Avinash B
ಉತ್ತಮ ಆಡಿಯೋ, ಹಗುರ ತೂಕ: ಬಜೆಟ್ ದರದಲ್ಲಿ Sony WI-100 ಇಯರ್ಫೋನ್
Sony WI-100 ನೆಕ್ ಬ್ಯಾಂಡ್: ಉತ್ತಮ ಗುಣಮಟ್ಟದ ಧ್ವನಿ, ಕನಿಷ್ಠ ಬಳಕೆಯಲ್ಲಿ ನಾಲ್ಕೈದು ದಿನ ಬರಬಹುದಾದಷ್ಟು ಬ್ಯಾಟರಿ ಚಾರ್ಜ್, ಜಲನಿರೋಧಕತೆ, ಮತ್ತು ಹಗುರ ತೂಕ.
4ಕೆ ಗೇಮಿಂಗ್ ಪ್ರಿಯರಿಗಿಷ್ಟವಾಗುವ Lenovo Legion S7 ಲ್ಯಾಪ್ಟಾಪ್
Lenovo Legion S7 Review: ಗೇಮರ್ಗಳಿಗೆ ಮಾತ್ರವೇ ಅಲ್ಲದೆ, ವಿಡಿಯೊ, ಗ್ರಾಫಿಕ್ಸ್ ಎಡಿಟಿಂಗ್ ವೃತ್ತಿಯಲ್ಲಿರುವವರಿಗೂ ಸೂಕ್ತವಾಗಬಹುದಾದ ಲ್ಯಾಪ್ಟಾಪ್.
UPI Transaction Charge? ತಕ್ಷಣ ನಿಮ್ಮ ಅಭಿಪ್ರಾಯವನ್ನು ಆರ್ಬಿಐಗೆ ತಿಳಿಸಿ
UPI Transaction Charge ಬಗ್ಗೆ ಊಹಾಪೋಹವೆದ್ದಿದೆ. ಇದರಲ್ಲಿ ಎಷ್ಟು ನಿಜ? ನೀವೇನು ಮಾಡಬೇಕು? ಇಲ್ಲಿದೆ ಸಮಗ್ರ ಮಾಹಿತಿ.
How is Nokia C21 Plus: ನೋಕಿಯಾದ ಬಜೆಟ್ ಫೋನ್ ರಿವ್ಯೂ
Nokia C21 Plus Review: ಆಂಡ್ರಾಯ್ಡ್ ಗೋ ಕಾರ್ಯಾಚರಣೆ ವ್ಯವಸ್ಥೆಯಿರುವುದರಿಂದ, ಬ್ಲಾಟ್ವೇರ್ಗಳಿಲ್ಲದೆ, ಕ್ಲೀನ್ ಆಂಡ್ರಾಯ್ಡ್ ವ್ಯವಸ್ಥೆ. ಉತ್ತಮ ಬ್ಯಾಟರಿ.
Samsung Galaxy M13 5G: ಡೇಟಾ ಸ್ವಿಚಿಂಗ್, RAM ಹೆಚ್ಚಿಸಬಹುದಾದ ಬಜೆಟ್ ಫೋನ್
Samsung Galaxy M13 5G: ಸ್ವಯಂಚಾಲಿತ ಡೇಟಾ ಸ್ವಿಚಿಂಗ್ ಮತ್ತು RAM ಪ್ಲಸ್ ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆದಿದೆ. ಭಾರತಕ್ಕಿನ್ನಷ್ಟೇ ಬರಬೇಕಿರುವ 5ಜಿ ನೆಟ್ವರ್ಕ್ನ 11 ಬ್ಯಾಂಡ್ಗಳನ್ನು ಬೆಂಬಲಿಸಲಿದೆ.
