Home Blog Page 65

ಸರ್ವಜ್ಞ ಪ್ರತಿಮೆ: ಈಗಿನ ತಾಜಾ ಚಿತ್ರಗಳು

ಸಂತ ಕವಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಚೆನ್ನೈಯ ಅಯನಾವರಂನಲ್ಲಿರುವ ಜೀವಾ ಉದ್ಯಾನವನವು ಸಿಂಗಾರಗೊಳ್ಳುತ್ತಿದ್ದು, ಇಂದು (ಆ.11) ಬೆಳಿಗ್ಗೆ ಆ ಸ್ಥಳಕ್ಕೆ ಹೋಗಿ ತೆಗೆದ ತಾಜಾ ಚಿತ್ರಗಳು ವೆಬ್‌ದುನಿಯಾದಲ್ಲಿ ಇಲ್ಲಿ ಪ್ರಕಟವಾಗಿದೆ. ಇದೀಗ ಸಮಾರಂಭದ ಸ್ಥಳವನ್ನು...

‘ಸರ್ವಜ್ಞ’ ಅನಾವರಣ ಕಾರ್ಯಕ್ರಮ ಸ್ಥಳ ಬದಲು

ಸರ್ವಜ್ಞ ಪ್ರತಿಮೆ ಅನಾವರಣಕ್ಕೆ ಚೆನ್ನೈ ಅಯನಾವರಂನ ಜೀವಾ ಉದ್ಯಾನವನ ಪ್ರಶಸ್ತ ಜಾಗವಲ್ಲ, ಅಲ್ಲಿ ಸ್ಥಳಾವಕಾಶ ತೀರಾ ಕಡಿಮೆ ಎಂದು ಈ ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾಗಿ, ಸ್ವತಃ ತಮಿಳುನಾಡು ಮುಖ್ಯಮಂತ್ರಿ ಸೋಮವಾರ ಆ ಪ್ರದೇಶಕ್ಕೆ...

ಸರ್ವಜ್ಞ: ನೋವಿನ ನಡುವೆಯೂ ಚೆನ್ನೈ ಕನ್ನಡಿಗರಿಗೆ ನಲಿವು

ಸರ್ವಜ್ಞ ಪ್ರತಿಮೆಯನ್ನು ಚೆನ್ನೈಯಲ್ಲಿ ಪ್ರಶಸ್ತವಲ್ಲದ ಜಾಗದಲ್ಲಿ ಪ್ರತಿಷ್ಠಾಪಿಸುತ್ತಿದ್ದಾರೆ. ಓಕೆ, ತೀರ್ಮಾನ ಮಾಡಿಯಾಗಿದೆ. ಆದರೆ, ಚೆನ್ನೈ ಕನ್ನಡಿಗರನ್ನು ಈ ಪರಿ ನಿರ್ಲಕ್ಷಿಸಿದ್ದು ಸರಿಯೇ ಬೆಂಗಳೂರಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರಿಗೆ ಅಟ್ಟಣೆ...

ಸರ್ವಜ್ಞ ಪ್ರತಿಮೆ ಅಯನಾವರಂನಲ್ಲಿ ಬೇಡ ಯಾಕೆ?

(ವೆಬ್‌ದುನಿಯಾಕ್ಕಾಗಿ ಸಿದ್ಧಪಡಿಸಿದ ಲೇಖನವಿದು.) ಇದು ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಥವಾ ಚೆನ್ನೈಯಲ್ಲಿ ಸರ್ವಜ್ಞ ಕವಿಯ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸುವ ಲೇಖನ ಅಲ್ಲ ಎಂಬುದನ್ನು ಓದುಗರು ಅರ್ಥೈಸಿಕೊಂಡೇ ಮುಂದುವರಿಯಲು ಅರಿಕೆ. ಮೊದಲನೆಯದಾಗಿ, ಪ್ರತಿಮಾ ಸಂಸ್ಕೃತಿ ಕರ್ನಾಟಕದಲ್ಲಿ...

ಬಲೂಚಿಸ್ತಾನ ಬ್ಲಂಡರ್, ಶೇಮ್ ಮತ್ತು ಶರಮ್ ಎಲ್ ಶೇಖ್

ಬದುಕಿ ಮತ್ತು ಬದುಕಲು ಬಿಡಿ ಎಂಬ ಅಮೂಲ್ಯ ಧ್ಯೇಯದಿಂದ ಬಾಳುತ್ತಿರುವವರು ಭಾರತೀಯರು. ಆದರೆ ಪಾಕಿಸ್ತಾನದೊಳಗಿರುವವರ ಮನಸ್ಥಿತಿಯನ್ನೇ ನೋಡಿ... ಭಾರತದಲ್ಲಿ ಇಷ್ಟೊಂದು ಮಂದಿಯನ್ನು ಕೊಂದರೂ ಕೂಡ ಯಾವುದೇ ಎಗ್ಗಿಲ್ಲದೆ, ನಮ್ಮೂರಲ್ಲಿ ನಡೀತಾ ಇರೋ ಹಿಂಸಾಚಾರದಲ್ಲಿ...

‘ಭಯೋತ್ಪಾದನೆ’ ಇಲ್ಲದಿರೆ ಮಾತುಕತೆ “ಸಮಗ್ರ”ವೆಂತು?

