ಈಗ್ಬಂದೆ ಒಂದ್ನಿಮಿಷ, ಒಂದ್ನಿಮಿಷ ಕೂತ್ಕೊಳ್ಳಿ ಮುಂತಾದ ಪದಸಮೂಹಗಳೊಂದಿಗೆ 'ಒಂದು ಕ್ಷಣ' ಅನ್ನೋ ಶಬ್ದವನ್ನು ಎಷ್ಟು ಸುಲಭವಾಗಿ ಹೇಳಿಬಿಡುತ್ತೇವಲ್ಲಾ? ಜೀವನದಲ್ಲಿ ನಾವು ಯಾವುದೇ ಒಂದು ನಿರ್ಧಾರ ಕೈಗೊಳ್ಳಬೇಕಿದ್ದರೆ, ಆ…
ಸಪ್ತಸಾಗರ ದಾಟಿ ಹುಡುಕಾಡಿದರೂ ಬೇರೊಬ್ಬರಿಗೆ ನಿನ್ನಂತಹ ಅಮ್ಮ ದೊರೆಯುವುದು ಖಂಡಿತಾ ಸಾಧ್ಯವಿಲ್ಲ! ಈ ಮೇಲಿನ ವಾಕ್ಯವನ್ನು ಮಗದೊಮ್ಮೆ ಯೋಚಿಸಿ ನೋಡಿ. ಹೌದಲ್ವಾ... ಅಮ್ಮ ಎಂಬುದೊಂದು ಯುನೀಕ್ ಐಡೆಂಟಿಟಿ.…
ರಾಜಕೀಯ ಕ್ಷೇತ್ರದಲ್ಲಿ ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ, ಅತ್ಯಂತ ಹೆಚ್ಚು ಟೀಕೆಗೆ, ನಿಂದನೆಗೆ, ವ್ಯಂಗ್ಯಕ್ಕೆ, ದೂಷಣೆಗೆ, ಛೀ-ಥೂಗಳಿಗೆ ಗುರಿಯಾಗಿದ್ದ ಸಂಪ್ರದಾಯವೊಂದು ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ಮಹತ್ವ ಪಡೆದುಕೊಳ್ಳುತ್ತಿದೆ. ಅದೇ ಪಕ್ಷಾಂತರ.…
ದಕ್ಷಿಣೆ ಆತ ನಗ ತಾರದಿದ್ದರೆ ಆಕೆ ನಗಲಾರಳು! ಆತ ನೀಡದಿದ್ದರೆ ನಗದು ಈಕೆಯ ಮುಖವೆಂದಿಗೂ ನಗದು! ಆತನ ಬಳಿ ಇಲ್ಲದಿದ್ದರೆ ನಗದು ನಂಬಿ ಬಂದವಳ ಮುಖಾರವಿಂದವೂ ನಗದು…
ಪ್ರತಿ ಬಾರಿಯೂ ಹೊಸ ವರುಷ ಬಂದಾಗ, ಮನದೊಳಗೆ ಹೊಸ ಭಾವ, ಹೊಸ ಆಶಾವಾದ ಚಿಗುರೊಡೆಯುತ್ತದೆ. ಪ್ರಕೃತಿ ದೇವಿಯು ಹೊಸ ಫಲಗಳೊಂದಿಗೆ ಮೈತುಂಬಿಕೊಂಡಂತೆ, ಚೈತ್ರದ ಆಗಮನಕ್ಕೆ ಪ್ರಕೃತಿ ಮಾತೆ…
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಮಾತ್ರ ಇದು ಸಾಧ್ಯ. ಇಲ್ಲಿ ದೇಶದ ಪ್ರಧಾನ ಅಧಿಕಾರ ಕೇಂದ್ರವಾದ ಪ್ರಧಾನಮಂತ್ರಿ ಹುದ್ದೆಯನ್ನು ಯಾರು ಬೇಕಾದರೂ ಬಯಸಬಹುದು. ಅದಕ್ಕೇ ಕೇಂದ್ರ…
ಬ್ರೇಕಿಂಗ್ ನ್ಯೂಸ್ ಆವಾಂತರಗಳ ಸಾಲಿಗೆ ಮತ್ತು ಇದೇ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವ ಪ್ರಚಾರ ಗಳಿಸುವವರ ತಂತ್ರಗಾರಿಕೆಗೆ ಇದು ಮತ್ತೊಂದು ಸೇರ್ಪಡೆ. ಹಾಗೆಯೇ ಮಾಧ್ಯಮಗಳ ವಸ್ತುನಿಷ್ಠತೆಗೆ, ಅದರ…
ಮಿತ್ರರೇ, ಬೈಂದೂರು ಸಮೀಪದ ಒತ್ತಿನೆಣೆ ಕಡಲ ತೀರದಲ್ಲಿ ಸೋಮೇಶ್ವರ ದೇವಸ್ಥಾನದ ಎದುರು ಬಳಿ ಚಾರ್ಲಿ ಚಾಪ್ಲಿನ್ ಪ್ರತಿಮೆ ವಿವಾದ ಎಲ್ಲರಿಗೂ ತಿಳಿದಿದೆ. ದೇಶದಲ್ಲಿ, ಈ ಪ್ರದೇಶದಲ್ಲಿ ಇಷ್ಟೊಂದು…
ಬ್ಲಾಗು ಎಂದರೇನೆಂದು ತಿಳಿಯದೇ ಇದ್ದ ದಿನಗಳವು. ಆವಾಗ ಅದು ಹೇಗೋ ಅಂತರಜಾಲ ಕ್ಷೇತ್ರದಿಂದ ಫಕ್ಕನೇ ಸೆಳೆಯಲ್ಪಟ್ಟವನಾಗಿ, ನಮ್ಮದೇ ಉಚಿತ ಪುಟ್ಟ ಜಾಲತಾಣವೊಂದನ್ನು ಸೃಷ್ಟಿಸಬಹುದು ಎಂದು ಆಕಸ್ಮಿಕವಾಗಿ ತಿಳಿದದ್ದು.…
ಯಾವುದೇ ಮತದಾರರನ್ನು ಕೇಳಿನೋಡಿ... ರಾಜಕೀಯವೆಂಬುದು 'ತತ್ವಸಿದ್ಧಾಂತಗಳೆಲ್ಲ ಧೂಳೀಪಟವಾಗಿರುವ ಅಕ್ರಮಗಳ ಆಗರವಾಗಿಬಿಟ್ಟಿದೆ' ಎಂಬರ್ಥದ ಜುಗುಪ್ಸೆಯ ಭಾವನೆ ಅಲ್ಲಿ ವ್ಯಕ್ತವಾಗುತ್ತದೆ. ಇಲ್ಲಿ ಪಕ್ಷ ನಿಷ್ಠೆ, ಪಕ್ಷ ಅನುಸರಿಸುತ್ತಿರುವ ಸಿದ್ಧಾಂತಕ್ಕೆ ಬದ್ಧವಾಗುವುದು…