Kannada Culture

ಓದುವಿಕೆ, ಕಲಿಕೆ ಉತ್ತೇಜನಕ್ಕೆ ‘ರೀಡ್-ಅ-ಥಾನ್’: ದಾಖಲೆಯ ಗುರಿ

ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.

2 months ago

ಯಕ್ಷ ಮಂತ್ರ ಮಾಂಗಲ್ಯ: ಕೀರ್ತನಾ ಪ್ರಸಾದ ಕಲ್ಯಾಣವು

ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು

9 months ago

ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ

ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ ಪರಿಶ್ರಮವು ಇದೀಗ ಧ್ವನಿಮುದ್ರಿಕೆಯ ಮೂಲಕ ಲೋಕಮುಖಕ್ಕೆ…

9 months ago

AI Images: Text ಬಳಸಿ ಚಿತ್ರ ತಯಾರಿಸುವುದು ಹೇಗೆ?

AI Images: ನಮ್ಮ ಕಲ್ಪನೆಯನ್ನು ಎಐ ಎಂಜಿನ್‌ಗೆ ಟೆಕ್ಸ್ಟ್ (ಪಠ್ಯ) ಮೂಲಕ ಊಡಿಸಿದರೆ ಸಾಕು, ಕ್ಷಣ ಮಾತ್ರದಲ್ಲಿ ನೀವಂದುಕೊಂಡ ಚಿತ್ರವೊಂದು ಅಲ್ಲಿ ಸಿದ್ಧ.

11 months ago

ಜರ್ಮನಿಯಲ್ಲಿ ಯಕ್ಷಗಾನದ ಕಂಪು: ಯಕ್ಷಮಿತ್ರರು, ಜರ್ಮನಿ

Yakshagana in Germany | ಜರ್ಮನಿಯಲ್ಲಿ ಯಕ್ಷಗಾನವನ್ನು ಯಕ್ಷಗಾನೀಯವಾಗಿಯೇ ಉಳಿಸಿಕೊಳ್ಳಲು ಶ್ರಮಿಸುತ್ತಿದೆ 'ಯಕ್ಷಮಿತ್ರರು ಜರ್ಮನಿ'.

1 year ago

ಅರ್ಮಾನ್ ರಿಯಾಝ್: ಶಾಸ್ತ್ರೀಯ ಸಂಗೀತ, ಸ್ಯಾಕ್ಸೊಫೋನ್, ಕೀಬೋರ್ಡ್ ಪ್ರತಿಭೆ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ, 13 ವಯಸ್ಸಿನ ಅರ್ಮಾನ್ ರಿಯಾಝ್ ಗಾಯನ ಲೋಕದ ಕಥೆಯಿದು.

2 years ago

ಇದು ಬರೇ ಭಾವಗಾನಯಲ್ಲ, ಯಕ್ಷ-ಭಾವಗಾನ!

ಯಕ್ಷಗಾನವು ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಉಪೇಕ್ಷೆಗೊಳಪಟ್ಟಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಎಲ್ಲ ಕಲಾಪ್ರಕಾರಗಳನ್ನೂ ತನ್ನೊಳಗೆ ಆವಾಹಿಸಿಕೊಳ್ಳಬಹುದಾದ ಸ್ಥಿತಿಸ್ಥಾಪಕತ್ವ ಗುಣವಿರುವ ಯಕ್ಷಗಾನವು ಎಲ್ಲ ರೀತಿಯ ಪದ್ಯಸಾಹಿತ್ಯವನ್ನೂ ತನ್ನೊಳಗೆ ಬೆಸೆದುಕೊಳ್ಳುವಷ್ಟು…

3 years ago

ಇದು ಅಮೃತ ಖಂಜಿರ: ಪಕ್ಕ ವಾದ್ಯಕ್ಕೆ ಪ್ರಧಾನ ಸ್ಥಾನ ಕಲ್ಪಿಸಿದ ಅಮೃತ್

ಮನ ಕೆರಳಿಸುವ ಆಧುನಿಕತೆಯ ಗದ್ದಲದ ಉಪದ್ವ್ಯಾಪಗಳ ನಡುವೆ, ಮನಶ್ಶಾಂತಿ ನೀಡಬಲ್ಲ, ಮನವರಳಿಸುವ ಕಲೆಯು ಮೊಬೈಲ್ ಫೋನ್‌ನ ಗೀಳು ಬಿಟ್ಟ ಮಕ್ಕಳಿಗಷ್ಟೇ ಒಲಿಯುವ ಕಾಲವಿದು. ಅಂತಹುದರಲ್ಲಿ ಪರಿಶ್ರಮದಿಂದ ಪಕ್ಕ ವಾದ್ಯ…

3 years ago

ಯಕ್ಷಗಾನದ ಮರೆಯಲಾಗದ ಮಹಾನುಭಾವರು: ಯಕ್ಷಾನುಗ್ರಹ ವಾಟ್ಸ್ಆ್ಯಪ್ ಗ್ರೂಪಿನ ಸದುಪಯೋಗ

ಸದಾ ಸಕ್ರಿಯವಾಗಿದ್ದ ಯಕ್ಷಗಾನ ಕಲಾವಿದರು, ಪ್ರೇಕ್ಷಕರು, ಆಸಕ್ತರೆಲ್ಲರ ಮನಸ್ಸುಗಳಲ್ಲಿ ಕೊರೊನಾ ವೈರಸ್ ಕಾರಣದ ಲಾಕ್‌ಡೌನ್ ಎಂಬುದು ಜಡ ಮೂಡಿಸಿರುವುದು ಸಹಜ. ಗೆಜ್ಜೆ ಕಟ್ಟಿ ಕುಣಿಯುವಂತಿಲ್ಲ, ಅರ್ಥವೈಭವ, ಗಾನ-ವಾದನ…

3 years ago

ಮೂಡಲಪಾಯದ ನಾಡಲ್ಲಿ ಪಡುವಲಪಾಯದ ಯಕ್ಷಗಾನದ ‘ದೀವಿಗೆ’ ಬೆಳಕು

ಮೂಡಲಪಾಯ ರಂಗಪ್ರಕಾರದ ಸಾಧಕ ಜಿಲ್ಲೆಗಳಲ್ಲಿ ಒಂದಾದ ತುಮಕೂರಿನಲ್ಲಿ ಇತ್ತೀಚೆಗೆ ಯಕ್ಷಗಾನದ ಚೆಂಡೆ-ಮದ್ದಳೆ ಅನುರಣಿಸತೊಡಗಿದೆ. ದಕ್ಷಿಣ ಕನ್ನಡ - ಉಡುಪಿ ಜಿಲ್ಲೆಯಿಂದ ಬಂದು ಇಲ್ಲಿ ನೆಲೆಸಿದವರಷ್ಟೇ ಅಲ್ಲ, ಯಕ್ಷಗಾನದ…

4 years ago