ಮಾಹಿತಿ@ತಂತ್ರಜ್ಞಾನ: ವಿಜಯ ಕರ್ನಾಟಕ ಅಂಕಣ, ಡಿ.232013 ಅಂತ್ಯವಾಗುತ್ತಿದೆ. ಈ ವರ್ಷ ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ನೋಡಿದರೆ, ನಮ್ಮ ಕೈಯಲ್ಲಿರುವ ಸ್ಮಾರ್ಟ್‌ಫೋನ್‌ಗಳು ತೀರಾ ಹಳೆಯವು ಅನ್ನಿಸುವ ಸಾಧ್ಯತೆಗಳು…