ಯಕ್ಷ ಮಂತ್ರ ಮಾಂಗಲ್ಯ: ಕೀರ್ತನಾ ಪ್ರಸಾದ ಕಲ್ಯಾಣವು

ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು

ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ

ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ ಪರಿಶ್ರಮವು ಇದೀಗ ಧ್ವನಿಮುದ್ರಿಕೆಯ ಮೂಲಕ ಲೋಕಮುಖಕ್ಕೆ ಪರಿಚಯವಾಗುತ್ತಿದೆ.

AI Images: Text ಬಳಸಿ ಚಿತ್ರ ತಯಾರಿಸುವುದು ಹೇಗೆ?

AI Images: ನಮ್ಮ ಕಲ್ಪನೆಯನ್ನು ಎಐ ಎಂಜಿನ್‌ಗೆ ಟೆಕ್ಸ್ಟ್ (ಪಠ್ಯ) ಮೂಲಕ ಊಡಿಸಿದರೆ ಸಾಕು, ಕ್ಷಣ ಮಾತ್ರದಲ್ಲಿ ನೀವಂದುಕೊಂಡ ಚಿತ್ರವೊಂದು ಅಲ್ಲಿ ಸಿದ್ಧ.

ಅರ್ಮಾನ್ ರಿಯಾಝ್: ಶಾಸ್ತ್ರೀಯ ಸಂಗೀತ, ಸ್ಯಾಕ್ಸೊಫೋನ್, ಕೀಬೋರ್ಡ್ ಪ್ರತಿಭೆ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ, 13 ವಯಸ್ಸಿನ ಅರ್ಮಾನ್ ರಿಯಾಝ್ ಗಾಯನ ಲೋಕದ ಕಥೆಯಿದು.

ಇದು ಅಮೃತ ಖಂಜಿರ: ಪಕ್ಕ ವಾದ್ಯಕ್ಕೆ ಪ್ರಧಾನ ಸ್ಥಾನ ಕಲ್ಪಿಸಿದ ಅಮೃತ್

ಮನ ಕೆರಳಿಸುವ ಆಧುನಿಕತೆಯ ಗದ್ದಲದ ಉಪದ್ವ್ಯಾಪಗಳ ನಡುವೆ, ಮನಶ್ಶಾಂತಿ ನೀಡಬಲ್ಲ, ಮನವರಳಿಸುವ ಕಲೆಯು ಮೊಬೈಲ್ ಫೋನ್‌ನ ಗೀಳು ಬಿಟ್ಟ ಮಕ್ಕಳಿಗಷ್ಟೇ ಒಲಿಯುವ ಕಾಲವಿದು. ಅಂತಹುದರಲ್ಲಿ ಪರಿಶ್ರಮದಿಂದ ಪಕ್ಕ ವಾದ್ಯ ‘ಖಂಜಿರ’ ಈಗ ಪ್ರಧಾನ ವಾದ್ಯವಾಗಿ ಸಂಗೀತ ಕಛೇರಿಗಳಲ್ಲಿ ಪ್ರಧಾನ ಸ್ಥಾನ ಅಲಂಕರಿಸುತ್ತಿದೆ. ಇದರ ಹಿಂದಿನ ಪರಿಶ್ರಮ, ಶ್ರದ್ಧೆ, ಛಲದ ದಾರಿಯನ್ನು ವಿವರಿಸಿದ್ದಾರೆ ಬೆಂಗಳೂರು ಬಸವನಗುಡಿಯ ಸಂಗೀತ ವಿದ್ವಾಂಸ ಅಮೃತ್ ಖಂಜಿರ.

ಯಕ್ಷಗಾನದ ಮರೆಯಲಾಗದ ಮಹಾನುಭಾವರು: ಯಕ್ಷಾನುಗ್ರಹ ವಾಟ್ಸ್ಆ್ಯಪ್ ಗ್ರೂಪಿನ ಸದುಪಯೋಗ

ಸದಾ ಸಕ್ರಿಯವಾಗಿದ್ದ ಯಕ್ಷಗಾನ ಕಲಾವಿದರು, ಪ್ರೇಕ್ಷಕರು, ಆಸಕ್ತರೆಲ್ಲರ ಮನಸ್ಸುಗಳಲ್ಲಿ ಕೊರೊನಾ ವೈರಸ್ ಕಾರಣದ…

ಮೂಡಲಪಾಯದ ನಾಡಲ್ಲಿ ಪಡುವಲಪಾಯದ ಯಕ್ಷಗಾನದ ‘ದೀವಿಗೆ’ ಬೆಳಕು

ಮೂಡಲಪಾಯ ರಂಗಪ್ರಕಾರದ ಸಾಧಕ ಜಿಲ್ಲೆಗಳಲ್ಲಿ ಒಂದಾದ ತುಮಕೂರಿನಲ್ಲಿ ಇತ್ತೀಚೆಗೆ ಯಕ್ಷಗಾನದ ಚೆಂಡೆ-ಮದ್ದಳೆ ಅನುರಣಿಸತೊಡಗಿದೆ.…