security

ಸ್ಪ್ಯಾಮ್ ಇಮೇಲ್: ಲಿಂಕ್ ಕ್ಲಿಕ್ ಮಾಡಿದರೆ ಬ್ಯಾಂಕ್ ಖಾತೆ ಖಾಲಿಯಾದೀತು ಹುಷಾರ್!

ಇತ್ತೀಚೆಗಷ್ಟೇ ಸುಶಿಕ್ಷಿತ ಸ್ನೇಹಿತರೊಬ್ಬರು ಬ್ಯಾಂಕ್ ಖಾತೆಯಲ್ಲಿದ್ದ ಎಲ್ಲ ಹಣವನ್ನೂ ಕಳೆದುಕೊಂಡರು. ಇದಕ್ಕೆ ಕಾರಣವೆಂದರೆ, ನಮ್ಮ-ನಿಮ್ಮೆಲ್ಲರಲ್ಲೂ ಇರುವ ಅತಿಯಾಸೆ. ಹೌದು, ಈಗ ತಂತ್ರಜ್ಞಾನ ಮುಂದುವರಿದಂತೆ ಸೈಬರ್ ವಂಚಕರು ಕೂಡ…

5 years ago

ಅಂತರ್ಜಾಲದಲ್ಲಿರುವುದೆಲ್ಲವೂ ಹಾಲಲ್ಲ,: ಫಾರ್ವರ್ಡ್‌ಗೆ ಮುನ್ನ ಪರಾಮರ್ಶಿಸಿ

ನಾವು ನಿಯಂತ್ರಿಸಬೇಕಾದ ಮೊಬೈಲ್ ಫೋನ್ ಇಂದು ನಮ್ಮನ್ನೇ ನಿಯಂತ್ರಿಸುತ್ತಿದೆ. ತಂತ್ರಜ್ಞಾನವೊಂದರ ಬಳಕೆ ಅತಿಯಾದರೆ ಅಮೃತವೂ ವಿಷವಾಗುತ್ತದೆ ಎಂಬುದಕ್ಕಿದು ಸಾಕ್ಷಿ. ಗೇಮ್ಸ್‌, ಇಂಟರ್ನೆಟ್, ಸೋಷಿಯಲ್ ಮೀಡಿಯಾದಲ್ಲಿ ತಲ್ಲೀನರಾಗಿರುವುದು, ಕಿವಿಗೆ…

6 years ago

ನಿಮ್ಮ ಸ್ಮಾರ್ಟ್ ಫೋನ್ ರಕ್ಷಣೆಗೊಂದು ಬೀಗ: ಸ್ಕ್ರೀನ್ ಲಾಕ್

ಸ್ಮಾರ್ಟ್‌ಫೋನ್‌ನ ಅಗತ್ಯವೂ ಬಳಕೆಯೂ ಹೆಚ್ಚಾಗುವುದರೊಂದಿಗೆ ಅದರ ದುರ್ಬಳಕೆ ಕೂಡ ಜಾಸ್ತಿಯಾಗುತ್ತಿದೆ. ಮಕ್ಕಳ ಕೈಗೆ, ಅಥವಾ ಕಳೆದುಹೋದ ನಮ್ಮ ಫೋನ್ ಅಪರಿಚಿತರ ಕೈಗೆ ಸಿಕ್ಕಾಗ, ನಮ್ಮ ಪಾಡು ಹೇಳತೀರದು.…

6 years ago

ಸಹಾಯದ ಕೋರಿಕೆಯಿರುವ ಸ್ನೇಹಿತರ ಇ-ಮೇಲ್ ಬಗ್ಗೆ ಎಚ್ಚರ!

ಫೇಸ್‌ಬುಕ್‌ನಲ್ಲಿನ ನಮ್ಮ ಖಾಸಗಿ ಮಾಹಿತಿಯು ಕೇಂಬ್ರಿಜ್ ಅನಲಿಟಿಕಾ ಸಂಸ್ಥೆಯ ಪಾಲಾಗಿರುವುದು, ಆ ಬಳಿಕ ಜಿಮೇಲ್ ಮಾಹಿತಿಯೂ ಆ್ಯಪ್ ಡೆವಲಪರ್‌ಗಳಿಗೆ ಸೋರಿಕೆಯಾಗಿದೆ ಅಂತ ಸುದ್ದಿಯಾಗಿರುವುದು - ಅಂತರ್ಜಾಲದಲ್ಲಿ ನಮ್ಮ…

6 years ago

ಆಂಡ್ರಾಯ್ಡ್ ಫೋನ್‌ನಲ್ಲಿ ಆ್ಯಪ್ ಅಳವಡಿಸಿಕೊಳ್ಳುವ ಮೊದಲು ಇದನ್ನು ಓದಿ!

