Home Blog Page 68

ಓಟ್ ಬ್ಯಾಂಕ್ ರಾಜಕಾರಣಕ್ಕೆ ಧಿಕ್ಕಾರ

ದೇಶದ ವಿವಿಧೆಡೆ ಆಗಾಗ್ಗೆ ಬಾಂಬ್ ಸ್ಫೋಟ ನಡೆಯುತ್ತಿದ್ದರೂ, ಕೇವಲ ಕೆಸರೆರಚಾಟ, ಎದುರಾಳಿ ಪಕ್ಷದವರನ್ನು ಮಟ್ಟ ಹಾಕುವ ಪ್ರಯತ್ನದಲ್ಲೇ ತೊಡಗಿ ಕರ್ತವ್ಯ ಮರೆತ ಸರಕಾರದ ಬಗ್ಗೆ ಹೇಸಿಗೆಯೆನಿಸುತ್ತಿದೆ. ದೇಶ ಎದುರಿಸುತ್ತಿರುವ ಈ ಆತಂಕಕಾರಿ ಪರಿಸ್ಥಿತಿಯಲ್ಲೂ...

‘ಧರ್ಮ ರಾಜಕೀಯ’ ಬೇಡ, ರಾಜಕೀಯ ಧರ್ಮ ಇರಲಿ

ಮಾಲೆಗಾಂವ್‌ನಲ್ಲಿ ಐದು ಮಂದಿಯ ಸಾವಿಗೆ ಕಾರಣವಾದ ಬಾಂಬ್ ಸ್ಫೋಟ ಪ್ರಕರಣವೊಂದು ಇಡೀ ದೇಶದ ಮಾನವನ್ನೇ ಹರಾಜು ಮಾಡುವಷ್ಟರ ಮಟ್ಟಿಗೆ ಬೆಳೆಯುತ್ತಿರುವುದನ್ನು ನೋಡಿದರೆ, ಈಗಾಗಲೇ ನಡೆಯುತ್ತಿರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳು ಮತ್ತು ಸದ್ಯೋಭವಿಷ್ಯದಲ್ಲೇ...

ಮಕ್ಕಳಾಟವಿಲ್ಲದ ಮಕ್ಕಳ ದಿನಾಚರಣೆ

ಪುಟಾಣಿ ಮಕ್ಕಳ ಆಟವನ್ನು ಕಣ್ತುಂಬಾ ನೋಡುತ್ತಾ, ಅವುಗಳ ಚೇಷ್ಟೆ, ಮುದ್ದು ಮಾತುಗಳಿಗೆ ಸ್ಪಂದಿಸುತ್ತಾ, ಅದರ ಜತೆ ಜತೆಗೇ ನಮ್ಮ ಜೀವನವನ್ನೂ ಸಿಹಿಸಿಹಿಯಾಗಿಸಿಕೊಳ್ಳುವ ಆ ದಿನಗಳು ಎಲ್ಲಿ ಹೋದವು? ಬಹುಶಃ ನಾವು ನಮ್ಮ ಮಕ್ಕಳು...

ಜೀವನ ತೆರೆದಿಡುವ ಆಣಿಮುತ್ತುಗಳಿವು

ನೀವು ಬಡವರಾಗಿ ಹುಟ್ಟಿದ್ರೆ, ಅದು ನಿಮ್ಮ ತಪ್ಪಲ್ಲ. ಆದರೆ ಬಡವರಾಗಿಯೇ ಸಾಯುವುದು... ಖಂಡಿತವಾಗಿಯೂ ತಪ್ಪು ನಿಮ್ಮದು. - ಬಿಲ್ ಗೇಟ್ಸ್ ಯಾವುದೇ ಒಂದು ದಿನ, ನಿಮಗೆ ಯಾವುದೇ ಸಮಸ್ಯೆ ಎದುರಾಗಲಿಲ್ಲ ಎಂದ್ರೆ, ನೀವು ಸರಿಯಾದ...

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ!

ಸುವರ್ಣ ಕನ್ನಡ ರಾಜ್ಯೋತ್ಸವ ಆಚರಿಸಿದ ಎರಡು ವರ್ಷಗಳ ಬಳಿಕ ಕರುನಾಡಿನ ಮಗದೊಂದು ಸುವರ್ಣ ಅಧ್ಯಾಯ ಆರಂಭವಾಗಿದೆ. ಪಂಚಕೋಟಿ ಕನ್ನಡಿಗರ ಆಡುಭಾಷೆಯಾದ, ನಲ್ನುಡಿ, ಹೊನ್ನುಡಿ, ಚೆನ್ನುಡಿಯಾದ ಕನ್ನಡ ನುಡಿಗೆ ಸಿಗಲೇಬೇಕಾಗಿದ್ದ ಮನ್ನಣೆಯೊಂದು ದೊರಕಿದ ಸುವರ್ಣ...