Artificial Intelligence, Machine Learning – ಯಂತ್ರಗಳಿಗೆ ‘ಯೋಚನಾ’ ಶಕ್ತಿ
Artificial Intelligence (AI) Machine Learning (ML): ಇತ್ತೀಚೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಎಂಬ ಪದವನ್ನು ನಾವು ತುಸು ಹೆಚ್ಚಾಗಿಯೇ ಕೇಳಲಾರಂಭಿಸಿದ್ದೇವೆ. ನಮ್ಮ ಅನುಗಾಲದ ಒಡನಾಡಿಯೇ ಆಗಿಬಿಟ್ಟಿರುವ ಸ್ಮಾರ್ಟ್ ಫೋನ್ಗಳಲ್ಲೇ ಈ ಅತ್ಯಾಧುನಿಕ ತಂತ್ರಜ್ಞಾನವು ಅಡಕವಾಗಿದೆ ಮತ್ತು ನಾವದನ್ನು ದಿನನಿತ್ಯ ಬಳಸುತ್ತಿದ್ದೇವೆ ಎಂದರೆ ಕೆಲವರಿಗಾದರೂ ಅಚ್ಚರಿಯಾದೀತು.
Samsung Galaxy F13: ಉತ್ತಮ ಬ್ಯಾಟರಿ, ಆಧುನಿಕ ವೈಶಿಷ್ಟ್ಯಗಳ ಬಜೆಟ್ ಫೋನ್
ಸ್ಯಾಮ್ಸಂಗ್ ಇತ್ತೀಚೆಗೆ ಗ್ಯಾಲಕ್ಸಿ ಎಫ್ 13 (Samsung Galaxy F13) ಹೆಸರಿನ ಮಧ್ಯಮ ಶ್ರೇಣಿಯ ಸ್ಮಾರ್ಟ್ಫೋನನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. 6000mAh ಬ್ಯಾಟರಿ ಮತ್ತು ಅತ್ಯಾಧುನಿಕವಾದ 'ಡೇಟಾ ಸ್ವಿಚಿಂಗ್' ವೈಶಿಷ್ಟ್ಯ ಮತ್ತು 50 ಮೆಗಾಪಿಕ್ಸೆಲ್ ಕ್ಯಾಮೆರಾ - ಇವು ಸ್ಯಾಮ್ಸಂಗ್ ಗ್ಯಾಲಕ್ಸಿ ಎಫ್13 ಹೆಗ್ಗಳಿಕೆ.
ಮನೆ ಮನೆಯಲ್ಲೂ Wi-Fi Router: ಏನಿದರ ಪ್ರಯೋಜನ?
Wi-Fi Router: ಮನೆಮನೆಗಳಲ್ಲಿ ಸ್ಮಾರ್ಟ್ ಸಾಧನಗಳ ಬಳಕೆ ಹೆಚ್ಚಾದಂತೆ ಅಂತರಜಾಲ ಸಂಪರ್ಕದ ಅನಿವಾರ್ಯತೆಗಳು ಕೂಡ ಹೆಚ್ಚಾಗತೊಡಗಿವೆ. ಪರಿಣಾಮವಾಗಿ ಈಗ ಮನೆಗಳಲ್ಲಿ ಬ್ರಾಡ್ಬ್ಯಾಂಡ್ ಬಳಕೆಯೂ ವೃದ್ಧಿಯಾಗಿದೆ. ವೈರ್ ಮೂಲಕ ಬರುವ ಅಂತರಜಾಲ ವ್ಯವಸ್ಥೆಯನ್ನು ಮನೆಯೊಳಗಿರುವ ಎಲ್ಲ ಸ್ಮಾರ್ಟ್ ಸಾಧನಗಳಿಗೆ ಸಂಪರ್ಕಿಸಿದರೆ ಕೆಲಸ ಸುಲಭವಾಗುತ್ತದೆ. ಇಂಥ ಸನ್ನಿವೇಶದಲ್ಲಿ ನಾವು ಇತ್ತೀಚೆಗೆ ಹೆಚ್ಚಾಗಿ ಕೇಳುತ್ತಿರುವ ಶಬ್ದವೇ ವೈಫೈ ರೌಟರ್ ಅಥವಾ ರೂಟರ್.