ವಾಟ್ಸ್ಆ್ಯಪ್‌ಗೆ ಸ್ಫರ್ಧೆಯೊಡ್ಡಲು ಪತಂಜಲಿ ಸಂಸ್ಥೆ ಹೊರತಂದಿರುವ ಕಿಂಭೋ ಎಂಬ ಆ್ಯಪ್ ಬಂದಿದ್ದು, ಮಾಯವಾಗಿದ್ದು ಮತ್ತು ಅದರ ಹೆಸರಲ್ಲಿ ಸಾಕಷ್ಟು ನಕಲಿ ಆ್ಯಪ್‌ಗಳು ಬಂದು ನಮ್ಮ ಖಾಸಗಿ ಮಾಹಿತಿಯನ್ನು…

7 years ago

ಅಸಲಿ ನಡುವೆ ನುಸುಳುವ ನಕಲಿ ಆ್ಯಪ್‌ಗಳು: ‘ಕಿಂಭೋ’ ನೀಡಿದ ಎಚ್ಚರಿಕೆ!

ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಈ ಕಾಲದಲ್ಲಿ ಒಂದು ಸಂದೇಶವು ವಾಟ್ಸ್ಆ್ಯಪ್ ಗ್ರೂಪುಗಳ ಮೂಲಕ ಕಣ್ಣು ಮುಚ್ಚಿ ತೆರೆಯುವುದರೊಳಗೆ ಏನೇನೋ ರಾದ್ಧಾಂತವನ್ನು ಮಾಡಬಲ್ಲುದು. ಪ್ರಕೃತಿ ನಿಯಮದಂತೆ ಒಳ್ಳೆಯ ಸಂದೇಶಗಳು…

7 years ago

ಫೇಸ್‌ಬುಕ್‌ನಲ್ಲಿ Trusted Contacts: ಏನಿದರ ಪ್ರಯೋಜನ, ಬಳಕೆ ಹೇಗೆ?

ಖಾಸಗಿ ಮಾಹಿತಿ ಸೋರಿಕೆಯ ಕುರಿತಾಗಿ ಭಾರಿ ಸುದ್ದಿ ಕೇಳಿ ಬಂದ ಬಳಿಕ ಪ್ರೈವೆಸಿ ಬಗ್ಗೆ ಬಹುತೇಕರು ಹೆಚ್ಚು ಎಚ್ಚರಿಕೆ ವಹಿಸುತ್ತಿದ್ದಾರೆ. ನನ್ನ ಲೇಖನಗಳಲ್ಲಿ ಪದೇ ಪದೇ ಹೇಳುತ್ತಿರುವಂತೆ,…

7 years ago

ಹೋದಲ್ಲಿ ಟ್ರ್ಯಾಕ್ ಮಾಡುವ ಗೂಗಲ್: ಸುರಕ್ಷಿತವಾಗಿರುವುದು ಹೇಗೆ?

ಫೇಸ್‌ಬುಕ್‌ನಿಂದ ನಮ್ಮ ವೈಯಕ್ತಿಕ ಮಾಹಿತಿಯು ಮೂರನೆಯವರ ಪಾಲಾದ ವಿಚಾರವು ಕಳೆದ ಮೂರ್ನಾಲ್ಕು ವಾರಗಳಿಂದ ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿದೆ ಎಂಬುದೇನೋ ನಿಜ. ಕೇಂಬ್ರಿಡ್ಜ್ ಅನಾಲಿಟಿಕಾ ಕಂಪನಿಯು ಫೇಸ್‌ಬುಕ್‌ನಿಂದ ಖಾಸಗಿ…

7 years ago

ವಾಟ್ಸಪ್ ಸಂದೇಶ: ಸಾವಧಾನದಿಂದಿರಿ, ಸುರಕ್ಷಿತವಾಗಿರಿ

ಫೇಸ್‌ಬುಕ್ ಪ್ರೈವೆಸಿ ಬಗೆಗಿನ ಆತಂಕವಿನ್ನೂ ಮರೆಯಾಗಿಲ್ಲ. ಈಗ ಅತ್ಯಧಿಕ ಬಳಸುತ್ತಿರುವ ವಾಟ್ಸಪ್ ಮೆಸೆಂಜರ್‌ನಲ್ಲಿಯೂ ನಮ್ಮ ಖಾಸಗಿ ಮಾಹಿತಿಯನ್ನು ಕದಿಯುವ ನೆಟ್ ಲೂಟಿಕೋರರು ಭಾರಿ ಪ್ರಮಾಣದಲ್ಲಿ ಸಕ್ರಿಯರಾಗಿದ್ದಾರೆ. ಇಂಟರ್ನೆಟ್…

7 years ago

ಫೇಸ್‌ಬುಕ್ ಪ್ರೈವೆಸಿ ಸೆಟ್ಟಿಂಗ್ಸ್ ಬದಲಾವಣೆ: ಏನು, ಹೇಗೆ?

ಇಂಟರ್ನೆಟ್ ಬಳಕೆಯು ನಮ್ಮ ಜೀವನವನ್ನು ಎಷ್ಟು ಸುಲಭವಾಗಿಸಿದೆಯೋ ಅತಿಯಾದರೆ ಅಮೃತವೂ ವಿಷ ಎಂಬ ನಾಣ್ಣುಡಿಯು ಜಾಣ್ನುಡಿಯಾಗಿ ಇಲ್ಲಿಗೂ ಅನ್ವಯವಾಗುತ್ತದೆ. ತಂತ್ರಜ್ಞಾನವು ನಮ್ಮ ಬದುಕನ್ನು ಸರಳಗೊಳಿಸಿದೆ ಎಂಬುದಂತೂ ನಿಜ,…

7 years ago