ವರ್ಕ್ ಫ್ರಂ ಹೋಮ್? ಇಂಟರ್ನೆಟ್ ಸಂಪರ್ಕ ತತ್‌ಕ್ಷಣಕ್ಕೆ ಸಿಗುತ್ತಿಲ್ಲವಾದರೆ, ನಿಮ್ಮ ಮೊಬೈಲನ್ನೇ ವೈಫೈ ಹಾಟ್‌ಸ್ಪಾಟ್ ಆಗಿ ಪರಿವರ್ತಿಸಿ, ಕಂಪ್ಯೂಟರಿಗೆ ಇಂಟರ್ನೆಟ್ ಸಂಪರ್ಕ ಒದಗಿಸುವ ವಿಧಾನ ಇಲ್ಲಿದೆ.
ಝೂಮ್ ಆ್ಯಪ್ ಬಳಸುವುದು ಹೇಗೆಂಬ ಮಾಹಿತಿ ಇಲ್ಲಿದೆ.
ಆಧಾರ್ ಕಾರ್ಡ್ ಹಾಗೂ PAN (ವೈಯಕ್ತಿಕ ಗುರುತು ಸಂಖ್ಯೆ) ಕಾರ್ಡ್‌ಗಳನ್ನು ಲಿಂಕ್ ಮಾಡಲು ಮಾ.31ರ ಗಡುವು ಇದೆ ಮತ್ತು ಈಗಿನ ಕೊರೊನಾ ವೈರಸ್ ಗದ್ದಲದಲ್ಲಿ ಅದರ ದಿನಾಂಕ…
ಕರಾವಳಿ ಜನರ ಜೀವನಾಡಿಯಾಗಿರುವ ಯಕ್ಷಗಾನವನ್ನೂ ಕೊರೊನಾ ವೈರಸ್ ಬಿಟ್ಟಿಲ್ಲ. ಪ್ರತಿದಿನ ನೂರಾರು, ಸಾವಿರಾರು ಜನ ಸೇರುವ ಯಕ್ಷಗಾನ ಪ್ರದರ್ಶನಗಳು ನಿಂತಿವೆ, ಅದನ್ನೇ ನೆಚ್ಚಿಕೊಂಡು ಬದುಕು ಸಾಗಿಸುತ್ತಿರುವ ಕಲಾವಿದರು…
ಎಲ್ಲೆಡೆ ಕೊರೊನಾ ವೈರಸ್ಸಿನದ್ದೇ ರಾದ್ಧಾಂತ. ಈ ವೈರಸ್ ಹರಡುವ ಕೋವಿಡ್-19 ಕಾಯಿಲೆಯಿಂದ ಪಾರಾಗಲು ಜನರು ಆತಂಕ ಪಡುತ್ತಿರುವಂತೆಯೇ, ಫೇಕ್ ಸುದ್ದಿಗಳು, ಭಯ ಹುಟ್ಟಿಸುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು…
ಬೆಂಗಳೂರು: ಕರಾವಳಿಯ ಜೀವನಾಡಿಯೇ ಆಗಿರುವ ಯಕ್ಷಗಾನ ಜನ ಜಾಗೃತಿಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಮಹಾಮಾರಿಯಂತಹಾ ಕಾಯಿಲೆಗಳು ಬಂದಾಗ ಅದರ ಬಗ್ಗೆ ಜನಜಾಗೃತಿ ಮೂಡಿಸುವ ಏಡ್ಸ್ ಅಸುರ ಸಂಹಾರದಂತಹಾ…
ಕಳೆದ ಎರಡೇ ಎರಡು ವರ್ಷಗಳಲ್ಲಿ ಮೊಬೈಲ್ ಅವಲಂಬನೆ ಜಾಸ್ತಿಯಾಗಿಬಿಟ್ಟಿದೆ ಎಂಬುದು ನಿಮ್ಮ ಗಮನಕ್ಕೆ ಬಂದಿದೆಯೇ? ಅದರಲ್ಲೂ ವಾಟ್ಸ್ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂಗಳ ಬಳಕೆ ಹೆಚ್ಚಾಗಿದೆ; ಮಕ್ಕಳಾದರೆ ಗೇಮ್ಸ್‌ನಲ್ಲಿ…
ಡಿಜಿಟಲ್ ಕ್ರಾಂತಿಯಾಗಿದೆ. ಆದರೂ ಅದರ ಬೆನ್ನಿಗೇ ಬಂದಿರುವ ಆತಂಕಗಳ ಬಗ್ಗೆ ಅರಿವು ಕಡಿಮೆ. ಫೇಸ್‌ಬುಕ್‌ನಲ್ಲಿ ಹಲವು ಹಂತಗಳಲ್ಲಿ ನಮ್ಮ ಫೋನ್ ನಂಬರ್, ಜನ್ಮದಿನಾಂಕ, ಊರು, ಇಮೇಲ್ ಐಡಿ..ಯಂತಹ…
ಟೆಲಿಕಾಂ ರಂಗದ ಕ್ರಾಂತಿಯಿಂದಾಗಿ ಸ್ಥಿರ ದೂರವಾಣಿಯಿಂದ ಸಂಚಾರಿ ದೂರವಾಣಿಗೆ ನಮ್ಮ ಸ್ಥಾನಮಾನವನ್ನು ಏರಿಸಿಕೊಂಡ ಬಳಿಕ, ಕಿರು ಸಂದೇಶ ಸೇವೆ (ಎಸ್ಎಂಎಸ್) ಕೇವಲ ಅಧಿಕೃತ ಸಂವಹನಕ್ಕೆ ಸೀಮಿತವಾಗಿಬಿಟ್ಟಿರುವುದನ್ನು ಹೆಚ್ಚಿನವರು…
ದೇಶದಲ್ಲಿ ಡಿಜಿಟಲ್ ಕ್ರಾಂತಿಗೆ ಹೆಚ್ಚು ಒತ್ತು ನೀಡಲಾಗುತ್ತಿರುವ ಹಂತದಲ್ಲಿ ಬಳಕೆದಾರರನ್ನು ಸೆಳೆದುಕೊಳ್ಳಲು ಸಾಕಷ್ಟು ತಂತ್ರಜ್ಞಾನ ಕಂಪನಿಗಳು ತಮ್ಮದೇ ಆದ ಡಿಜಿಟಲ್ ವ್ಯಾಲೆಟ್ ಮೂಲಕ ಪ್ರಯತ್ನ ನಡೆಸುತ್ತಲೇ ಬಂದಿವೆ. ಭಾರತದಲ್ಲಿ…