ಎಲ್ಲೆಡೆ ಕೊರೊನಾ ವೈರಸ್ಸಿನದ್ದೇ ರಾದ್ಧಾಂತ. ಈ ವೈರಸ್ ಹರಡುವ ಕೋವಿಡ್-19 ಕಾಯಿಲೆಯಿಂದ ಪಾರಾಗಲು ಜನರು ಆತಂಕ ಪಡುತ್ತಿರುವಂತೆಯೇ, ಫೇಕ್ ಸುದ್ದಿಗಳು, ಭಯ ಹುಟ್ಟಿಸುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು…
ಕಳೆದ ಎರಡೇ ಎರಡು ವರ್ಷಗಳಲ್ಲಿ ಮೊಬೈಲ್ ಅವಲಂಬನೆ ಜಾಸ್ತಿಯಾಗಿಬಿಟ್ಟಿದೆ ಎಂಬುದು ನಿಮ್ಮ ಗಮನಕ್ಕೆ ಬಂದಿದೆಯೇ? ಅದರಲ್ಲೂ ವಾಟ್ಸ್ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂಗಳ ಬಳಕೆ ಹೆಚ್ಚಾಗಿದೆ; ಮಕ್ಕಳಾದರೆ ಗೇಮ್ಸ್‌ನಲ್ಲಿ…
5ಜಿ ಎಂಬುದು ಮೊಬೈಲ್ ನೆಟ್‌ವರ್ಕ್‌ನ ಅತ್ಯಾಧುನಿಕ ತಂತ್ರಜ್ಞಾನ. ಇದರಲ್ಲಿ ‘ಜಿ’ ಅಕ್ಷರವು ಜನರೇಶನ್ ಅಥವಾ ಪೀಳಿಗೆ/ತಲೆಮಾರು ಎಂಬುದನ್ನು ಸೂಚಿಸುತ್ತದೆ. ಬಹುಶಃ 1ನೇ ಪೀಳಿಗೆ ತಂತ್ರಜ್ಞಾನವನ್ನು ನಾವು-ನೀವು ಬಳಸಿರಲಿಕ್ಕಿಲ್ಲ.…
Digital Detox ಮಾತಿಲ್ಲ, ಕತೆಯಿಲ್ಲ. ಮೊಬೈಲ್ ಫೋನೊಂದು ಕೈಗೆ ಸಿಕ್ಕಿದೆ. ನನ್ನದೇ ಪ್ರಪಂಚ. ಯಾರೇನು ಬೇಕಾದರೂ ಆಡಿಕೊಳ್ಳಲಿ, ಮಾಡಿಕೊಳ್ಳಲಿ. ನನಗೇಕೆ ಬೇರೆಯವರ ಉಸಾಬರಿ? ನನ್ನ ಪಾಡಿಗೆ ನಾನಿದ್ದರಾಯಿತಲ್ಲ...…
ಸೆಪ್ಟೆಂಬರ್ 12ರಂದು ಆ್ಯಪಲ್ ಕಂಪನಿಯು ಹೊಸ ಮಾಡೆಲ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದಾಗ, ಅತ್ಯಾಧುನಿಕವಾದ, ಭವಿಷ್ಯದಲ್ಲಿ ಮಹತ್ತರ ಪಾತ್ರವಹಿಸಬಲ್ಲ ತಂತ್ರಜ್ಞಾನವೊಂದನ್ನು ಕೂಡ ತಿಳಿಯಪಡಿಸಿತು. ಇದುವೇ ಇ-ಸಿಮ್ ಅಥವಾ ಎಲೆಕ್ಟ್ರಾನಿಕ್ ಸಿಮ್.…
"ಪುಟ್ಟಾ, ಎಷ್ಟೂಂತ ಆ ಮೊಬೈಲ್ ಫೋನ್ ಬಳಸ್ತೀಯಾ?" "ಇಲ್ಲಮ್ಮಾ, ಚೂರೇ ಚೂರು. ಒಂದ್ಗಂಟೆ ಮಾತ್ರ" *** "ಬೋರಾಗ್ತಿದೆ, ಮೊಬೈಲ್ ಕೊಡಮ್ಮಾ" "ಫ್ರೆಂಡ್ಸೆಲ್ಲ ಮೊಬೈಲ್ ಆಡ್ತಾರೆ, ನಂಗ್ಯಾಕಮ್ಮಾ ಬಿಡಲ್ಲ?"…
ಫೋನ್ ಮೆಮೊರಿ ಕಾರ್ಡ್‌ನಲ್ಲಿರುವ ಫೈಲುಗಳು ಡಿಲೀಟ್ ಆದರೆ ಏನು ಮಾಡಬೇಕೆಂದು ಕಳೆದ ಬಾರಿಯ ಅಂಕಣದಲ್ಲಿ ತಿಳಿಸಿದ್ದೆ. ಪುಟ್ಟ ಸಾಧನದಲ್ಲಿ ಅಷ್ಟೆಲ್ಲಾ ಫೈಲುಗಳು, ಆ್ಯಪ್‌ಗಳನ್ನು ಸೇರಿಸಬೇಕಿದ್ದರೆ ಮೆಮೊರಿ (ಸ್ಟೋರೇಜ್…
ಅತ್ಯಂತ ತೆಳುವಾದ, ಕ್ರೆಡಿಟ್ ಕಾರ್ಡ್‌ನಂತೆ ಕಾಣಿಸಬಹುದಾದ ಮೊಬೈಲ್ ಫೋನ್ ಒಂದು ಇತ್ತೀಚೆಗೆ ಭಾರತದಲ್ಲಿಯೂ ಬಿಡುಗಡೆಯಾಗಿದೆ. ಫಾಕ್ಸ್ ಮೊಬೈಲ್ಸ್ ಹೊಸತಂದಿರುವ ಈ ಪುಟ್ಟ ಬೇಸಿಕ್ ಫೀಚರ್ ಹೆಸರು…
ಕಳವಾದ ಅಥವಾ ಎಲ್ಲೋ ಕಳೆದು ಹೋದ ಫೋನ್‌ಗಳು ಮರಳಿ ಸಿಗುವುದು ತೀರಾ ತ್ರಾಸದಾಯಕ. ಆದರೆ ಅವುಗಳಲ್ಲಿರುವ ಅಮೂಲ್ಯ ಮಾಹಿತಿಯದ್ದೇ ಚಿಂತೆ. ಫೋನ್ ಸಿಗದಿದ್ದರೂ ಪರವಾಗಿಲ್ಲ, ಅದರೊಳಗಿರುವ ಮಾಹಿತಿಯು…
ಜನ ಸಾಮಾನ್ಯರಿಗಾಗಿ ಮಾಹಿತಿ@ತಂತ್ರಜ್ಞಾನ- ವಿ.ಕ.ಅಂಕಣ-26 (ಮಾರ್ಚ್ 04, 2013) ಐಒಎಸ್ ಕಾರ್ಯಾಚರಣಾ ವ್ಯವಸ್ಥೆ ಇರುವ 'ಐಫೋನ್' ದುಬಾರಿ, 'ಬ್ಲ್ಯಾಕ್‌ಬೆರಿ' ಬಿಜಿನೆಸ್ ಮಂದಿಗೆ ಸೂಕ್ತ ಮತ್ತು ಈಗ ಸುದ್ದಿ…