ವಿಜಯ ಕರ್ನಾಟಕದಲ್ಲಿ ಮಾಹಿತಿ@ ತಂತ್ರಜ್ಞಾನ ಅಂಕಣ 87: ಆಗಸ್ಟ್ 4, 2014ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವುದು ಈಗ ಅನಿವಾರ್ಯ ಎಂಬ ಮಟ್ಟಕ್ಕೆ ತಲುಪಿದೆ. ಪ್ರತಿಯೊಂದು ಕ್ಷೇತ್ರವನ್ನೂ ಕಂಪ್ಯೂಟರ್ ಆವರಿಸಿಕೊಂಡಿದೆ.…