Edit

ಆ್ಯಪ್ ಜತೆಗೆ ಒಂದು ದಿನ

ಕಾಮಿಸಿದ್ದನ್ನು ನೀಡುವ ಕಾಮಧೇನುವಾಗಿ, ಕಲ್ಪಿಸಿದ್ದನ್ನು ಧುತ್ತನೇ ಮುಂದಿಡುವ ಕಲ್ಪವೃಕ್ಷವಾಗಿ, ಚಿಂತಿಸಿದ್ದನ್ನು ಕೊಡುವ ಚಿಂತಾಮಣಿಯಾಗಿ ಅಭೀಪ್ಸಿತಾರ್ಥ ಸಿದ್ಧಿದಾಯಕವಾಗಿ, ಮನೋವೇಗದಿಂದ ಕೆಲಸ ಈಡೇರಿಸಬಲ್ಲ ಸಾಮರ್ಥ್ಯ ತಂತ್ರಜ್ಞಾನಕ್ಕಿದೆ. ಆ್ಯಪ್ ಅಂತ ಸ್ವೀಟಾಗಿ,…

10 years ago

ಯಡಿಯೂರಪ್ಪ ‘ಜೈಲು ಯಾತ್ರೆ’ಯೂ, ಮಾಧ್ಯಮಗಳ ಕರ್ತವ್ಯ ಪ್ರಜ್ಞೆಯೂ!

1984ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ನಂತರ, ಆಕೆಯನ್ನು ಅವರ ಸಿಖ್ ಸಮುದಾಯದ ಅಂಗರಕ್ಷಕ ಗುಂಡಿಟ್ಟು ಕೊಂದನೆಂಬ ಏಕೈಕ ಕಾರಣಕ್ಕೆ ಸಾವಿರಾರು ನಿಷ್ಪಾಪಿ ಸಿಖ್ಖರನ್ನು ಕೊಚ್ಚಿ…

13 years ago

ಅಣ್ಣಾ ಹೋರಾಟ: ದಾರಿ ತಪ್ಪಿಸುತ್ತಿದ್ದಾರೆ ಎಚ್ಚರ!

ಒಬ್ಬ ಅಣ್ಣಾ ಹಜಾರೆ ಇಡೀ ದೇಶವನ್ನು ಭ್ರಷ್ಟಾಚಾರದ ವಿರುದ್ಧ ಒಗ್ಗೂಡಿಸಿದ್ದಾರೆ. ನಾವೆಲ್ಲರೂ ಸೇರಿ, ನಮ್ಮ ನಾಯಕರು ಅಂತ ಸಂಸತ್ತಿಗೆ ಆರಿಸಿ ಕಳುಹಿಸಿಕೊಟ್ಟು, ಸರಕಾರ ಚಲಾಯಿಸಲೆಂದು ಜನಾದೇಶ ಪಡೆದು…

13 years ago

26/11: ಉಗ್ರ ಕಸಬ್ ಕೈಗೆ ಸಿಗದೇಹೋಗಿದ್ದಿದ್ದರೆ?

ಸರಿಯಾಗಿ ಒಂದು ವರ್ಷದ ಹಿಂದೆ, ಏನೋ ಪಟಾಕಿ ಸಿಡಿದಿರಬೇಕು ಅಥವಾ ಅಗ್ನಿ ಆಕಸ್ಮಿಕ ಸಂಭವಿಸಿರಬೇಕು ಇಲ್ಲವೇ ಗ್ಯಾಂಗ್ ವಾರ್ ನಡೆಯುತ್ತಿರಬೇಕು ಎಂಬಂತೆ ಆರಂಭದಲ್ಲಿ ಶಂಕೆ ಹುಟ್ಟಿಸಿದ್ದ ಘಟನೆಯೊಂದು…

15 years ago

ಗಣಿಧಣಿ, ಸಿಎಂ ಗೆಲ್ಲಲಿಲ್ಲ; ಮತದಾರ, ಬಿಜೆಪಿ ಸೋತರು!

