ಇವೆಲ್ಲ ಬೊಗಳೆ, ಬೂಟಾಟಿಕೆ, ಗಿಮ್ಮಿಕ್ ಅಥವಾ ಆಷಾಢಭೂತಿತನ. ಕಳೆದ ಸರಿ ಸುಮಾರು ಒಂಬತ್ತು ತಿಂಗಳಿಂದೀಚೆಗೆ ಜಾಗತಿಕವಾಗಿ ಹಣಕಾಸು ಬಿಕ್ಕಟ್ಟು ಎದುರಾದಾಗಲೇ ನಾವು ಎಚ್ಚೆತ್ತುಕೊಳ್ಳಬೇಕಿತ್ತು. ಆ ಬಳಿಕ ದೇಶದ…
20 ಶತಮಾನಗಳಷ್ಟು ಹಿಂದೆಯೇ ಸಮಾನತೆ, ಸೌಹಾರ್ದತೆ ಬೋಧಿಸಿದ ತಮಿಳು ಸಂತ ಕವಿ ತಿರುವಳ್ಳುವರ್ ಮತ್ತು 16ನೇ ಶತಮಾನದಲ್ಲಿ ಇದೇ ಮೌಲ್ಯಗಳ ಬೋಧನೆ ಮೂಲಕ ಕನ್ನಡಿಗರ ಮನದಲ್ಲಿ ಅಜರಾಮರವಾಗಿಬಿಟ್ಟಿರುವ…
ಸಂತ ಕವಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಚೆನ್ನೈಯ ಅಯನಾವರಂನಲ್ಲಿರುವ ಜೀವಾ ಉದ್ಯಾನವನವು ಸಿಂಗಾರಗೊಳ್ಳುತ್ತಿದ್ದು, ಇಂದು (ಆ.11) ಬೆಳಿಗ್ಗೆ ಆ ಸ್ಥಳಕ್ಕೆ ಹೋಗಿ ತೆಗೆದ ತಾಜಾ ಚಿತ್ರಗಳು ವೆಬ್‌ದುನಿಯಾದಲ್ಲಿ…
ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಚೆನ್ನೈ ಅಯನಾವರಂನ ಜೀವಾ ಉದ್ಯಾನವನ ಪ್ರಶಸ್ತ ಜಾಗವಲ್ಲ, ಅಲ್ಲಿ ಸ್ಥಳಾವಕಾಶ ತೀರಾ ಕಡಿಮೆ ಎಂದು ಈ ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾಗಿ, ಸ್ವತಃ…
ಸರ್ವಜ್ಞ ಪ್ರತಿಮೆಯನ್ನು ಚೆನ್ನೈಯಲ್ಲಿ ಪ್ರಶಸ್ತವಲ್ಲದ ಜಾಗದಲ್ಲಿ ಪ್ರತಿಷ್ಠಾಪಿಸುತ್ತಿದ್ದಾರೆ. ಓಕೆ, ತೀರ್ಮಾನ ಮಾಡಿಯಾಗಿದೆ. ಆದರೆ, ಚೆನ್ನೈ ಕನ್ನಡಿಗರನ್ನು ಈ ಪರಿ ನಿರ್ಲಕ್ಷಿಸಿದ್ದು ಸರಿಯೇ ಬೆಂಗಳೂರಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ…
(ವೆಬ್‌ದುನಿಯಾಕ್ಕಾಗಿ ಸಿದ್ಧಪಡಿಸಿದ ಲೇಖನವಿದು.) ಇದು ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಥವಾ ಚೆನ್ನೈಯಲ್ಲಿ ಸರ್ವಜ್ಞ ಕವಿಯ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸುವ ಲೇಖನ ಅಲ್ಲ ಎಂಬುದನ್ನು ಓದುಗರು ಅರ್ಥೈಸಿಕೊಂಡೇ…
ಬದುಕಿ ಮತ್ತು ಬದುಕಲು ಬಿಡಿ ಎಂಬ ಅಮೂಲ್ಯ ಧ್ಯೇಯದಿಂದ ಬಾಳುತ್ತಿರುವವರು ಭಾರತೀಯರು. ಆದರೆ ಪಾಕಿಸ್ತಾನದೊಳಗಿರುವವರ ಮನಸ್ಥಿತಿಯನ್ನೇ ನೋಡಿ... ಭಾರತದಲ್ಲಿ ಇಷ್ಟೊಂದು ಮಂದಿಯನ್ನು ಕೊಂದರೂ ಕೂಡ ಯಾವುದೇ ಎಗ್ಗಿಲ್ಲದೆ,…
ಇದು ನಿಜಕ್ಕೂ ಅಚ್ಚರಿ ಮತ್ತು ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಮಾಡಿದ ಅವಮಾನ. ಭಾರತದ ಮೇಲೆ ಅದೆಷ್ಟೋ ವರ್ಷಗಳಿಂದ ಭಯೋತ್ಪಾದಕರ ಮೂಲಕ ಛಾಯಾ ಸಮರ ಸಾರುತ್ತಲೇ ಬಂದಿದ್ದ ಪಾಕಿಸ್ತಾನ…
ಅದೊಂದು ಕಾಲವಿತ್ತು. ಕರ್ನಾಟಕ ಶಾಸ್ತ್ರೀಯ ಸಂಗೀತ ಜಗತ್ತನ್ನು ಪುರುಷರೇ ಆಳುತ್ತಿದ್ದರು. ಮಹಿಳಾ ಕಲಾವಿದರು ತೀರಾ ಖಾಸಗಿ, ಮನೆ ಸಮಾರಂಭದ ಹಾಡುಗಾರಿಕೆಗೆ ಮಾತ್ರವೇ ಸೀಮಿತವಾಗಿದ್ದ ಕಾಲವದು. ಅಂಥ ಸಂದರ್ಭದಲ್ಲಿ…
ಮಾಯಾವತಿಗೆ ಏನಾಗಿದೆ? ಅಂತ ಇಡೀ ದೇಶವೇ ಕೇಳತೊಡಗಿದೆ. ದಲಿತರ ಉದ್ಧಾರಕ್ಕಾಗಿ ಹೋರಾಡಿದ ತನ್ನ ರಾಜಕೀಯ ಗುರು ಕಾನ್ಶೀರಾಂ, ಬಾಬಾ ಸಾಹೇಬ್ ಅಂಬೇಡ್ಕರ್ ಜೊತೆಗೆ ತನ್ನದೂ ಸೇರಿದಂತೆ, ಪ್ರತಿಮೆಗಳನ್ನು…