Home Blog Page 65

ಬಲೂಚಿಸ್ತಾನ ಬ್ಲಂಡರ್, ಶೇಮ್ ಮತ್ತು ಶರಮ್ ಎಲ್ ಶೇಖ್

ಬದುಕಿ ಮತ್ತು ಬದುಕಲು ಬಿಡಿ ಎಂಬ ಅಮೂಲ್ಯ ಧ್ಯೇಯದಿಂದ ಬಾಳುತ್ತಿರುವವರು ಭಾರತೀಯರು. ಆದರೆ ಪಾಕಿಸ್ತಾನದೊಳಗಿರುವವರ ಮನಸ್ಥಿತಿಯನ್ನೇ ನೋಡಿ... ಭಾರತದಲ್ಲಿ ಇಷ್ಟೊಂದು ಮಂದಿಯನ್ನು ಕೊಂದರೂ ಕೂಡ ಯಾವುದೇ ಎಗ್ಗಿಲ್ಲದೆ, ನಮ್ಮೂರಲ್ಲಿ ನಡೀತಾ ಇರೋ ಹಿಂಸಾಚಾರದಲ್ಲಿ...

‘ಭಯೋತ್ಪಾದನೆ’ ಇಲ್ಲದಿರೆ ಮಾತುಕತೆ “ಸಮಗ್ರ”ವೆಂತು?

ಇದು ನಿಜಕ್ಕೂ ಅಚ್ಚರಿ ಮತ್ತು ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಮಾಡಿದ ಅವಮಾನ. ಭಾರತದ ಮೇಲೆ ಅದೆಷ್ಟೋ ವರ್ಷಗಳಿಂದ ಭಯೋತ್ಪಾದಕರ ಮೂಲಕ ಛಾಯಾ ಸಮರ ಸಾರುತ್ತಲೇ ಬಂದಿದ್ದ ಪಾಕಿಸ್ತಾನ ಯಾವಾಗ ವಾಣಿಜ್ಯ ನಗರಿ ಮುಂಬೈ...

ಸಂಗೀತ ‘ಭೈರವಿ’ ಡಿ.ಕೆ. ಪಾಟ್ಟ್ ಅಮ್ಮಾಳ್

ಅದೊಂದು ಕಾಲವಿತ್ತು. ಕರ್ನಾಟಕ ಶಾಸ್ತ್ರೀಯ ಸಂಗೀತ ಜಗತ್ತನ್ನು ಪುರುಷರೇ ಆಳುತ್ತಿದ್ದರು. ಮಹಿಳಾ ಕಲಾವಿದರು ತೀರಾ ಖಾಸಗಿ, ಮನೆ ಸಮಾರಂಭದ ಹಾಡುಗಾರಿಕೆಗೆ ಮಾತ್ರವೇ ಸೀಮಿತವಾಗಿದ್ದ ಕಾಲವದು. ಅಂಥ ಸಂದರ್ಭದಲ್ಲಿ ಈ ಪುರುಷ ಪ್ರಾಧಾನ್ಯ ಕ್ಷೇತ್ರದಲ್ಲಿ...

ಉತ್ತರ ಪ್ರದೇಶ ‘ಮಾಯಾ’ ಜಾಲ: ತತ್ತರಿಸುತ್ತಿದೆ ಪ್ರಜಾಪ್ರಭುತ್ವ

ಮಾಯಾವತಿಗೆ ಏನಾಗಿದೆ? ಅಂತ ಇಡೀ ದೇಶವೇ ಕೇಳತೊಡಗಿದೆ. ದಲಿತರ ಉದ್ಧಾರಕ್ಕಾಗಿ ಹೋರಾಡಿದ ತನ್ನ ರಾಜಕೀಯ ಗುರು ಕಾನ್ಶೀರಾಂ, ಬಾಬಾ ಸಾಹೇಬ್ ಅಂಬೇಡ್ಕರ್ ಜೊತೆಗೆ ತನ್ನದೂ ಸೇರಿದಂತೆ, ಪ್ರತಿಮೆಗಳನ್ನು ನಿರ್ಮಿಸಿ ಈಗಷ್ಟೇ ಸಾರ್ವಜನಿಕರ ಖಜಾನೆಯಿಂದ...

ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ

ಕರ್ನಾಟಕ ಸಂಗೀತ ಸಾಮ್ರಾಜ್ಞಿ ಪಟ್ಟಮ್ಮಾಳ್ ಇನ್ನಿಲ್ಲ ಕರ್ನಾಟಕ ಸಂಗೀತ ಲೋಕದ ಮಹಾನ್ ಕಲಾವಿದೆ, ಪದ್ಮವಿಭೂಷಣ ಡಿ.ಕೆ.ಪಟ್ಟಮ್ಮಾಳ್ (90) ಗುರುವಾರ ಚೆನ್ನೈಯ ಕೊಟ್ಟೂರುಪುರಂನ ತಮ್ಮ ನಿವಾಸದಲ್ಲಿ ನಿಧನರಾದರು. 1919ರ ಮಾರ್ಚ್ 28ರಂದು ಕಾಂಚಿಪುರದ ಸಂಪ್ರದಾಯವಾದಿ ಬ್ರಾಹ್ಮಣ...

ವಿಶ್ವದ ಅತ್ಯಂತ ಹಿರಿಯ ಬ್ಲಾಗರ್‌ನಿಂದ ಕನ್ನಡಕ್ಕೆ ಕಾಮೆಂಟ್!

ವಿಶ್ವದ ಅತ್ಯಂತ ಹಿರಿಯ ಬ್ಲಾಗರ್ ಎಂಬ ಹೆಗ್ಗಳಿಕೆಯುಳ್ಳ ಬೂಟಿ ಸಿಂಗ್ ಬಗ್ಗೆ ಕಳೆದ ವರ್ಷದ ಜೂನ್ 28ರಂದು ಒಂದು ಪೋಸ್ಟ್ ಹಾಕಿದ್ದೆ. ಹೆಚ್ಚಿನವರು ಓದಿರಲಿಕ್ಕಿಲ್ಲ. ಆ ಲೇಖನದ ಲಿಂಕ್ ಇಲ್ಲಿದೆ. ಅವರು ಅದು ಹೇಗೋ...

ಸಿಂಗ್-ಜರ್ದಾರಿ ಭೇಟಿ: ಅಮೆರಿಕ ‘ಒತ್ತಡ’ ತಂತ್ರದ ಫಲವೇ?

ಇತ್ತೀಚಿನ ಕೆಲವೊಂದು ವಿದ್ಯಮಾನಗಳತ್ತ ಕಣ್ಣೋಟ ಹಾಯಿಸಿದರೆ, ಅಮೆರಿಕವು ಒಮ್ಮೆ ಭಾರತದತ್ತ, ಮಗದೊಮ್ಮೆ ಪಾಕಿಸ್ತಾನದತ್ತ ವಾಲುತ್ತಾ, ಈ ಜಾಗತಿಕ ಆರ್ಥಿಕ ಸಂಕಷ್ಟ ದಿನಗಳಲ್ಲಿಯೂ ಜಗತ್ತಿನ ಪ್ರಬಲ ಶಕ್ತಿಯಾಗಿ ಪ್ರವರ್ಧಮಾನಕ್ಕೆ ಬರುತ್ತಿರುವ ಭಾರತವನ್ನು ಅಸ್ಥಿರಗೊಳಿಸಲು ಒಳಗಿಂದೊಳಗೆಯೇ...

ವಿರೋಧಿಗಳನ್ನು ನಿರುತ್ತರರಾಗಿಸೋದು ಹೇಗೆ?