ಇದು ನಿಜಕ್ಕೂ ಅಚ್ಚರಿ ಮತ್ತು ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಮಾಡಿದ ಅವಮಾನ. ಭಾರತದ ಮೇಲೆ ಅದೆಷ್ಟೋ ವರ್ಷಗಳಿಂದ ಭಯೋತ್ಪಾದಕರ ಮೂಲಕ ಛಾಯಾ ಸಮರ ಸಾರುತ್ತಲೇ ಬಂದಿದ್ದ ಪಾಕಿಸ್ತಾನ ಯಾವಾಗ ವಾಣಿಜ್ಯ ನಗರಿ ಮುಂಬೈ...

ಸಂಗೀತ ‘ಭೈರವಿ’ ಡಿ.ಕೆ. ಪಾಟ್ಟ್ ಅಮ್ಮಾಳ್

ಅದೊಂದು ಕಾಲವಿತ್ತು. ಕರ್ನಾಟಕ ಶಾಸ್ತ್ರೀಯ ಸಂಗೀತ ಜಗತ್ತನ್ನು ಪುರುಷರೇ ಆಳುತ್ತಿದ್ದರು. ಮಹಿಳಾ ಕಲಾವಿದರು ತೀರಾ ಖಾಸಗಿ, ಮನೆ ಸಮಾರಂಭದ ಹಾಡುಗಾರಿಕೆಗೆ ಮಾತ್ರವೇ ಸೀಮಿತವಾಗಿದ್ದ ಕಾಲವದು. ಅಂಥ ಸಂದರ್ಭದಲ್ಲಿ ಈ ಪುರುಷ ಪ್ರಾಧಾನ್ಯ ಕ್ಷೇತ್ರದಲ್ಲಿ...

ಉತ್ತರ ಪ್ರದೇಶ ‘ಮಾಯಾ’ ಜಾಲ: ತತ್ತರಿಸುತ್ತಿದೆ ಪ್ರಜಾಪ್ರಭುತ್ವ

ಮಾಯಾವತಿಗೆ ಏನಾಗಿದೆ? ಅಂತ ಇಡೀ ದೇಶವೇ ಕೇಳತೊಡಗಿದೆ. ದಲಿತರ ಉದ್ಧಾರಕ್ಕಾಗಿ ಹೋರಾಡಿದ ತನ್ನ ರಾಜಕೀಯ ಗುರು ಕಾನ್ಶೀರಾಂ, ಬಾಬಾ ಸಾಹೇಬ್ ಅಂಬೇಡ್ಕರ್ ಜೊತೆಗೆ ತನ್ನದೂ ಸೇರಿದಂತೆ, ಪ್ರತಿಮೆಗಳನ್ನು ನಿರ್ಮಿಸಿ ಈಗಷ್ಟೇ ಸಾರ್ವಜನಿಕರ ಖಜಾನೆಯಿಂದ...

ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ

ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ ಕರ್ನಾಟಕ ಸಂಗೀತ ಲೋಕದ ಮಹಾನ್ ಕಲಾವಿದೆ, ಪದ್ಮವಿಭೂಷಣ ಡಿ.ಕೆ.ಪಟ್ಟಮ್ಮಾಳ್ (90) ಗುರುವಾರ ಚೆನ್ನೈಯ ಕೊಟ್ಟೂರುಪುರಂನ ತಮ್ಮ ನಿವಾಸದಲ್ಲಿ ನಿಧನರಾದರು. 1919ರ ಮಾರ್ಚ್ 28ರಂದು ಕಾಂಚಿಪುರದ ಸಂಪ್ರದಾಯವಾದಿ ಬ್ರಾಹ್ಮಣ...

ವಿಶ್ವದ ಅತ್ಯಂತ ಹಿರಿಯ ಬ್ಲಾಗರ್‌ನಿಂದ ಕನ್ನಡಕ್ಕೆ ಕಾಮೆಂಟ್!

ವಿಶ್ವದ ಅತ್ಯಂತ ಹಿರಿಯ ಬ್ಲಾಗರ್ ಎಂಬ ಹೆಗ್ಗಳಿಕೆಯುಳ್ಳ ಬೂಟಿ ಸಿಂಗ್ ಬಗ್ಗೆ ಕಳೆದ ವರ್ಷದ ಜೂನ್ 28ರಂದು ಒಂದು ಪೋಸ್ಟ್ ಹಾಕಿದ್ದೆ. ಹೆಚ್ಚಿನವರು ಓದಿರಲಿಕ್ಕಿಲ್ಲ. ಆ ಲೇಖನದ ಲಿಂಕ್ ಇಲ್ಲಿದೆ. ಅವರು ಅದು ಹೇಗೋ...

ಇವನ್ನೂ ನೋಡಿ

“ಮಧುರ ಯಾತನಾ” ಪ್ರೇಮವಿದು ನಿತ್ಯ ನೂತನ

"ಮೇರಾ ದಿಲ್ ಭೀ ಕಿತ್‌ನಾ ಪಾಗಲ್ ಹೆ, ಯೇ ಪ್ಯಾರ್ ತೊ ತುಮ್ಸೇ ಕರ್‌ತಾ ಹೆ, ಪರ್ ಸಾಮ್ನೇ ಜಬ್ ತುಮ್ ಆತೇ ಹೋ, ಕುಛ್ ಭೀ ಕಹನೇ ಸೇ ಡರ್‌ತಾ ಹೈ"...

HOT NEWS