ಮಿತ್ರರೇ, ಬೈಂದೂರು ಸಮೀಪದ ಒತ್ತಿನೆಣೆ ಕಡಲ ತೀರದಲ್ಲಿ ಸೋಮೇಶ್ವರ ದೇವಸ್ಥಾನದ ಎದುರು ಬಳಿ ಚಾರ್ಲಿ ಚಾಪ್ಲಿನ್ ಪ್ರತಿಮೆ ವಿವಾದ ಎಲ್ಲರಿಗೂ ತಿಳಿದಿದೆ. ದೇಶದಲ್ಲಿ, ಈ ಪ್ರದೇಶದಲ್ಲಿ ಇಷ್ಟೊಂದು…
ಬ್ಲಾಗು ಎಂದರೇನೆಂದು ತಿಳಿಯದೇ ಇದ್ದ ದಿನಗಳವು. ಆವಾಗ ಅದು ಹೇಗೋ ಅಂತರಜಾಲ ಕ್ಷೇತ್ರದಿಂದ ಫಕ್ಕನೇ ಸೆಳೆಯಲ್ಪಟ್ಟವನಾಗಿ, ನಮ್ಮದೇ ಉಚಿತ ಪುಟ್ಟ ಜಾಲತಾಣವೊಂದನ್ನು ಸೃಷ್ಟಿಸಬಹುದು ಎಂದು ಆಕಸ್ಮಿಕವಾಗಿ ತಿಳಿದದ್ದು.…
ಯಾವುದೇ ಮತದಾರರನ್ನು ಕೇಳಿನೋಡಿ... ರಾಜಕೀಯವೆಂಬುದು 'ತತ್ವಸಿದ್ಧಾಂತಗಳೆಲ್ಲ ಧೂಳೀಪಟವಾಗಿರುವ ಅಕ್ರಮಗಳ ಆಗರವಾಗಿಬಿಟ್ಟಿದೆ' ಎಂಬರ್ಥದ ಜುಗುಪ್ಸೆಯ ಭಾವನೆ ಅಲ್ಲಿ ವ್ಯಕ್ತವಾಗುತ್ತದೆ. ಇಲ್ಲಿ ಪಕ್ಷ ನಿಷ್ಠೆ, ಪಕ್ಷ ಅನುಸರಿಸುತ್ತಿರುವ ಸಿದ್ಧಾಂತಕ್ಕೆ ಬದ್ಧವಾಗುವುದು…
ಹೀಗೇ ಯೋಚಿಸ್ತಾ ಕೂತಿದ್ದಾಗ ಹೊಳೆದದ್ದು: ಪೊಲೀಸರು, ಕೇಂದ್ರ ಸರಕಾರ ಮತ್ತು ಮಹಾರಾಷ್ಟ್ರ ರಾಜ್ಯ ಸರಕಾರಗಳು ಐದಾರು ಜನರ ಸಾವಿಗೆ ಕಾರಣವಾಗಿದ್ದ ಮಾಲೆಗಾಂವ್ ಸ್ಫೋಟ ಪ್ರಕರಣದ ತನಿಖೆಯನ್ನು ಮಾಡುತ್ತಿರುವ…
ಅಲ್ಲಿ ಚಾರಿತ್ರ್ಯ, ಸನ್ನಡತೆ, ನೈತಿಕತೆ ಮುಂತಾದವುಗಳ ಸುಳಿವಿರಲಿಲ್ಲ. ನಮ್ಮ ನಾಯಕರು ಒಳಗೆ ಬಂದ ತಕ್ಷಣ ಅವುಗಳೆಲ್ಲಾ ಹೊರಗೆ! ವಿಷಯ ಜ್ಞಾನ, ಪೂರ್ವಸಿದ್ಧತೆ ಎಲ್ಲವೂ ಅದೆಲ್ಲೋ ಕೇಳಿದ ಶಬ್ದಗಳಂತಿವೆಯಲ್ಲ…
ಇದು ಅತಿಯಾಯಿತು. ಕೆಟ್ಟ ಮೇಲೂ ಬುದ್ಧಿ ಬಾರದಿದ್ದರೆ ಅದಕ್ಕೆ ತಕ್ಕ ಶಾಸ್ತಿಯಾಗಲೇಬೇಕು. ಕಳೆದ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲುಂಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ಕರ್ನಾಟಕ…
ಮುಗಿಯಿತು ಎಂಬ ಉದ್ಗಾರವೇ ಹೊಸದೊಂದು ಆರಂಭದ ಮುನ್ಸೂಚನೆ. ಮೊನ್ನೆ ಮೊನ್ನೆಯಷ್ಟೇ ಮನೆಯ ಗೋಡೆಯಲ್ಲಿದ್ದ ಕ್ಯಾಲೆಂಡರ್ ಬದಲಾಯಿಸಿದ್ದವಲ್ಲ...? ಇಷ್ಟು ಬೇಗ ಕಳೆದು ಹೋಯಿತೇ ಈ ಒಂದು ವರ್ಷ? ಅಬ್ಬ,…
ಹೌದಲ್ವಾ... ಈ ಬಗ್ಗೆ ಯಾವತ್ತಾದರೂ ಯೋಚಿಸಿದ್ದೀವಾ? ಮನುಷ್ಯರನ್ನು ಬಿಟ್ಟು ಪ್ರಾಣಿಗಳನ್ನು ಪ್ರೀತ್ಸೋದಾ ಅಂತ ಕೆಲವರು ಕೇಳಬಹುದು. ಅದಿರ್ಲಿ, ಮನುಷ್ಯನ ಸಂಬಂಧಗಳ ಬಗ್ಗೆ ಒಂದಷ್ಟು ಮಾತು. ಪ್ರೇಮದ ಬಲೆಯೋ,…
ಇವನ್ನು ನೀವು ತಿಪ್ಪರಲಾಗ ಅನ್ನಿ, ಬಡಬಡಿಕೆ ಅನ್ನಿ, ಎಡಬಿಡಂಗಿತನ ಅನ್ನಿ. ಎಲ್ಲದಕ್ಕೂ ಉದಾಹರಣೆಗಳಾಗಿ ನಿಲ್ಲುತ್ತವೆ ಮುಂಬಯಿ ಮೇಲಿನ ಭಯೋತ್ಪಾದನಾ ದಾಳಿಯ ನಂತರ ನೆರೆಯ ಪಾಕಿಸ್ತಾನದಿಂದ ಹೊರಬರುತ್ತಿರುವ ಹೇಳಿಕೆಗಳು.…
ಬಾಲಿವುಡ್ ನಟ ಶಾರೂಖ್ ಖಾನ್ ಹೇಳಿದಂತೆ ನಮ್ಮಲ್ಲಿ ಎರಡು ಮಾದರಿಯ ಇಸ್ಲಾಂ ಇದೆ. ಒಂದು ಅಲ್ಲಾ ಇಸ್ಲಾಂ ಮತ್ತು ಇನ್ನೊಂದು ಮುಲ್ಲಾ ಇಸ್ಲಾಂ. ಭಾರತದಲ್ಲಿರುವ ಅಲ್ಪಸಂಖ್ಯಾತ ಸಾಮಾನ್ಯ…