ಕಳೆದ ಎರಡು ವಾರಗಳಿಂದ ರಾಜ್ಯ ಬಿಜೆಪಿಯ ಮೇಲೆರಗಿದ್ದ ಗಣಿ ಪ್ರವಾಹದಲ್ಲಿ ಸಿಎಂ ಬದುಕು ಮೂರಾಬಟ್ಟೆಯಾಗಿ ಹೋಯಿತು - ಭಾರೀ ಪ್ರವಾಹದಿಂದ ಉತ್ತರ ಕರ್ನಾಟಕದ ಜನತೆಯ ಬದುಕಿನಂತೆ! ಯಡಿಯೂರಪ್ಪ…

15 years ago

ರಾಜ್ಯ ಬಿಜೆಪಿಗೂ ಜಾಡ್ಯ: ಪ್ರವಾಹದಲ್ಲಿ ಸಿಲುಕಿದ ಕಮಲ

ಅಧಿಕಾರದ ಮದ ಅಂತೀರೋ ಅಥವಾ ಅಧಿಕಾರ ಚಲಾಯಿಸಲು ಅನುಭವ ಸಾಲದು ಅಂತೀರೋ... ಇಲ್ಲಾ ಅಧಿಕಾರದ ಅಮಲು ಅಂತೀರೋ... ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಕೇಸರಿ ಧ್ವಜ ಊರಿದಾಗ,…

15 years ago

ನೆರೆ ಚಿತ್ರಣ: ಕರ್ನಾಟಕದ ಬಗೆಗೆ ಯಾಕೀ ಅವಜ್ಞೆ?

ಕಳೆದ ಕೆಲವಾರು ದಿನಗಳಿಂದ ರಾಷ್ಟ್ರೀಯ ಸುದ್ದಿ ವಾಹಿನಿಗಳನ್ನು, ರಾಷ್ಟ್ರ ಮಟ್ಟದ ಪತ್ರಿಕೆಗಳನ್ನು, ಅಂತರಜಾಲ ಮಾಧ್ಯಮಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೀರಾ? ಹೌದು. ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳು ನೂರು ವರ್ಷಗಳಲ್ಲಿ…

15 years ago

ವಿರೋಧ ಪಕ್ಷವಾಗೋದು ಬೇಡ, ಪ್ರತಿ-ಪಕ್ಷವಾಗಿ!

ಜನ ಸಾಮಾನ್ಯರು ಬಹುಶಃ ರಾಜಕೀಯ ಅನ್ನುವುದನ್ನು ಅರ್ಥೈಸಿಕೊಂಡಿದ್ದೇ ಹೀಗೆ: ಹೊಲಸು, ಗಬ್ಬೆದ್ದು ಹೋದ, ನಾತ ಬೀರುತ್ತಿರುವ ರಾಜಕೀಯ ಮತ್ತು ಇಲ್ಲಿ ಸಭ್ಯರಿಗೆ ಪ್ರವೇಶ ಇಲ್ಲ, ಸಲ್ಲ. ಅದನ್ನೇ…

15 years ago

ಇವರ ದುಂದುವೆಚ್ಚದ ‘ಮಿತ’ವ್ಯಯ ಅನಗತ್ಯ!

ಇವೆಲ್ಲ ಬೊಗಳೆ, ಬೂಟಾಟಿಕೆ, ಗಿಮ್ಮಿಕ್ ಅಥವಾ ಆಷಾಢಭೂತಿತನ. ಕಳೆದ ಸರಿ ಸುಮಾರು ಒಂಬತ್ತು ತಿಂಗಳಿಂದೀಚೆಗೆ ಜಾಗತಿಕವಾಗಿ ಹಣಕಾಸು ಬಿಕ್ಕಟ್ಟು ಎದುರಾದಾಗಲೇ ನಾವು ಎಚ್ಚೆತ್ತುಕೊಳ್ಳಬೇಕಿತ್ತು. ಆ ಬಳಿಕ ದೇಶದ…

15 years ago

ಸರ್ವಜ್ಞನನು ಚೆನ್ನೈಯಲ್ಲಿ ಸ್ವಾಗತಿಸಲು ಬನ್ನಿ!

20 ಶತಮಾನಗಳಷ್ಟು ಹಿಂದೆಯೇ ಸಮಾನತೆ, ಸೌಹಾರ್ದತೆ ಬೋಧಿಸಿದ ತಮಿಳು ಸಂತ ಕವಿ ತಿರುವಳ್ಳುವರ್ ಮತ್ತು 16ನೇ ಶತಮಾನದಲ್ಲಿ ಇದೇ ಮೌಲ್ಯಗಳ ಬೋಧನೆ ಮೂಲಕ ಕನ್ನಡಿಗರ ಮನದಲ್ಲಿ ಅಜರಾಮರವಾಗಿಬಿಟ್ಟಿರುವ…

15 years ago