ಇವನ್ನೂ ನೋಡಿ
ಗೀತಾ ವಿವಾದ: ಸುದ್ದಿಯ ಕಿಡಿ ಹೊತ್ತಿಸುವುದು ಹೇಗೆ?
|ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ|
ಈ ಸಾಲನ್ನು ಕೇಳದವರು ಬಹುಶಃ ತುಂಬಾ ವಿರಳ. ಯಾವುದೇ ಭಾಷಣಗಳಲ್ಲಿಯೋ, ಪ್ರವಚನಗಳಲ್ಲೋ, ಆಗಾಗ್ಗೆ ನಾವಿದನ್ನು ಕೇಳುತ್ತಲೇ ಇರುತ್ತೇವೆ. ಇದರ ಸಂಕ್ಷಿಪ್ತ ವಾಚ್ಯಾರ್ಥವೆಂದರೆ 'ಪ್ರತಿಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಾ ಇರು, ಒಳ್ಳೆಯದಾಗುತ್ತದೆ'...