ವಿಶ್ವದ ಅತ್ಯಂತ ಹಿರಿಯ ಬ್ಲಾಗರ್ ಎಂಬ ಹೆಗ್ಗಳಿಕೆಯುಳ್ಳ ಬೂಟಿ ಸಿಂಗ್ ಬಗ್ಗೆ ಕಳೆದ ವರ್ಷದ ಜೂನ್ 28ರಂದು ಒಂದು ಪೋಸ್ಟ್ ಹಾಕಿದ್ದೆ. ಹೆಚ್ಚಿನವರು ಓದಿರಲಿಕ್ಕಿಲ್ಲ. ಆ ಲೇಖನದ ಲಿಂಕ್ ಇಲ್ಲಿದೆ.
ಅವರು ಅದು ಹೇಗೋ ಹುಡುಕಿಕೊಂಡು ಬಂದು ನನ್ನ ಬ್ಲಾಗಿಗೂ ಕಾಮೆಂಟ್ ಹಾಕಿದ್ದಾರೆ. ಅದಕ್ಕಾಗಿ ಈ ದಿನ ಖುಷಿ.
ಅವರು ಹುಟ್ಟಿದ್ದು ಗಯಾನದ ಬಕ್ಸ್‌ಟನ್‌ನಲ್ಲಿ. ಭಾರತದಿಂದ ವಲಸೆ ಹೋದ ಕುಟುಂಬಕ್ಕೆ ಸೇರಿದವರಾಗಿದ್ದರೂ, ಎಂದಿಗೂ ಭಾರತಕ್ಕೆ ಭೇಟಿ ನೀಡಿಲ್ಲವಂತೆ. ಮಹಾತ್ಮಗಾಂಧಿಯ ಪರಮ ಅನುಯಾಯಿ. ಮಹಾತ್ಮ ಗಾಂಧಿ ಮೃತಪಟ್ಟಾಗ ಕಣ್ಣೀರಿಟ್ಟಿದ್ದರಂತೆ.
ಹೆಲೆನ್ ಕೆಲ್ಲರ್ ಜೀವನದಿಂದ ಪ್ರಭಾವಿತರಾಗಿ ಮೂರು ಕವನ ಸಂಕಲನ ಹೊರತಂದಿದ್ದಾರೆ. 96ರಲ್ಲೂ ಬತ್ತದ ಜೀವನೋತ್ಸಾಹ. ಹಿಂದಿ, ಉರ್ದು ಚೆನ್ನಾಗಿ ಗೊತ್ತಿದೆ. ಅದ್ಭುತ ಎನಿಸಬಹುದಾದ ಭಾಷಾ ಪ್ರೇಮಿ ಅವರು.
ಹೆಚ್ಚು ಹೇಳಿದರೆ ಅವರ ಬಗೆಗೆ ನಿಮ್ಮ ಅನಿಸಿಕೆಗಳು ಡೈವರ್ಟ್ ಆಗಲೂ ಬಹುದು. ಹೀಗಾಗಿ ನೀವೇ ನೋಡಿಬಿಡಿ. ಬ್ಲಾಗಿನ URL ಇಲ್ಲಿದೆ: http://randallbutisingh.wordpress.com/
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್ ಇರುವ ಬಹುನಿರೀಕ್ಷಿತ…
ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1…
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…
Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.
ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು
View Comments
Please see my blog
http://www.ilaone.blogspot.com/
oLLe kelasa...
mattashTu inthavanne apEkshisutta,
preetiyinda,
Chetana
ಇಳಾ ಅವರೆ,
ನಮ್ ಬ್ಲಾಗಿಗೆ ಸ್ವಾಗತ.
ಚೇತನಾ,
ಖಂಡಿತವಾಗಿಯೂ ಟ್ರೈ ಮಾಡ್ತೀನಿ... :) ಥ್ಯಾಂಕ್ಸ್