ಇವನ್ನೂ ನೋಡಿ
ಸವಾಲೊಡ್ಡುತ್ತಿದ್ದಾಳೆ ಮಹಿಳೆ…!
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ವೆಬ್ದುನಿಯಾ ಕನ್ನಡ ತಾಣಕ್ಕಾಗಿ ಬರೆದ ಲೇಖನವಿದು.
ಹೌದು... ಮತ್ತೆ ಬಂದಿದೆ ಮಹಿಳೆಯರಿಗೊಂದು ದಿನ. ಮಡುಗಟ್ಟಿಹೋಗಿರುವ ಮತ್ತು ಒತ್ತಾಯಪೂರ್ವಕವಾಗಿ ಹತ್ತಿಕ್ಕಿಕೊಂಡಿರುವ ತಮ್ಮೆಲ್ಲಾ ನೋವು ನರಳಿಕೆ, ಯಾತನೆಗಳನ್ನು ಹೊರಗೆಡಹಲೊಂದು ವೇದಿಕೆಯಾಗಬಲ್ಲ ದಿನ...