Opinion

ಸರ್ವಜ್ಞ ಪ್ರತಿಮೆ: ಈಗಿನ ತಾಜಾ ಚಿತ್ರಗಳು

ಸಂತ ಕವಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಚೆನ್ನೈಯ ಅಯನಾವರಂನಲ್ಲಿರುವ ಜೀವಾ ಉದ್ಯಾನವನವು ಸಿಂಗಾರಗೊಳ್ಳುತ್ತಿದ್ದು, ಇಂದು (ಆ.11) ಬೆಳಿಗ್ಗೆ ಆ ಸ್ಥಳಕ್ಕೆ ಹೋಗಿ ತೆಗೆದ ತಾಜಾ ಚಿತ್ರಗಳು ವೆಬ್‌ದುನಿಯಾದಲ್ಲಿ…

15 years ago

‘ಸರ್ವಜ್ಞ’ ಅನಾವರಣ ಕಾರ್ಯಕ್ರಮ ಸ್ಥಳ ಬದಲು

ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಚೆನ್ನೈ ಅಯನಾವರಂನ ಜೀವಾ ಉದ್ಯಾನವನ ಪ್ರಶಸ್ತ ಜಾಗವಲ್ಲ, ಅಲ್ಲಿ ಸ್ಥಳಾವಕಾಶ ತೀರಾ ಕಡಿಮೆ ಎಂದು ಈ ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾಗಿ, ಸ್ವತಃ…

15 years ago

ಸರ್ವಜ್ಞ: ನೋವಿನ ನಡುವೆಯೂ ಚೆನ್ನೈ ಕನ್ನಡಿಗರಿಗೆ ನಲಿವು

ಸರ್ವಜ್ಞ ಪ್ರತಿಮೆಯನ್ನು ಚೆನ್ನೈಯಲ್ಲಿ ಪ್ರಶಸ್ತವಲ್ಲದ ಜಾಗದಲ್ಲಿ ಪ್ರತಿಷ್ಠಾಪಿಸುತ್ತಿದ್ದಾರೆ. ಓಕೆ, ತೀರ್ಮಾನ ಮಾಡಿಯಾಗಿದೆ. ಆದರೆ, ಚೆನ್ನೈ ಕನ್ನಡಿಗರನ್ನು ಈ ಪರಿ ನಿರ್ಲಕ್ಷಿಸಿದ್ದು ಸರಿಯೇ ಬೆಂಗಳೂರಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ…

15 years ago

ಸರ್ವಜ್ಞ ಪ್ರತಿಮೆ ಅಯನಾವರಂನಲ್ಲಿ ಬೇಡ ಯಾಕೆ?

(ವೆಬ್‌ದುನಿಯಾಕ್ಕಾಗಿ ಸಿದ್ಧಪಡಿಸಿದ ಲೇಖನವಿದು.) ಇದು ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಥವಾ ಚೆನ್ನೈಯಲ್ಲಿ ಸರ್ವಜ್ಞ ಕವಿಯ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸುವ ಲೇಖನ ಅಲ್ಲ ಎಂಬುದನ್ನು ಓದುಗರು ಅರ್ಥೈಸಿಕೊಂಡೇ…

15 years ago

ಬಲೂಚಿಸ್ತಾನ ಬ್ಲಂಡರ್, ಶೇಮ್ ಮತ್ತು ಶರಮ್ ಎಲ್ ಶೇಖ್

ಬದುಕಿ ಮತ್ತು ಬದುಕಲು ಬಿಡಿ ಎಂಬ ಅಮೂಲ್ಯ ಧ್ಯೇಯದಿಂದ ಬಾಳುತ್ತಿರುವವರು ಭಾರತೀಯರು. ಆದರೆ ಪಾಕಿಸ್ತಾನದೊಳಗಿರುವವರ ಮನಸ್ಥಿತಿಯನ್ನೇ ನೋಡಿ... ಭಾರತದಲ್ಲಿ ಇಷ್ಟೊಂದು ಮಂದಿಯನ್ನು ಕೊಂದರೂ ಕೂಡ ಯಾವುದೇ ಎಗ್ಗಿಲ್ಲದೆ,…

15 years ago

‘ಭಯೋತ್ಪಾದನೆ’ ಇಲ್ಲದಿರೆ ಮಾತುಕತೆ “ಸಮಗ್ರ”ವೆಂತು?

