ಯಕ್ಷಗಾನವೀಗ ಕರಾವಳಿಯ ಗಡಿ ದಾಟಿ, ದಿಗ್ದಿಗಂತಗಳಲ್ಲಿ ಮನೆ ಮಾತಾಗುವುದಕ್ಕೆ ಕಾರಣ ಅದರ ನಮ್ಯತೆ, ಬದಲಾವಣೆಗೆ ಒಗ್ಗಿಕೊಳ್ಳುವ ಸ್ವಭಾವ. ಕೋವಿಡ್ ಸಂಕಷ್ಟ ಕಾಲದಲ್ಲಿ ಆರಂಭಿಕ ಆಘಾತದ ಜಡವನ್ನು ಕೊಡವಿಕೊಂಡು,…
ಆನ್‌ಲೈನ್‌ನಲ್ಲಿ ಯಕ್ಷಗಾನವು ಬೆಳೆದಿರುವಷ್ಟು ಬಹುಶಃ ಬೇರಾವುದೇ ರಂಗ ಕಲೆ ಬೆಳೆದಿರುವುದಕ್ಕಿಲ್ಲ. ಸಾಕಷ್ಟು ಪ್ರಯೋಗಗಳೂ ನಡೆದು, ಲಾಕ್‌ಡೌನ್ ದಿನಗಳ ನೋವು ಮರೆತವರು ಯಕ್ಷಗಾನ ಕಲಾವಿದರು ಮತ್ತು ಕಲಾಭಿಮಾನಿಗಳು.
Online Yakshagana during Covid-19/Corona Lockdown Period.
ಕಾಸರಗೋಡು: ಜಾಗತಿಕ ಮಟ್ಟದಲ್ಲಿ ಜನಜೀವನ ತಲ್ಲಣಗೊಳಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್‌ನಿಂದ ಬರುವ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಕ್ಷಗಾನ ಕಲೆ ಹಾಗೂ ಗೊಂಬೆಯಾಟದ ಮೂಲಕ ಮೂರು ಬೇರೆ…
ಕರಾವಳಿ ಜನರ ಜೀವನಾಡಿಯಾಗಿರುವ ಯಕ್ಷಗಾನವನ್ನೂ ಕೊರೊನಾ ವೈರಸ್ ಬಿಟ್ಟಿಲ್ಲ. ಪ್ರತಿದಿನ ನೂರಾರು, ಸಾವಿರಾರು ಜನ ಸೇರುವ ಯಕ್ಷಗಾನ ಪ್ರದರ್ಶನಗಳು ನಿಂತಿವೆ, ಅದನ್ನೇ ನೆಚ್ಚಿಕೊಂಡು ಬದುಕು ಸಾಗಿಸುತ್ತಿರುವ ಕಲಾವಿದರು…
ಬೆಂಗಳೂರು: ಕರಾವಳಿಯ ಜೀವನಾಡಿಯೇ ಆಗಿರುವ ಯಕ್ಷಗಾನ ಜನ ಜಾಗೃತಿಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಮಹಾಮಾರಿಯಂತಹಾ ಕಾಯಿಲೆಗಳು ಬಂದಾಗ ಅದರ ಬಗ್ಗೆ ಜನಜಾಗೃತಿ ಮೂಡಿಸುವ ಏಡ್ಸ್ ಅಸುರ ಸಂಹಾರದಂತಹಾ…
ಯಕ್ಷಗಾನ ಕ್ಷೇತ್ರದಲ್ಲಿ ಪ್ರಮುಖ ಹೆಸರು ನನ್ನಮ್ಮ ಲೀಲಾ ಬೈಪಾಡಿತ್ತಾಯ. ಮೂಲತಃ ತೆಂಕು ತಿಟ್ಟಿನವರಾದರೂ, ಬಡಗು ಯಕ್ಷಗಾನ ರಂಗಸ್ಥಳದಲ್ಲಿ ಅವರು (ಶ್ರೀಕೃಷ್ಣ ಪಾರಿಜಾತ ಪ್ರಸಂಗ) ಭಾವಪೂರ್ಣವಾಗಿ ಹಾಡಿ ಪ್ರೇಕ್ಷಕರನ್ನು…
ಆಧುನಿಕ ಸ್ಮಾರ್ಟ್ ಫೋನ್ ಯುಗದಲ್ಲಿ ಮಕ್ಕಳನ್ನು ನಮ್ಮ ಕಲೆ, ಸಂಸ್ಕೃತಿಯತ್ತ ಒಲಿಸಿ ಕರೆತರುವುದು ಪೋಷಕರ ಅತಿದೊಡ್ಡ ಸವಾಲಿನ ವಿಷಯವೇ. ಎಳಸು ಮನದ ಅವರ ಅದ್ಭುತ ಪ್ರತಿಭೆಯನ್ನು ಸೂಕ್ತ…
ಅವಿನಾಶ್ ಬೈಪಾಡಿತ್ತಾಯ ಪ್ರತಿಯೊಬ್ಬ ನಾರಿಯ ಮನದೊಳಗೆ ಸೂಕ್ಷ್ಮ ಸಂವೇದನೆಯಿದೆ, ಅದನ್ನು ಅರಿಯುವಲ್ಲಿ ಪುರುಷ ವಿಫಲನಾದಾಗ, ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿಯಾಗಬಲ್ಲಳು ಎಂಬ ದೃಷ್ಟಿಕೋನದೊಂದಿಗೆ, ರಾಮಾಯಣದ ವಿಶಿಷ್ಟ…
ಬೆಂಗಳೂರು: ಕನ್ನಡ ಪದಗಳನ್ನೇ ಬಳಸುತ್ತಾ, ಉಳಿಸುತ್ತಾ, ಬೆಳೆಸುತ್ತಿರುವ ರಾಜ್ಯದ ರಮ್ಯಾದ್ಭುತ ಮನರಂಜನಾ ಕಲೆ ಯಕ್ಷಗಾನ. ಇಲ್ಲಿ ಪೌರಾಣಿಕ, ಸಾಮಾಜಿಕ, ಕಾಲ್ಪನಿಕ ಕಥಾನಕಗಳು ಹಾಡುಗಳ ರೂಪದಲ್ಲಿ,ಸಾಹಿತ್ಯ ಲೋಕ ಪ್ರವೇಶಿಸಿ,…