Tag: Karnataka News
ಇವನ್ನೂ ನೋಡಿ
ಮಂಜು ಹನಿಯ ‘ಮುತ್ತು’
ಗುಲಾಬಿಯ ಕೆನ್ನೆತುಂಬಾ ಮಂಜು ಹನಿಯ 'ಮುತ್ತಿ'ನ ಸ್ಪರ್ಷ!
ಇದು ನಮ್ಮೂರಿಗೆ ಇತ್ತೀಚೆಗೆ ಹೋಗಿದ್ದಾಗ ಮನೆಯಲ್ಲಿ ಅಮ್ಮ ನೆಟ್ಟು ಬೆಳೆಸಿದ ಗುಲಾಬಿ. ನನ್ನ ಕ್ಯಾಮರಾದಲ್ಲಿರುವ Super Macro option ಒಂದನ್ನು ಬಳಸಿ ತೆಗೆದಿದ್ದು. ತುಂಬಾ ಚೆನ್ನಾಗಿದೆ ಅಂತ ನನಗೆ ಅನ್ನಿಸಿದೆ....