ಕಳವಾದ ಅಥವಾ ಎಲ್ಲೋ ಕಳೆದು ಹೋದ ಫೋನ್‌ಗಳು ಮರಳಿ ಸಿಗುವುದು ತೀರಾ ತ್ರಾಸದಾಯಕ. ಆದರೆ ಅವುಗಳಲ್ಲಿರುವ ಅಮೂಲ್ಯ ಮಾಹಿತಿಯದ್ದೇ ಚಿಂತೆ. ಫೋನ್ ಸಿಗದಿದ್ದರೂ ಪರವಾಗಿಲ್ಲ, ಅದರೊಳಗಿರುವ ಮಾಹಿತಿಯು ಕಳ್ಳರ ಪಾಲಾಗಬಾರದು ಎಂದುಕೊಳ್ಳುವವರೂ ಇದ್ದಾರೆ. ಇದೀಗ ಯಾವುದೇ ಸ್ಮಾರ್ಟ್ ಫೋನ್ ಕಳವಾದರೆ, ಅದನ್ನು ಯಾರಿಂದಲೂ ಬಳಸಲಾಗದ ಒಂದು ತಂತ್ರಜ್ಞಾನವನ್ನು ಅಳವಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಬೇರೆಯೇ ಸಿಮ್ ಕಾರ್ಡ್ ಹಾಕಿದರೂ ಕಳವಾದ ಫೋನ್ ಮತ್ತೆ ಕೆಲಸ ಮಾಡದಂತೆ ತಡೆಯುವ ತಂತ್ರಜ್ಞಾನವಿದು. ಕೇಂದ್ರೀಯ ಉಪಕರಣ ಗುರುತಿನ ರಿಜಿಸ್ಟರ್ (ಸಿಇಐಆರ್) ಎಂಬ ದತ್ತಾಂಶ ಸಂಗ್ರಹಣೆಯ ಮೂಲಕ ಇದು ಸಾಧ್ಯವಾಗಲಿದ್ದು, ಪುಣೆಯಲ್ಲಿ ಬಿಎಸ್ಸೆನ್ನೆಲ್ ಮೂಲಕ ಈ ಕುರಿತ ಪೈಲಟ್ ಯೋಜನೆ ಚಾಲನೆಯಾಗಲಿದೆ. ನಂತರ ನಿಧಾನವಾಗಿ ದೇಶಾದ್ಯಂತ ಎಲ್ಲ ಮೊಬೈಲ್ ಫೋನುಗಳ ರಿಜಿಸ್ಟ್ರಿ ರೂಪುಗೊಳ್ಳಲಿದೆ.
iPhone 16e joins the iPhone 16 lineup, featuring the fast performance of the A18 chip,…
ರಿಯಲ್‌ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ…
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್ ಇರುವ ಬಹುನಿರೀಕ್ಷಿತ…
ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1…
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…