಾಕೆಂದರೆ, ನುಡಿ, ಬರಹ ಅಥವಾ ಶ್ರೀಲಿಪಿಗಳಲ್ಲಿದ್ದಷ್ಟು ಅಕ್ಷರ ವಿನ್ಯಾಸದ...

ಮಾರ್ಕೆಟ್ ಪ್ಲೇಸ್: ಹಣ ಗಳಿಕೆ, ಹಳೆ ವಸ್ತು ಖರೀದಿಗೆ ಫೇಸ್‌ಬುಕ್ ತಾಣ

ಇಂಟರ್ನೆಟ್ ಸಂಪರ್ಕವು ಅಗ್ಗವಾದಂತೆಲ್ಲಾ ಆನ್‌ಲೈನ್‌ನಲ್ಲಿ ಅಂದರೆ ಅಂತರ್ಜಾಲದಲ್ಲಿ ಸಾಧ್ಯತೆಗಳೂ ಹೆಚ್ಚಾಗುತ್ತಿವೆ. ಫೇಸ್‌ಬುಕ್ ಎಂಬ ಸಾಮಾಜಿಕ ಜಾಲತಾಣವನ್ನು ಸಮಯ ಕೊಲ್ಲಲು ಹೇಗೆ ಬಳಸಲಾಗುತ್ತದೆಯೋ, ಅದರ ಸದುಪಯೋಗವನ್ನೂ ಮಾಡಿಕೊಳ್ಳುವವರು ಸಾಕಷ್ಟು ಮಂದಿ ಇದ್ದಾರೆ. ಮನೆಯಲ್ಲೇ ಕುಳಿತು...

ಟೆಕ್ ಟಾನಿಕ್: ಅಕ್ಷರ ಕೂಡಿಕೊಳ್ಳದಂತೆ ಟೈಪ್ ಮಾಡುವುದು

ಮೊಬೈಲ್ ಬಳಸುವವರಲ್ಲಿ ಹೆಚ್ಚಿನ ಮಂದಿ ಜಸ್ಟ್ ಕನ್ನಡ ಎಂಬ ಕೀಬೋರ್ಡ್ ಆ್ಯಪ್ ಬಳಸುತ್ತಿದ್ದಾರೆ. ಬಳಕೆಗೆ ಸುಲಭವಾಗಿರುವುದರಿಂದ ಇದು ಹೆಚ್ಚು ಜನಪ್ರಿಯವಾಗಿದೆ. ಆದರೆ ಇಲ್ಲಿ ಒಂದು ವಿಷಯದ ಬಗ್ಗೆ ಕೆಲವರಿಗಿನ್ನೂ ಸಂದೇಹವಿದೆ. ಅದೆಂದರೆ, ಅರ್ಧ...

ಆಂಡ್ರಾಯ್ಡ್ ಸಾಧನಗಳಲ್ಲಿ ಸ್ವಯಂಚಾಲಿತ ಬ್ಯಾಕಪ್ ಎಂಬ ವರದಾನ

ಆಂಡ್ರಾಯ್ಡ್ ಫೋನ್/ಟ್ಯಾಬ್ಲೆಟ್ ಕಾರ್ಯಾಚರಣಾ ವ್ಯವಸ್ಥೆ ಮತ್ತು ಗೂಗಲ್ ಕ್ರೋಮ್ ಬ್ರೌಸರ್ ವ್ಯವಸ್ಥೆಯ ಒಡೆತನವಿರುವುದು ತಂತ್ರಜ್ಞಾನ ದಿಗ್ಗಜ ಕಂಪನಿಯಾಗಿರುವ ಗೂಗಲ್‌ನ ಕೈಯಲ್ಲಿ. ಹೀಗಾಗಿ, ನಾವು ಎಲ್ಲಿಗೆ ಹೋಗುತ್ತೇವೆ, ಏನು ಮಾಡುತ್ತೇವೆ, ಯಾರಿಗೆ ಕರೆ ಮಾಡುತ್ತೇವೆ,...