ಗಾಂಧಿಗಿರಿ ಬಗ್ಗೆ ಕೇಳಿದ್ದೀರಿ. ಎದುರಾಳಿಯನ್ನು ಮತ್ತು ವಿರೋಧಿಸುವವರನ್ನು ಪ್ರೀತಿಯಿಂದಲೇ ಗೆಲ್ಲುವುದು ಹೇಗೆಂಬುದು ಈ ಗಾಂಧಿಗಿರಿಯ ಹಿಂದಿನ ಮರ್ಮ. ಆದರೆ, ಚಾಣಾಕ್ಷತೆಯಿದ್ದರೆ ಎದುರಾಳಿಗಳ ಮನ ಗೆಲ್ಲಲಾಗದಿದ್ದರೂ, ಅವರಿಂದ ಮೇಲುಗೈ ಸಾಧಿಸಬಹುದಲ್ಲವೇ? ವೃತ್ತಿ ಜೀವನದಲ್ಲಿ ಉನ್ನತ ಮಟ್ಟಕ್ಕೇರಿದವರ...

ಒಂದ್ನಿಮಿಷ ಪ್ಲೀಸ್…!

ಈಗ್ಬಂದೆ ಒಂದ್ನಿಮಿಷ, ಒಂದ್ನಿಮಿಷ ಕೂತ್ಕೊಳ್ಳಿ ಮುಂತಾದ ಪದಸಮೂಹಗಳೊಂದಿಗೆ 'ಒಂದು ಕ್ಷಣ' ಅನ್ನೋ ಶಬ್ದವನ್ನು ಎಷ್ಟು ಸುಲಭವಾಗಿ ಹೇಳಿಬಿಡುತ್ತೇವಲ್ಲಾ? ಜೀವನದಲ್ಲಿ ನಾವು ಯಾವುದೇ ಒಂದು ನಿರ್ಧಾರ ಕೈಗೊಳ್ಳಬೇಕಿದ್ದರೆ, ಆ ಒಂದು ಕ್ಷಣವೇ ಎಷ್ಟೊಂದು ಮುಖ್ಯವಾಗಿಬಿಡುತ್ತದೆ! ಆ...

ಅಮ್ಮ ನೀನು ನಕ್ಕರೆ, ನಮ್ಮ ಬಾಳು ಸಕ್ಕರೆ!

ಸಪ್ತಸಾಗರ ದಾಟಿ ಹುಡುಕಾಡಿದರೂ ಬೇರೊಬ್ಬರಿಗೆ ನಿನ್ನಂತಹ ಅಮ್ಮ ದೊರೆಯುವುದು ಖಂಡಿತಾ ಸಾಧ್ಯವಿಲ್ಲ! ಈ ಮೇಲಿನ ವಾಕ್ಯವನ್ನು ಮಗದೊಮ್ಮೆ ಯೋಚಿಸಿ ನೋಡಿ. ಹೌದಲ್ವಾ... ಅಮ್ಮ ಎಂಬುದೊಂದು ಯುನೀಕ್ ಐಡೆಂಟಿಟಿ. ಬಹುಶಃ ದೇವರು ಕೂಡ ಆ ಅಮ್ಮನಿಗೆ...

ಇವನ್ನೂ ನೋಡಿ

ಜಿಮೇಲ್‌ನಲ್ಲಿ ಕನ್ನಡ ಟೈಪಿಂಗ್: ಇನ್ನಾದರೂ ಕಂಗ್ಲಿಷ್ ನಿಲ್ಲಿಸಿ

ಮಾಹಿತಿ@ತಂತ್ರಜ್ಞಾನ: ಅವಿನಾಶ್ ಬಿ. ವಿಕ ಅಂಕಣ 50, 02 ಸೆಪ್ಟೆಂಬರ್ 2013ಭಾರತೀಯ ಭಾಷೆಗಳನ್ನು ಬೆಂಬಲಿಸುವಲ್ಲಿ ಗೂಗಲ್ ಮುಂದಿದೆ. ಅದು ಸೇವೆ ಒದಗಿಸುತ್ತಿರುವ ಜಿಮೇಲ್‌ನಲ್ಲಿ ಕನ್ನಡ ಟೈಪಿಂಗ್‌ಗೆ ಕೂಡ ಅವಕಾಶವಿದೆ ಎನ್ನೋದು ಬಹುತೇಕರಿಗೆ ಗೊತ್ತಿಲ್ಲ...

HOT NEWS