ಫೋನ್ ಬಂದ್ರೆ ನಿಮಗ್ಯಾಕೆ ಚಿಂತೆ? :)

ಎಲ್ಲೋ ಕೇಳಿದೆ. ಹಂಚಿಕೊಳ್ಳಬೇಕೆನಿಸಿತು. ಓದಿ ಎಂಜಾಯ್ ಮಾಡಿ. ವೈದ್ಯರ ಮನೆಯ ಫೋನು ಒಂದೇ ಸಮನೆ ರಿಂಗ್ ಆಗತೊಡಗಿತು. ಆಗಷ್ಟೇ ಮನೆಗೆ ಮರಳಿದ್ದ ವೈದ್ಯರು ತಕ್ಷಣವೇ ಓಡಿ ಬಂದು ಹಲೋ ಎಂದರು. "ಹಲೋ"... ಅತ್ತಲಿಂದ ಗಂಡು ದನಿ. "ಯಾಕೆ...

ಕೃಷ್ಣಂ ವಂದೇ ಜಗದ್ಗುರುಂ…

ವೇದಾನುದ್ಧರತೇ ಜಗನ್ನಿವಪಹತೇ ಭೂಗೋಲಮದ್ಭಿಭ್ರತೇ ದೈತ್ಯ ದಾರಯತೇ ಬಲಿಂಧಲಯತೇ ಕ್ಷತ್ರಕ್ಷಯೇ ಕುರ್ವತೇ ಪೌಲಸ್ತಂ ಜಿಯತೇ ಹಲಂಕಲಯತೇ ಕಾರುಣ್ಯ ಮಾತನ್ವತೇ ಮ್ಲೇಚ್ಛಾನ್ ಮಾರ್ದಯತೇ ದಶಾಕೃತಿಕೃತೇ ಕೃಷ್ಣಾಯ ತುಭ್ಯಂ ನಮಃ || ಸಾರ: ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು...

ಮೈತ್ರಿ ಎಂಬ ಸಂತಸದ ಸಾಗರ, ಆನಂದದಾಗರ!

ಪ್ರತಿವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರವನ್ನು ವಿಶ್ವಾದ್ಯಂತ ಸ್ನೇಹ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ತನ್ನಿಮಿತ್ತ ಈ ಲೇಖನ. "ವ್ಯಕ್ತಿಯೊಬ್ಬನನ್ನು ಅರ್ಥ ಮಾಡಿಕೊಳ್ಳಬೇಕಿದ್ದರೆ ಅವನ/ಳ ಗೆಳೆಯರು ಯಾರು ಅಂತ ತಿಳಿದುಕೊಂಡರೆ ಸಾಕು" ಎಂಬಲ್ಲಿಗೆ ಸ್ನೇಹ ಎಂಬ ಪದದ...

95ರ ಅಜ್ಜನ ಬ್ಲಾಗಿಂಗ್ ಉತ್ಸಾಹ!

ಹೀಗೇ ಅಂತರ್ಜಾಲದಲ್ಲಿ ಹುಡುಕಾಟ/ಪರದಾಟ ನಡೆಸುತ್ತಿದ್ದಾಗ ಕಣ್ಣಿಗೆ ಬಿದ್ದ ಸಂಗತಿಯಿದು. ಅಮಿತಾಭ್, ಅಮೀರ್ ಖಾನ್ ಮುಂತಾದವರೆಲ್ಲ ಬ್ಲಾಗಿಂಗ್ ಮಾಡಿದ್ದಾರೆ ಎಂಬುದೆಲ್ಲಾ ಒತ್ತಟ್ಟಿಗಿಟ್ಟು... ಹೆಚ್ಚಾಗಿ ಬದುಕಿನ ಮುಸ್ಸಂಜೆಯಲ್ಲಿರುವವರು ಒಂದೋ ತಮ್ಮ ಸಾಧನೆಗಳನ್ನು ಮೆಲುಕು ಹಾಕುತ್ತಲೋ, ಮಕ್ಕಳು-ಮರಿಗಳೊಂದಿಗೆ ಆಟವಾಡುತ್ತಲೋ......

ನುಗ್ಗಿ ನಡೆ ಮುಂದೆ…!!!