ಟೆಕ್ ಟಾನಿಕ್: ಮೊಬೈಲಲ್ಲಿ ಟ್ವಿಟರ್ ಲಾಗೌಟ್

ಸ್ಮಾರ್ಟ್‌ಫೋನ್‌ನಲ್ಲಿ ಟ್ವಿಟರ್ ಖಾತೆಯಲ್ಲಿ ಲಾಗಿನ್ ಆಗಿದ್ದರೆ, ಅದರಿಂದ ಲಾಗೌಟ್ ಮಾಡುವುದು ಹೇಗೆ? ಈ ಪ್ರಶ್ನೆ ಹಲವರಿಗೆ ಕಾಡಿದ್ದಿದೆ. ಟ್ವಿಟರ್ ಆ್ಯಪ್‌ನಲ್ಲಿ ಲಾಗೌಟ್ ಆಯ್ಕೆಯು ಕಣ್ಣಿಗೆ ನೇರವಾಗಿ ಕಾಣಿಸದಂಥ ಸ್ಥಳದಲ್ಲಿರುತ್ತದೆ. ಲಾಗೌಟ್ ಬಟನ್ ನೋಡಲು...

ನಿಮ್ಮ ಆಂಡ್ರಾಯ್ಡ್ ಫೋನ್ ಲುಕ್ ಬದಲಿಸಿಕೊಳ್ಳಬೇಕೇ? ಹೀಗೆ ಮಾಡಿ…

ಅಮೆರಿಕದಲ್ಲಿ ಆ್ಯಪಲ್ ಐಫೋನ್‌ಗಳು ಹೆಚ್ಚು ಜನಪ್ರಿಯವಾಗಿದ್ದರೆ, ಭಾರತದಲ್ಲಿ ಆಂಡ್ರಾಯ್ಡ್ ಫೋನ್‌ಗಳು ಹೆಚ್ಚು ಪ್ರಸಿದ್ಧಿ ಹಾಗೂ ಜನಾದರ ಗಳಿಸಿವೆ. ಇದಕ್ಕೆ ಪ್ರಧಾನ ಕಾರಣವೆಂದರೆ, ಈ ಫೋನ್‌ನ ನೋಟವನ್ನು, ಸ್ಕ್ರೀನ್ ವಿನ್ಯಾಸವನ್ನು ನಮಗೆ ಬೇಕಾದಂತೆ ಬದಲಾಯಿಸಿಕೊಳ್ಳಬಹುದು...

ನಿಮ್ಮ ಖಾಸಗಿ ಮಾಹಿತಿಗೆ ಕನ್ನ ಹಾಕುತ್ತಿರುವ Artificial Intelligence

ಹೀಗೊಂದು ಸಂದರ್ಭವನ್ನು ಕಲ್ಪಿಸಿಕೊಳ್ಳಿ. ಉತ್ತಮ ಫರ್ನಿಚರ್‌ಗಳನ್ನು ಕೊಳ್ಳಬೇಕೆಂಬ ಮನಸ್ಸಾಗಿದೆ ನಿಮಗೆ. ಕಂಪ್ಯೂಟರ್ ಆನ್ ಇದೆ, ಅದರಲ್ಲಿ ಜಿಮೇಲ್ ಖಾತೆ ಸದಾ ಓಪನ್ ಇರುತ್ತದೆ. ಯಾಕೆಂದರೆ ಇಮೇಲ್ ಆಗಾಗ್ಗೆ ಚೆಕ್ ಮಾಡುತ್ತಲೇ ಇರಬೇಕಾಗುತ್ತದೆ. ಮತ್ತೊಂದು...

ಇವನ್ನೂ ನೋಡಿ

Samsung Galaxy A14 5G Review: ಉತ್ತಮ ಕ್ಯಾಮೆರಾ, ಉತ್ತಮ ಬಿಲ್ಡ್

Samsung Galaxy A14 5G Review: ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯ ಬಜೆಟ್ ಶ್ರೇಣಿಯ ಸಾಧನ ಗ್ಯಾಲಕ್ಸಿ ಎ14 5ಜಿ. ಹೇಗಿದೆ?

HOT NEWS