Tecno Pova 3 Review: ಭರ್ಜರಿ ಬ್ಯಾಟರಿ ಸಹಿತ ಗೇಮಿಂಗ್ ಪ್ರಿಯರಿಗೆ ಇಷ್ಟವಾಗುವ ಫೋನ್
Tecno Pova 3 Review: ವಿಡಿಯೊದಿಂದ ಎಂಪಿ3ಗೆ ಪರಿವರ್ತಿಸುವ ವ್ಯವಸ್ಥೆ ಇದರಲ್ಲಿ ಅಡಕವಾಗಿರುವ 'ವಿಷಾ' ಹೆಸರಿನ ವಿಡಿಯೊ ಪ್ಲೇಯರ್ನಲ್ಲಿದೆ. ಜೊತೆಗೆ, ನಮ್ಮ ಚಿತ್ರದ ಮೂಲಕ ವೈವಿಧ್ಯಮಯ ಶಾರ್ಟ್ ವಿಡಿಯೊ ರಚಿಸುವ ಹಲವಾರು ಟೆಂಪ್ಲೇಟ್ಗಳು ಗಮನ ಸೆಳೆಯುತ್ತವೆ. 'ವಿ-ಲೈಫ್' ಆ್ಯಪ್ ಮೂಲಕ ಎಲ್ಲ ಸ್ಮಾರ್ಟ್ ಸಾಧನಗಳನ್ನು ಒಂದೇ ಕಡೆ ಸೇರಿಸಿಕೊಂಡು ನಿಯಂತ್ರಿಸಬಹುದು. ಗಮನ ಸೆಳೆದಿದ್ದೆಂದರೆ ಹಾಯ್ ಟ್ರಾನ್ಸ್ಲೇಟ್ ಎಂಬ ಭಾಷಾಂತರ ಆ್ಯಪ್. ಕನ್ನಡವೂ ಸೇರಿದಂತೆ ದೇಶದ ಮತ್ತು ವಿದೇಶದ ಹಲವಾರು ಭಾಷೆಗಳ ಮಧ್ಯೆ ಅನುವಾದವನ್ನು ಪಠ್ಯ, ಧ್ವನಿ ಮೂಲಕವಾಗಿ ಮಾಡಬಹುದು. ಒಂದೊಂದೇ ವಾಕ್ಯವನ್ನು ಅದು ಬಹುತೇಕ ನಿಖರವಾಗಿ ಅನುವಾದಿಸಿಕೊಡುತ್ತದೆ.
Facebook Profile Lock: ಯಾಕೆ ಬೇಕು, ಯಾಕೆ ಬೇಡ?
Facebook Profile Lock: ಫೇಸ್ಬುಕ್ ಜಾಲತಾಣದಲ್ಲಿ ಇತ್ತೀಚೆಗೆ ನಾವು ಸಾಕಷ್ಟು ಪೋಸ್ಟ್ಗಳನ್ನು ಕಂಡಿರುತ್ತೇವೆ. ಪ್ರೊಫೈಲ್ ಲಾಕ್ ಮಾಡಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುವವರ ಸ್ನೇಹದ ಕೋರಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂಬ ಒಕ್ಕಣೆ. ಅಂದರೆ, ಯಾರೋ ಫ್ರೆಂಡ್ ರಿಕ್ವೆಸ್ಟ್ (ಸ್ನೇಹದ ಕೋರಿಕೆ) ಕಳುಹಿಸುತ್ತಾರೆ. ಆದರ ನೋಡಿದರೆ ಪ್ರೊಫೈಲ್ ಲಾಕ್ ಆಗಿರುತ್ತದೆ. ಇದರ ಬಳಕೆ ಹೇಗೆ, ಏನು ಪ್ರಯೋಜನ?