ವರ್ಕ್ ಫ್ರಂ ಹೋಮ್? ಇಂಟರ್ನೆಟ್ ಸಂಪರ್ಕ ತತ್‌ಕ್ಷಣಕ್ಕೆ ಸಿಗುತ್ತಿಲ್ಲವಾದರೆ, ನಿಮ್ಮ ಮೊಬೈಲನ್ನೇ ವೈಫೈ ಹಾಟ್‌ಸ್ಪಾಟ್ ಆಗಿ ಪರಿವರ್ತಿಸಿ, ಕಂಪ್ಯೂಟರಿಗೆ ಇಂಟರ್ನೆಟ್ ಸಂಪರ್ಕ ಒದಗಿಸುವ ವಿಧಾನ ಇಲ್ಲಿದೆ.
ಝೂಮ್ ಆ್ಯಪ್ ಬಳಸುವುದು ಹೇಗೆಂಬ ಮಾಹಿತಿ ಇಲ್ಲಿದೆ.
ಆಧಾರ್ ಕಾರ್ಡ್ ಹಾಗೂ PAN (ವೈಯಕ್ತಿಕ ಗುರುತು ಸಂಖ್ಯೆ) ಕಾರ್ಡ್‌ಗಳನ್ನು ಲಿಂಕ್ ಮಾಡಲು ಮಾ.31ರ ಗಡುವು ಇದೆ ಮತ್ತು ಈಗಿನ ಕೊರೊನಾ ವೈರಸ್ ಗದ್ದಲದಲ್ಲಿ ಅದರ ದಿನಾಂಕ…
ಇತ್ತೀಚೆಗಷ್ಟೇ ಸುಶಿಕ್ಷಿತ ಸ್ನೇಹಿತರೊಬ್ಬರು ಬ್ಯಾಂಕ್ ಖಾತೆಯಲ್ಲಿದ್ದ ಎಲ್ಲ ಹಣವನ್ನೂ ಕಳೆದುಕೊಂಡರು. ಇದಕ್ಕೆ ಕಾರಣವೆಂದರೆ, ನಮ್ಮ-ನಿಮ್ಮೆಲ್ಲರಲ್ಲೂ ಇರುವ ಅತಿಯಾಸೆ. ಹೌದು, ಈಗ ತಂತ್ರಜ್ಞಾನ ಮುಂದುವರಿದಂತೆ ಸೈಬರ್ ವಂಚಕರು ಕೂಡ…
ಆಂಡ್ರಾಯ್ಡ್ ಫೋನ್/ಟ್ಯಾಬ್ಲೆಟ್ ಕಾರ್ಯಾಚರಣಾ ವ್ಯವಸ್ಥೆ ಮತ್ತು ಗೂಗಲ್ ಕ್ರೋಮ್ ಬ್ರೌಸರ್ ವ್ಯವಸ್ಥೆಯ ಒಡೆತನವಿರುವುದು ತಂತ್ರಜ್ಞಾನ ದಿಗ್ಗಜ ಕಂಪನಿಯಾಗಿರುವ ಗೂಗಲ್‌ನ ಕೈಯಲ್ಲಿ. ಹೀಗಾಗಿ, ನಾವು ಎಲ್ಲಿಗೆ ಹೋಗುತ್ತೇವೆ, ಏನು…
ಫೋನ್ ಮೆಮೊರಿ ಕಾರ್ಡ್‌ನಲ್ಲಿರುವ ಫೈಲುಗಳು ಡಿಲೀಟ್ ಆದರೆ ಏನು ಮಾಡಬೇಕೆಂದು ಕಳೆದ ಬಾರಿಯ ಅಂಕಣದಲ್ಲಿ ತಿಳಿಸಿದ್ದೆ. ಪುಟ್ಟ ಸಾಧನದಲ್ಲಿ ಅಷ್ಟೆಲ್ಲಾ ಫೈಲುಗಳು, ಆ್ಯಪ್‌ಗಳನ್ನು ಸೇರಿಸಬೇಕಿದ್ದರೆ ಮೆಮೊರಿ (ಸ್ಟೋರೇಜ್…
ನಿಮ್ಮ ಮೊಬೈಲ್ ಫೋನ್‌ನಲ್ಲಿ ಕೆಲವೊಮ್ಮೆ ಆ್ಯಪ್‌ಗಳನ್ನು ತೆರೆದಾಗ ಓಪನ್ ಆಗದಿರುವುದು, ನೀವು ಕಳುಹಿಸಿದ ವಾಟ್ಸಾಪ್ ಸಂದೇಶಗಳು ಪೋಸ್ಟ್ ಆಗದಿರುವುದು, ಮೊಬೈಲ್ ಹ್ಯಾಂಗ್ ಆಗುವುದು ಮುಂತಾದ ಸಮಸ್ಯೆಗಳು ಕಾಣಿಸುತ್ತವೆಯೇ?…
ಐಫೋನ್ 8, 8 ಪ್ಲಸ್, ಎಕ್ಸ್ ಆವೃತ್ತಿಗಳು ಈಗಾಗಲೇ ಮಾರುಕಟ್ಟೆಯಲ್ಲಿವೆ. ಇಂಥ ಸಮಯದಲ್ಲಿ ಆ್ಯಪಲ್‌ನ ಹಳೆಯ ಆವೃತ್ತಿಯ ಫೋನ್‌ಗಳು ಈಗ ಆಂಡ್ರಾಯ್ಡ್ ಕಾರ್ಯಾಚರಣೆ ವ್ಯವಸ್ಥೆಯ ಉತ್ತಮ ಫೋನ್‌ಗಳ…
ಸ್ಮಾರ್ಟ್‌ಫೋನ್ ಎಂಬ ತಂತ್ರಜ್ಞಾನದ ಅದ್ಭುತವು ನಮ್ಮಲ್ಲಿ ಬೆರಗು ಹುಟ್ಟಿಸಿದ್ದೆಷ್ಟೋ, ಬದುಕಿಗೆ ಅಷ್ಟೇ ಅಗತ್ಯವೂ ಆಗಿಬಿಟ್ಟಿದೆ. ಕೆಲಸದಾಳುಗಳಿಂದ ಹಿಡಿದು ಐಷಾರಾಮಿ ಚೇಂಬರ್‌ಗಳಲ್ಲಿರುವವರಿಗೂ ಇದು ಅನಿವಾರ್ಯ ಎಂಬಂತಾಗಿದೆ. ಸದಾ ಕಾಲ…
ಕಚೇರಿಯಲ್ಲಿ ಕಂಪ್ಯೂಟರಲ್ಲಿ ಟೈಪ್ ಮಾಡಿಟ್ಟ ಇಮೇಲ್ ಅನ್ನು ಮನೆಯಿಂದಲೇ ಮುಂದುವರಿಸಬೇಕೇ? ದೂರದಲ್ಲೆಲ್ಲೋ ಇರುವ ನಿಮ್ಮ ಡೆಸ್ಕ್‌ಟಾಪ್‌ನಲ್ಲಿರುವ ಫೈಲನ್ನು ನಿಮ್ಮ ಮೊಬೈಲ್ ಮೂಲಕವೇ ಓದಬೇಕೇ? ಸಾಧ್ಯವಿಲ್ಲ ಎಂದುಕೊಂಡಿರಾ? ಇದು…