ಹೌದು... 'ಕನ್ನಡ ಉಳಿಸಿ, ಕನ್ನಡ ಉಳಿಸೀ ಅಂತ ಕೂಗಾಡೋದ್ಯಾಕೆ ಸುಮ್ಮನೆ, ಅವರಿಗೆ ಸುಮ್ಮನಿರಲಾಗುವುದಿಲ್ಲವೇ' ಅಂತ ಹಲವರು ಹೇಳಿಕೊಳ್ಳುವುದನ್ನು ಕೇಳುತ್ತಾ ಬಂದಿದ್ದೇವೆ. ಕನ್ನಡ ಹೋರಾಟಗಾರರು ಅಲ್ಲಲ್ಲಿ ಗಾಜು ಪುಡಿ…
ಚುನಾವಣಾ ಫಲಿತಾಂಶಗಳು ಮತ್ತೊಂದು ಅತಂತ್ರ ವಿಧಾನಸಭೆಯನ್ನು ಸೃಷ್ಟಿಸುವುದು ಹೆಚ್ಚಿನ ಸಮೀಕ್ಷೆಗಳಲ್ಲಿ ವ್ಯಕ್ತವಾಗಿದೆ. ಅದು ಹಾಗಾದರೆ, ಓಟಿಗಾಗಿ ಕೋಟಿ ಕೋಟಿ ಖರ್ಚು ಮಾಡಿ ಅಧಿಕಾರ ಸಿಗದವರು ಸುಮ್ಮನಿರುತ್ತಾರೆಯೇ? ಅಥವಾ…
ಇದು ವಿಷು ಹಬ್ಬ (ಸೌರಮಾನ ಯುಗಾದಿಯೂ ಹೌದು) ಬಗ್ಗೆಯೂ ಮಾಹಿತಿ ನೀಡುವ ಪ್ರಸಂಗ. ಕಥೆ ಅಂತ ಹೆಸರಿಸಬಹುದೇ? ಅಂತ ಓದಿದ ನಂತರ ಹೇಳಿ! :) ವರುಷಕೊಂದು ಹೊಸತು…
'ನಿನ್ನನ್ನು ಬೇರೆ ಯಾರಾದರೂ ನೋಡಿದರೆ ಹೊಟ್ಟೆ ಉರಿಯುತ್ತದೆ. ಭಾರೀ ಕಷ್ಟಪಟ್ಟು ನನ್ನ ಹೃದಯವನ್ನು ನಾನು ಸಮಾಧಾನ ಮಾಡಿಕೊಳ್ಳುತ್ತೇನೆ.' ಹೌದು, ಹೆಚ್ಚಿನವರ ಪ್ರೇಮ-ಪ್ರೀತಿಯಲ್ಲಿ ಇದೇ ಪರಿಸ್ಥಿತಿ ಇರುತ್ತದೆ. ನನ್ನ…
'ಬ್ಲಾಗುಗಳು ಕೇವಲ ಭಾವನಾ ಲಹರಿಯಲ್ಲಿ ವಿಹರಿಸುವ ತಾಣಗಳಾಗದೆ, ಮಾಹಿತಿಪೂರ್ಣ ಲೇಖನಗಳನ್ನು ಹೊಮ್ಮಿಸಲಿ, ವಿಜ್ಞಾನ ತಂತ್ರಜ್ಞಾನದಲ್ಲಿ ಕನ್ನಡವನ್ನು ಉತ್ತುಂಗಕ್ಕೇರಿಸುವಲ್ಲಿ ಪೂರಕವಾಗಿರಲಿ. ಕನ್ನಡ ಎಂಬುದು ಕೇವಲ ಸಾಹಿತ್ಯಕ್ಕಷ್ಟೇ ಸೀಮಿತವಲ್ಲ, ಅದೊಂದು…
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವೆಬ್‌ದುನಿಯಾ ಕನ್ನಡ ತಾಣಕ್ಕಾಗಿ ಬರೆದ ಲೇಖನವಿದು. ಹೌದು... ಮತ್ತೆ ಬಂದಿದೆ ಮಹಿಳೆಯರಿಗೊಂದು ದಿನ. ಮಡುಗಟ್ಟಿಹೋಗಿರುವ ಮತ್ತು ಒತ್ತಾಯಪೂರ್ವಕವಾಗಿ ಹತ್ತಿಕ್ಕಿಕೊಂಡಿರುವ ತಮ್ಮೆಲ್ಲಾ ನೋವು…
ಯಾವುದೇ ಕೆಲಸ ಕಷ್ಟ ಅಲ್ಲ, ಗೊತ್ತಿದೆಯಾ? ಒಪ್ಪಿಸಿದ ಕೆಲಸದ ಬಗೆಗಿನ ಮನೋಭಾವ ಬದಲಾಗಬೇಕಷ್ಟೆ... ಉದಾಹರಣೆಗೆ, ಒಂದು ಕೆಲಸ ಮಾಡುವುದು ಕಷ್ಟ ಅಂತ ನಮಗೆ ಮೇಲ್ನೋಟಕ್ಕೆ ಕಾಣಿಸುತ್ತದೆ. ಅದನ್ನು…
ವ್ಯಾಲೆಂಟೈನ್ಸ್ ಡೇ ಬಂದಿತೆಂದರೆ ಕೆಂಪು ಗುಲಾಬಿ ಹೂವುಗಳು ಅರಳುತ್ತವೆ. ಪ್ರೇಮಿಗಳ ಹೃದಯ ಅರಳಿಸುವ ಕಾಯಕ ಮಾಡುವ ಈ ಗುಲಾಬಿ ಹೂವುಗಳು ಪ್ರೇಮಿಗಳ ಕೈಯಿಂದ ಹಸ್ತಾಂತರವಾಗುವಾಗ ಆಗುವ ಸಂಚಲನವಿದೆಯಲ್ಲ...…
ಕತೆ, ಕಾದಂಬರಿಗಳ ಮೂಲಕ ವಾಸ್ತವ ಜಗತ್ತಿನ ಚಿತ್ರಣವನ್ನು ಅದ್ಭುತವಾಗಿ ಬಿಡಿಸಿಡುತ್ತಿದ್ದ, ಮಾನವೀಯ ಆದರ್ಶಗಳನ್ನು ಮನಮುಟ್ಟುವಂತೆ ಬಿಂಬಿಸುತ್ತಿದ್ದ, ಕನ್ನಡ ಸಾಹಿತ್ಯ ಲೋಕದಲ್ಲಿ "ಬಂಡಾಯ ಬಲ್ಲಾಳರು" ಎಂದೇ ಜನಜನಿತರಾಗಿದ್ದ ಕವಿ…
ಕೈಗೆಟಕುವ ಸಣ್ಣ ಕಾರುಗಳ ಜಗತ್ತಿನ ಹೆಬ್ಬಾಗಿಲನ್ನು ಭಾರತೀಯ ಕಂಪನಿಯೊಂದು ತೆರೆದುಬಿಟ್ಟಿದೆ. ಹಲವು ನಿರೀಕ್ಷೆಗಳ ಬಳಿಕ ಗುರುವಾರ ಜನಸಾಮಾನ್ಯನೊಬ್ಬ ಕೂಡ ಕಾರು ಖರೀದಿಸುವ ಕನಸು ಕಂಡಿದ್ದಾನೆ, ಮನಸೂ ಮಾಡುತ್ತಿದ್ದಾನೆ.…