ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ ಯಕ್ಷಗಾನ ಧ್ವನಿಮುದ್ರಿಕೆ

ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ ಪರಿಶ್ರಮವು ಇದೀಗ ಧ್ವನಿಮುದ್ರಿಕೆಯ ಮೂಲಕ ಲೋಕಮುಖಕ್ಕೆ ಪರಿಚಯವಾಗುತ್ತಿದೆ.

ಯಕ್ಷಗಾನದ ಮರೆಯಲಾಗದ ಮಹಾನುಭಾವರು: ಯಕ್ಷಾನುಗ್ರಹ ವಾಟ್ಸ್ಆ್ಯಪ್ ಗ್ರೂಪಿನ ಸದುಪಯೋಗ

ಸದಾ ಸಕ್ರಿಯವಾಗಿದ್ದ ಯಕ್ಷಗಾನ ಕಲಾವಿದರು, ಪ್ರೇಕ್ಷಕರು, ಆಸಕ್ತರೆಲ್ಲರ ಮನಸ್ಸುಗಳಲ್ಲಿ ಕೊರೊನಾ ವೈರಸ್ ಕಾರಣದ…

ಮೂಡಲಪಾಯದ ನಾಡಲ್ಲಿ ಪಡುವಲಪಾಯದ ಯಕ್ಷಗಾನದ ‘ದೀವಿಗೆ’ ಬೆಳಕು

ಮೂಡಲಪಾಯ ರಂಗಪ್ರಕಾರದ ಸಾಧಕ ಜಿಲ್ಲೆಗಳಲ್ಲಿ ಒಂದಾದ ತುಮಕೂರಿನಲ್ಲಿ ಇತ್ತೀಚೆಗೆ ಯಕ್ಷಗಾನದ ಚೆಂಡೆ-ಮದ್ದಳೆ ಅನುರಣಿಸತೊಡಗಿದೆ.…

ಶ್ರೀಶ ಯಕ್ಷೋತ್ಸವ: ಹಳ್ಳಿ ಮಕ್ಕಳಿಗೆ ಶಾಲೆಯಿಲ್ಲದ ದಿನಗಳ ಸದುಪಯೋಗಕ್ಕೆ ನೆರವಾಯಿತು ಯಕ್ಷಗಾನ

ಕೋವಿಡ್-19 ಮಹಾಮಾರಿ ವಕ್ಕರಿಸಿದಂದಿನಿಂದ ಕಲಾವಿದರು ಎದುರಿಸಿದ ಪಾಡು ದೇವರಿಗೇ ಪ್ರೀತಿ. ಅದರಲ್ಲಿಯೂ ಕಲೆಯಿಂದಲೇ…

ರಂಗಮಂಟಪವಿಲ್ಲದಿದ್ದರೇನಂತೆ, ‘ಮಾತಿನ ಮಂಟಪ’ಕ್ಕೆ ಬಂದಿದ್ದಾರೆ ಯಕ್ಷಗಾನ ಕಲಾವಿದರು

ಕಲೆ, ಕಲಾವಿದರಿಗೆ ಈ ಕೋವಿಡ್ ಎಂಬ ಮಾಯಾವಿ ತಂದಿತ್ತ ಸಂಕಷ್ಟ ಅಷ್ಟಿಷ್ಟಲ್ಲ. ಅವಿಚ್ಛಿನ್ನವಾಗಿ ಬೆಳಗುತ್ತಿದ್ದ ಪ್ರದರ್ಶನ ಕಲೆಯೊಂದು ಇದ್ದಕ್ಕಿದ್ದಂತೆ ಕೊರೊನಾಘಾತಕ್ಕೆ ಸಿಲುಕಿ, ನಿಂತು ಹೋಗಬೇಕಾದ ಪರಿಸ್ಥಿತಿ. ಆದರೆ ಯಕ್ಷಗಾನ ಕಲೆ ನಿಂತ ನೀರಾಗಲಿಲ್ಲ. ಹಲವಾರು ಸಂಘ ಸಂಸ್ಥೆಗಳ ಯಕ್ಷ ಮನಸ್ಸುಗಳು ಆನ್‌ಲೈನ್‌ನಲ್ಲೇ ಯಕ್ಷಗಾನವನ್ನು ಬೆಳೆಸಿದವು. ಇದಕ್ಕೀಗ ಕೈಜೋಡಿಸಿದೆ ಕರ್ನಾಟಕ ಯಕ್ಷಗಾನ ಅಕಾಡೆಮಿ.

ಯಕ್ಷಗಾನ, ಜೊತೆಗೆ ಗುರುವಂದನೆಯೂ ಆನ್‌ಲೈನ್: ಗೋಪಾಲ ಗಾಣಿಗರಿಗೆ ಬೆಂಗಳೂರಿನ ‘ಟೀಂ ಉತ್ಸಾಹಿ’ ಸನ್ಮಾನ

ಯಕ್ಷಗಾನವೆಂದರೆ ಮನಸ್ಸು ಹುಚ್ಚೆದ್ದು ಕುಣಿಯುವ ಯಕ್ಷಗಾನ ಪ್ರೇಮಿಗಳಿಗೆ ಕೋವಿಡ್ ದಿನಗಳು ತಂದೊಡ್ಡಿದ ಸಂಕಷ್ಟ…