Home Blog Page 67

ಎಂಇಎಸ್: ಭಾಷೆಯ ಹೆಸರಲ್ಲಿ ದ್ವೇಷದ ಬೀಜ

ಇದು ಅತಿಯಾಯಿತು. ಕೆಟ್ಟ ಮೇಲೂ ಬುದ್ಧಿ ಬಾರದಿದ್ದರೆ ಅದಕ್ಕೆ ತಕ್ಕ ಶಾಸ್ತಿಯಾಗಲೇಬೇಕು. ಕಳೆದ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲುಂಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ಕರ್ನಾಟಕ ವಿರೋಧಿ ಸಮಿತಿಯು, ಈಗಾಗಲೇ ತನ್ನ...

ಅಂತಕನ ಆತಂಕ ಮರೆಸಲೀ ನವ ವಸಂತ

ಮುಗಿಯಿತು ಎಂಬ ಉದ್ಗಾರವೇ ಹೊಸದೊಂದು ಆರಂಭದ ಮುನ್ಸೂಚನೆ. ಮೊನ್ನೆ ಮೊನ್ನೆಯಷ್ಟೇ ಮನೆಯ ಗೋಡೆಯಲ್ಲಿದ್ದ ಕ್ಯಾಲೆಂಡರ್ ಬದಲಾಯಿಸಿದ್ದವಲ್ಲ...? ಇಷ್ಟು ಬೇಗ ಕಳೆದು ಹೋಯಿತೇ ಈ ಒಂದು ವರ್ಷ? ಅಬ್ಬ, ಹೇಗಾದ್ರೂ ಮುಗೀತು. ಇಷ್ಟೊಂದು ದುರಂತಮಯ...

ನಾವೇಕೆ ಮನುಷ್ಯರನ್ನು ಪ್ರೀತಿಸಬೇಕು?

ಹೌದಲ್ವಾ... ಈ ಬಗ್ಗೆ ಯಾವತ್ತಾದರೂ ಯೋಚಿಸಿದ್ದೀವಾ? ಮನುಷ್ಯರನ್ನು ಬಿಟ್ಟು ಪ್ರಾಣಿಗಳನ್ನು ಪ್ರೀತ್ಸೋದಾ ಅಂತ ಕೆಲವರು ಕೇಳಬಹುದು. ಅದಿರ್ಲಿ, ಮನುಷ್ಯನ ಸಂಬಂಧಗಳ ಬಗ್ಗೆ ಒಂದಷ್ಟು ಮಾತು. ಪ್ರೇಮದ ಬಲೆಯೋ, ಮಾತೃವಾತ್ಸಲ್ಯವೋ, ಸಹೋದರತೆಯ ಪ್ರೀತಿಯೋ, ಮೈತ್ರಿಯ...

ಸರಣಿ ತಿಪ್ಪರಲಾಗ: ಪಾಕಿಸ್ತಾನಕ್ಕೇನಾಗಿದೆ?

ಇವನ್ನು ನೀವು ತಿಪ್ಪರಲಾಗ ಅನ್ನಿ, ಬಡಬಡಿಕೆ ಅನ್ನಿ, ಎಡಬಿಡಂಗಿತನ ಅನ್ನಿ. ಎಲ್ಲದಕ್ಕೂ ಉದಾಹರಣೆಗಳಾಗಿ ನಿಲ್ಲುತ್ತವೆ ಮುಂಬಯಿ ಮೇಲಿನ ಭಯೋತ್ಪಾದನಾ ದಾಳಿಯ ನಂತರ ನೆರೆಯ ಪಾಕಿಸ್ತಾನದಿಂದ ಹೊರಬರುತ್ತಿರುವ ಹೇಳಿಕೆಗಳು. ಮುಂಬಯಿ ದಾಳಿ ಪಾಕಿನಿಂದ ಕ್ಷಣ ಕ್ಷಣಕ್ಕೂ...

ಭಾರತ ಇಸ್ಲಾಮಿಕ್ ಗಣರಾಜ್ಯವಾಗುತ್ತದಂತೆ!!!

ಬಾಲಿವುಡ್ ನಟ ಶಾರೂಖ್ ಖಾನ್ ಹೇಳಿದಂತೆ ನಮ್ಮಲ್ಲಿ ಎರಡು ಮಾದರಿಯ ಇಸ್ಲಾಂ ಇದೆ. ಒಂದು ಅಲ್ಲಾ ಇಸ್ಲಾಂ ಮತ್ತು ಇನ್ನೊಂದು ಮುಲ್ಲಾ ಇಸ್ಲಾಂ. ಭಾರತದಲ್ಲಿರುವ ಅಲ್ಪಸಂಖ್ಯಾತ ಸಾಮಾನ್ಯ ಪ್ರಜೆಗಳು ಮತ್ತು ಪಾಕಿಸ್ತಾನದಲ್ಲಿ ಇರುವ...

ಯುದ್ಧ ಪ್ರಚೋದನೆ: ಅಮೆರಿಕದ ಹುನ್ನಾರವೇ ಇದು?

  ಪಾಕಿಸ್ತಾನವು ಪಾತಕಿಸ್ತಾನವೇ ಆಗಿಬಿಟ್ಟಿದೆ. ಅಲ್ಲಿನ ಸರಕಾರಕ್ಕೂ ಉಗ್ರಗಾಮಿಗಳ ಮೇಲೆ ಹಿಡಿತ ತಪ್ಪಿದೆ. ಐಎಸ್ಐ ಮತ್ತು ಪಾಕಿಸ್ತಾನ ಸೇನೆಯೇ ಸರಕಾರವನ್ನು ನಿಯಂತ್ರಿಸುತ್ತಿದೆ ಎಂಬ ಪರಿಸ್ಥಿತಿ ಇದೆ.   ಈಗ ನೋಡಿ... ಮುಂಬಯಿ ಮೇಲಿನ ಉಗ್ರಗಾಮಿ ದಾಳಿ ಪ್ರಕರಣ....

