ಸಂತ ಕವಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಚೆನ್ನೈಯ ಅಯನಾವರಂನಲ್ಲಿರುವ ಜೀವಾ ಉದ್ಯಾನವನವು ಸಿಂಗಾರಗೊಳ್ಳುತ್ತಿದ್ದು, ಇಂದು (ಆ.11) ಬೆಳಿಗ್ಗೆ ಆ ಸ್ಥಳಕ್ಕೆ ಹೋಗಿ ತೆಗೆದ ತಾಜಾ ಚಿತ್ರಗಳು ವೆಬ್‌ದುನಿಯಾದಲ್ಲಿ ಇಲ್ಲಿ ಪ್ರಕಟವಾಗಿದೆ.
ಇದೀಗ ಸಮಾರಂಭದ ಸ್ಥಳವನ್ನು ಬದಲಾಯಿಸಿದ್ದು, ಕಾರ್ಯಕ್ರಮವು ಉದ್ಯಾನವನದಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿರುವ ಐಸಿಎಫ್ ಮೈದಾನ ಎಂದೇ ಕರೆಯಲಾಗುವ ಆರ್‌ಪಿಎಫ್ ಪೆರೇಡ್ ಮೈದಾನದಲ್ಲಿ ನಡೆಯಲಿದೆ. ವಿಶಾಲವಾದ ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ.
ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್ ಇರುವ ಬಹುನಿರೀಕ್ಷಿತ…
ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1…
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…
Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.
ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು
View Comments