ನಾವು ಅಷ್ಟು ಆಸ್ಥೆಯಿಂದ, ನಮ್ಮೆಲ್ಲಾ ಬೇಕು ಬೇಡಗಳನ್ನು ತುಂಬಿಸಿದ್ದ ಸ್ಮಾರ್ಟ್‌ಫೋನ್ ಕಳೆದು ಹೋದರೆ ಆಗುವ ಚಡಪಡಿಕೆ ಯಾರಲ್ಲೂ ಹೇಳಿಕೊಳ್ಳಲಾಗದು. ಅಷ್ಟೊಂದು ಅಮೂಲ್ಯ ಮಾಹಿತಿಗಳನ್ನು ನಾವು ಅದಕ್ಕೆ ಊಡಿಸಿಬಿಟ್ಟಿರುತ್ತೇವೆ.…