ಇದು ನಿಜಕ್ಕೂ ಅಚ್ಚರಿ ಮತ್ತು ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಮಾಡಿದ ಅವಮಾನ. ಭಾರತದ ಮೇಲೆ ಅದೆಷ್ಟೋ ವರ್ಷಗಳಿಂದ ಭಯೋತ್ಪಾದಕರ ಮೂಲಕ ಛಾಯಾ ಸಮರ ಸಾರುತ್ತಲೇ ಬಂದಿದ್ದ ಪಾಕಿಸ್ತಾನ…

15 years ago

ಉತ್ತರ ಪ್ರದೇಶ ‘ಮಾಯಾ’ ಜಾಲ: ತತ್ತರಿಸುತ್ತಿದೆ ಪ್ರಜಾಪ್ರಭುತ್ವ

ಮಾಯಾವತಿಗೆ ಏನಾಗಿದೆ? ಅಂತ ಇಡೀ ದೇಶವೇ ಕೇಳತೊಡಗಿದೆ. ದಲಿತರ ಉದ್ಧಾರಕ್ಕಾಗಿ ಹೋರಾಡಿದ ತನ್ನ ರಾಜಕೀಯ ಗುರು ಕಾನ್ಶೀರಾಂ, ಬಾಬಾ ಸಾಹೇಬ್ ಅಂಬೇಡ್ಕರ್ ಜೊತೆಗೆ ತನ್ನದೂ ಸೇರಿದಂತೆ, ಪ್ರತಿಮೆಗಳನ್ನು…

15 years ago

ವಿಶ್ವದ ಅತ್ಯಂತ ಹಿರಿಯ ಬ್ಲಾಗರ್‌ನಿಂದ ಕನ್ನಡಕ್ಕೆ ಕಾಮೆಂಟ್!

ವಿಶ್ವದ ಅತ್ಯಂತ ಹಿರಿಯ ಬ್ಲಾಗರ್ ಎಂಬ ಹೆಗ್ಗಳಿಕೆಯುಳ್ಳ ಬೂಟಿ ಸಿಂಗ್ ಬಗ್ಗೆ ಕಳೆದ ವರ್ಷದ ಜೂನ್ 28ರಂದು ಒಂದು ಪೋಸ್ಟ್ ಹಾಕಿದ್ದೆ. ಹೆಚ್ಚಿನವರು ಓದಿರಲಿಕ್ಕಿಲ್ಲ. ಆ ಲೇಖನದ…

15 years ago

ಸಿಂಗ್-ಜರ್ದಾರಿ ಭೇಟಿ: ಅಮೆರಿಕ ‘ಒತ್ತಡ’ ತಂತ್ರದ ಫಲವೇ?

ಇತ್ತೀಚಿನ ಕೆಲವೊಂದು ವಿದ್ಯಮಾನಗಳತ್ತ ಕಣ್ಣೋಟ ಹಾಯಿಸಿದರೆ, ಅಮೆರಿಕವು ಒಮ್ಮೆ ಭಾರತದತ್ತ, ಮಗದೊಮ್ಮೆ ಪಾಕಿಸ್ತಾನದತ್ತ ವಾಲುತ್ತಾ, ಈ ಜಾಗತಿಕ ಆರ್ಥಿಕ ಸಂಕಷ್ಟ ದಿನಗಳಲ್ಲಿಯೂ ಜಗತ್ತಿನ ಪ್ರಬಲ ಶಕ್ತಿಯಾಗಿ ಪ್ರವರ್ಧಮಾನಕ್ಕೆ…

15 years ago

ವಿರೋಧಿಗಳನ್ನು ನಿರುತ್ತರರಾಗಿಸೋದು ಹೇಗೆ?

ಗಾಂಧಿಗಿರಿ ಬಗ್ಗೆ ಕೇಳಿದ್ದೀರಿ. ಎದುರಾಳಿಯನ್ನು ಮತ್ತು ವಿರೋಧಿಸುವವರನ್ನು ಪ್ರೀತಿಯಿಂದಲೇ ಗೆಲ್ಲುವುದು ಹೇಗೆಂಬುದು ಈ ಗಾಂಧಿಗಿರಿಯ ಹಿಂದಿನ ಮರ್ಮ. ಆದರೆ, ಚಾಣಾಕ್ಷತೆಯಿದ್ದರೆ ಎದುರಾಳಿಗಳ ಮನ ಗೆಲ್ಲಲಾಗದಿದ್ದರೂ, ಅವರಿಂದ ಮೇಲುಗೈ…

15 years ago