ಇತ್ತೀಚೆಗೆ ಹೊಸದಾಗಿ ಆಂಡ್ರಾಯ್ಡ್ ಫೋನ್ ಖರೀದಿಸಿದವರು ಕೆಲವರು ಯಾವುದೇ ಆ್ಯಪ್ ಇನ್‌ಸ್ಟಾಲ್ ಮಾಡುವಾಗ 'Screen Overlay Detected' ಅಂತ ಒಂದು ಎರರ್ ಮೆಸೇಜ್ ಬರ್ತಿದೆ ಅಂತ ನನ್ನಲ್ಲಿ…
ಏಯ್ ಮರೀ, ನಿನ್ನ ಹೆಸರೇನು? 'ಅಲಕ್ಷಿತಾ' 'ಇದೂ ಒಂದು ಹೆಸರಾ' ಅಂತ ನಾನಂದ್ಕೋತೀನಿ, ಆದ್ರೆ ಬಾಯ್ಬಿಟ್ಟು ಹೇಳಲ್ಲ. 'ನನ್ನ ಅಣ್ಣನ್ ಹೆಸ್ರು ಏನ್ ಗೊತ್ತಾ, ನಿಂದನ್!' 'ಓಹ್.'…
ಮಾಹಿತಿ@ತಂತ್ರಜ್ಞಾನ: ಅವಿನಾಶ್ ಬಿ. ವಿಜಯ ಕರ್ನಾಟಕ ಅಂಕಣ 19 ಜೂನ್ 2017 ಮನೆಯಿಂದ ಹೊರಡುವಾಗ ಪರ್ಸ್ ಇರುವ ರೀತಿಯಲ್ಲೇ ಸ್ಮಾರ್ಟ್‌ಫೋನ್‌ಗಳೀಗ ನಮ್ಮ ಬದುಕಿನ ಅನಿವಾರ್ಯ ಅಂಗವಾಗಿಬಿಟ್ಟಿವೆ. ಅವು…
ಇತ್ತೀಚೆಗೆ ವನ್ನಾಕ್ರೈ ಎಂಬ ಸುಲಿಗೆ ಮಾಡುವ ಸಾಮರ್ಥ್ಯವುಳ್ಳ ಮಾಲ್‌ವೇರ್ ಜಗತ್ತನ್ನೇ ಕಂಗೆಡಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ವಿಂಡೋಸ್ 10 ಬಂದಿದ್ದರೂ, ಹೆಚ್ಚಿನ ಕಚೇರಿಗಳಲ್ಲಿ ಮೈಕ್ರೋಸಾಫ್ಟ್‌ನ ಹಳೆಯ ವಿಂಡೋಸ್…
'ಅಂಗೈಯಲ್ಲಿ ಜಗತ್ತು' ಎಂಬುದಕ್ಕೆ ಸ್ಮಾರ್ಟ್ ಫೋನ್‌ಗಳು ಪರ್ಯಾಯವಾಗಿಬಿಟ್ಟಿವೆ ಮತ್ತು ಅವುಗಳಲ್ಲಿರುವ ಅತ್ಯಾಧುನಿಕ ಕ್ಯಾಮೆರಾಗಳ ಮೂಲಕ ಈಗ ಎಲ್ಲರೂ ಫೋಟೋಗ್ರಾಫರುಗಳೇ ಆಗಿಬಿಟ್ಟಿದ್ದಾರೆ. ಇದರ ಜತೆಗೆ ಸೆಲ್ಫೀ, ಲೈವ್ ವೀಡಿಯೋ…
ಸಣ್ಣ ಪುಟ್ಟ ಪೋಸ್ಟ್‌ಗಳಿರಲಿ ಇಲ್ಲವೇ ದೊಡ್ಡ ಲೇಖನವೇ ಇರಲಿ, ಟೈಪಿಂಗ್ ಕೆಲಸ ಕಾರ್ಯಗಳಿಗೆ ಹೋದಲ್ಲೆಲ್ಲಾ ಹೊತ್ತೊಯ್ಯಬಲ್ಲ ಲ್ಯಾಪ್‌ಟಾಪೇ ಬೇಕೆಂದೇನಿಲ್ಲ. ಅದಕ್ಕಿಂತಲೂ ಚಿಕ್ಕದಾದ ಟ್ಯಾಬ್ಲೆಟ್ ಇದ್ದರೂ ಸಾಕಾಗುತ್ತದೆ. ಅದರ…
ಜನಸಾಮಾನ್ಯರಿಗಾಗಿ ಮಾಹಿತಿ@ತಂತ್ರಜ್ಞಾನ (ವಿಜಯ ಕರ್ನಾಟಕ ಅಂಕಣ): 06 ಜೂನ್ 2017 ಅವಿನಾಶ್ ಬಿ. ಆಧಾರ್ ಕಾರ್ಡ್ ಎಂಬುದು ನಮ್ಮ ಜೀವನದಲ್ಲಿ ಎಷ್ಟು ಹಾಸುಹೊಕ್ಕಾಗಿದೆ ಎಂದರೆ, ಇದು ಕೇವಲ…
ನಿಮ್ಮ ಫೋನ್‌ಗೆ ಯಾರಿಂದಲೋ ಕರೆ ಬರುತ್ತದೆ. ಅವರ ಹೆಸರು ನಿಮ್ಮ ಫೋನ್‌ನ ಕಾಂಟ್ಯಾಕ್ಟ್ಸ್ ಪಟ್ಟಿಯಲ್ಲಿ ಇರುವುದಿಲ್ಲ. ಕೆಲವೊಂದು ಬಾರಿ ಟ್ರೂಕಾಲರ್‌ನಲ್ಲಿಯೂ ಆ ನಂಬರ್ ದಾಖಲಾಗಿರುವುದಿಲ್ಲ. ಇಂಥ ಸಂದರ್ಭದಲ್ಲಿ,…
ಮೆಸೆಂಜರ್, ವಾಟ್ಸಾಪ್, ವಿ-ಚಾಟ್, ಸ್ಕೈಪ್, ಟೆಲಿಗ್ರಾಂ, ಹ್ಯಾಂಗೌಟ್ಸ್ ಮುಂತಾದವುಗಳ ಸಾಲಿನಲ್ಲೇ ಮತ್ತೊಂದು ಚಾಟಿಂಗ್ ಅಪ್ಲಿಕೇಶನ್ ಹೊರಬಂದಿದೆ. ಹೆಸರು ಅಲೋ (Allo). ಕಳೆದ ವಾರ ಇದು ಗೂಗಲ್ ಇದನ್ನು…
ವಾಟ್ಸಪ್ ಬಳಕೆದಾರರು ಯಾವುದೇ ಗ್ರೂಪ್‌ನಲ್ಲಿ ಸಂವಹನ ನಡೆಸುತ್ತಿರುವಾಗ, ಮಧ್ಯೆ ಮಧ್ಯೆ ಬೇರೆಯವರ ಹೇಳಿಕೆಗಳು ಬಂದು ಸಂವಹನದ ನಿರಂತರತೆಗೆ ತೊಡಕಾಗುತ್ತಿತ್ತು. ಇದಕ್ಕೆ ಈಗಾಗಲೇ ರಿಪ್ಲೈ ಆಯ್ಕೆ ನೀಡಿರುವ ವಾಟ್ಸಪ್,…