ನಿನ್ನೆ ರಜಾ ದಿನ. ಹೀಗೇ ಚೆನ್ನೈಯ ಶಾಪಿಂಗ್ ತಾಣವಾಗಿರುವ ಟಿ.ನಗರದ ರಂಗನಾಥನ್ ಸ್ಟ್ರೀಟ್ ಅತ್ಯಂತ ಜನಪ್ರಿಯ. ಅಲ್ಲಿಗೆ ಹೋಗೋಣ ಅಂತ ಮನಸ್ಸು ಮಾಡಿದವನೇ ಬೈಕನ್ನೇರಿ ಹೊರಟುಬಿಟ್ಟೆ. ವೆಸ್ಟ್ ಮಾಂಬಳಂ ರೈಲು ನಿಲ್ದಾಣ ಪಕ್ಕ...

ಇವನ್ನೂ ನೋಡಿ

Crossbeats Ignite Lyt Smart Watch Review: ಉತ್ತಮ ಬ್ಯಾಟರಿಯ ಅಗ್ಗದ ಸ್ಮಾರ್ಟ್‌ವಾಚ್

Crossbeats Ignite Lyt Smart Watch Review: ದುಬಾರಿ ಬೆಲೆಯ ಆ್ಯಪಲ್ ವಾಚ್ ಕೂಡ ಬಳಸಿ ನೋಡಿದ್ದೆನಾದುದರಿಂದ ಕೇವಲ 2 ಸಾವಿರ ರೂ. ಒಳಗಿನ ಈ ಸಾಧನ ಹೇಗಿದ್ದೀತು ಎಂಬ ಕುತೂಹಲ ಸಹಜವಾಗಿತ್ತು. ಆದರೆ, ಎಲ್ಲ ಪ್ರೀಮಿಯಂ ಸ್ಮಾರ್ಟ್ ವಾಚ್‌ಗಳು ಮಾಡಬಲ್ಲ ಕಾರ್ಯಗಳು ಈ ಅಗ್ಗದ ದರದ ಕ್ರಾಸ್‌ಬೀಟ್ಸ್ ಇಗ್ನೈಟ್ ಲೈಟ್‌ನಲ್ಲೂ ಇದೆ. ಇಷ್ಟಲ್ಲದೆ, ಗಮನ ಸೆಳೆದ ಪ್ರಧಾನ ಅಂಶ ಇದರ ಬ್ಯಾಟರಿ ಚಾರ್ಜ್. ಸಾಮಾನ್ಯ ಬಳಕೆಯಲ್ಲಿ ತಿಂಗಳಿಗೆ ಕೇವಲ ಎರಡು ಬಾರಿ ಚಾರ್ಜ್ ಮಾಡಿದರೆ ಸಾಕಾಗುತ್ತದೆ. ಆರೋಗ್ಯದ ವೈಶಿಷ್ಟ್ಯಗಳು ಕೂಡ ಗಮನ ಸೆಳೆದವು. ಐದಾರು ಸಾವಿರ ರೂಪಾಯಿಯಿಂದ 70-80 ಸಾವಿರ ರೂ. ಮೌಲ್ಯದ ಸ್ಮಾರ್ಟ್‌ವಾಚ್‌ಗಳು ಮಾಡುವ ಎಲ್ಲ ಪ್ರಮುಖ ಕೆಲಸಗಳು ಇದರಲ್ಲಿ ಸಾಧ್ಯ. ಒಳ್ಳೆಯ ಫಿಟ್ನೆಸ್ ಸಂಗಾತಿ ಎಂದೂ ಪರಿಗಣಿಸಬಹುದು. ಕೊರತೆಯೆಂದರೆ, ನಮ್ಮ ಭಾಷೆಯ ನೋಟಿಫಿಕೇಶನ್‌ಗಳನ್ನು ಓದಲಾಗದು ಮತ್ತು ಇದರ ಐಪಿಎಸ್ ಡಿಸ್‌ಪ್ಲೇ 240 x280 ಪಿಕ್ಸೆಲ್ ರೆಸೊಲ್ಯುಶನ್ ಇದೆ. ಆದರೆ ಬೆಲೆಗೆ ಹೋಲಿಸಿದರೆ ಇದಕ್ಕಿಂತ ಹೆಚ್ಚಿನ ಶಾರ್ಪ್ ಡಿಸ್‌ಪ್ಲೇ ಗುಣಮಟ್ಟ ನಿರೀಕ್ಷಿಸಲಾಗದು. ಒಂದು ವರ್ಷ ವಾರಂಟಿಯೂ ಜೊತೆಗಿದೆ.

HOT NEWS