ಓಟ್ ಬ್ಯಾಂಕ್ ರಾಜಕಾರಣಕ್ಕೆ ಧಿಕ್ಕಾರ

ದೇಶದ ವಿವಿಧೆಡೆ ಆಗಾಗ್ಗೆ ಬಾಂಬ್ ಸ್ಫೋಟ ನಡೆಯುತ್ತಿದ್ದರೂ, ಕೇವಲ ಕೆಸರೆರಚಾಟ, ಎದುರಾಳಿ ಪಕ್ಷದವರನ್ನು ಮಟ್ಟ ಹಾಕುವ ಪ್ರಯತ್ನದಲ್ಲೇ ತೊಡಗಿ ಕರ್ತವ್ಯ ಮರೆತ ಸರಕಾರದ ಬಗ್ಗೆ ಹೇಸಿಗೆಯೆನಿಸುತ್ತಿದೆ. ದೇಶ ಎದುರಿಸುತ್ತಿರುವ ಈ ಆತಂಕಕಾರಿ ಪರಿಸ್ಥಿತಿಯಲ್ಲೂ...

‘ಧರ್ಮ ರಾಜಕೀಯ’ ಬೇಡ, ರಾಜಕೀಯ ಧರ್ಮ ಇರಲಿ

ಮಾಲೆಗಾಂವ್‌ನಲ್ಲಿ ಐದು ಮಂದಿಯ ಸಾವಿಗೆ ಕಾರಣವಾದ ಬಾಂಬ್ ಸ್ಫೋಟ ಪ್ರಕರಣವೊಂದು ಇಡೀ ದೇಶದ ಮಾನವನ್ನೇ ಹರಾಜು ಮಾಡುವಷ್ಟರ ಮಟ್ಟಿಗೆ ಬೆಳೆಯುತ್ತಿರುವುದನ್ನು ನೋಡಿದರೆ, ಈಗಾಗಲೇ ನಡೆಯುತ್ತಿರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು ಸದ್ಯೋಭವಿಷ್ಯದಲ್ಲೇ...

ಮಕ್ಕಳಾಟವಿಲ್ಲದ ಮಕ್ಕಳ ದಿನಾಚರಣೆ

ಪುಟಾಣಿ ಮಕ್ಕಳ ಆಟವನ್ನು ಕಣ್ತುಂಬಾ ನೋಡುತ್ತಾ, ಅವುಗಳ ಚೇಷ್ಟೆ, ಮುದ್ದು ಮಾತುಗಳಿಗೆ ಸ್ಪಂದಿಸುತ್ತಾ, ಅದರ ಜತೆ ಜತೆಗೇ ನಮ್ಮ ಜೀವನವನ್ನೂ ಸಿಹಿಸಿಹಿಯಾಗಿಸಿಕೊಳ್ಳುವ ಆ ದಿನಗಳು ಎಲ್ಲಿ ಹೋದವು? ಬಹುಶಃ ನಾವು ನಮ್ಮ ಮಕ್ಕಳು...

ಜೀವನ ತೆರೆದಿಡುವ ಆಣಿಮುತ್ತುಗಳಿವು

ನೀವು ಬಡವರಾಗಿ ಹುಟ್ಟಿದ್ರೆ, ಅದು ನಿಮ್ಮ ತಪ್ಪಲ್ಲ. ಆದರೆ ಬಡವರಾಗಿಯೇ ಸಾಯುವುದು... ಖಂಡಿತವಾಗಿಯೂ ತಪ್ಪು ನಿಮ್ಮದು. - ಬಿಲ್ ಗೇಟ್ಸ್ ಯಾವುದೇ ಒಂದು ದಿನ, ನಿಮಗೆ ಯಾವುದೇ ಸಮಸ್ಯೆ ಎದುರಾಗಲಿಲ್ಲ ಎಂದ್ರೆ, ನೀವು ಸರಿಯಾದ...

ಇವನ್ನೂ ನೋಡಿ

ಕಂಪ್ಯೂಟರನ್ನು ದುರಸ್ತಿಗೆ ಒಯ್ಯುವ ಮುನ್ನ ಇವನ್ನೊಮ್ಮೆ ಟ್ರೈ ಮಾಡಿ…

ವಿಜಯ ಕರ್ನಾಟಕ ಮಾಹಿತಿ@ತಂತ್ರಜ್ಞಾನ ಅಂಕಣ-99: 27 ಅಕ್ಟೋಬರ್ 2014ಕಂಪ್ಯೂಟರು ಸಿಕ್ಕಾಪಟ್ಟೆ ಸ್ಲೋ ಆಗಿದೆ, ವೆಬ್ ಬ್ರೌಸ್ ಮಾಡುವುದಕ್ಕೇ ಆಗುತ್ತಿಲ್ಲ, ಒಂದು ಪೇಜ್ ಓಪನ್ ಆಗಬೇಕಿದ್ದರೆ ಅರ್ಧ ಗಂಟೆ ಬೇಕು ಎಂಬೆಲ್ಲಾ ಹತಾಶೆಯ ಮಾತುಗಳನ್ನು...

HOT NEWS