smart phone

ಚಳಿಯಲ್ಲಿ ಬಣ್ಣ ಬದಲಾಯಿಸುವ Realme 14 Pro ಸರಣಿ ಫೋನ್ ಬಿಡುಗಡೆ

ರಿಯಲ್‌ಮಿ 14 ಪ್ರೊ ಸರಣಿಯ 5ಜಿ ಫೋನ್, ಡ್ಯಾನಿಶ್ ಡಿಸೈನ್ ಸ್ಟುಡಿಯೋ ವ್ಯಾಲರ್ ಡಿಸೈನರ್ಸ್ ಮೂಲಕ ರೂಪುಗೊಂಡ ವಿಶ್ವದ ಮೊದಲ ಕೋಲ್ಡ್-ಸೆನ್ಸಿಟಿವ್ ಬಣ್ಣ ಬದಲಾಯಿಸುವ ಫೋನ್

5 days ago

ಎಐ ವೈಶಿಷ್ಟ್ಯಗಳ realme GT 7 Pro ಬಿಡುಗಡೆ: ಬೆಲೆ ಎಷ್ಟು? ವೈಶಿಷ್ಟ್ಯಗಳೇನು? ಇಲ್ಲಿದೆ ಪೂರ್ಣ ಮಾಹಿತಿ

ಜನಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ ನ.26ರಂದು ಭಾರತದ ಮೊದಲ ಸ್ನ್ಯಾಪ್‌ಡ್ರ್ಯಾಗನ್ 8 ಎಲೈಟ್ ಫ್ಲ್ಯಾಗ್‌ಶಿಪ್ ಚಿಪ್‌ಸೆಟ್‌ ಇರುವ ಬಹುನಿರೀಕ್ಷಿತ ರಿಯಲ್‌ಮಿ ಜಿಟಿ 7 ಪ್ರೊ ಸ್ಮಾರ್ಟ್…

2 months ago

ರಿಯಲ್‌ಮಿ ನಾರ್ಜೋ 70 ಟರ್ಬೊ 5 ಜಿ, ರಿಯಲ್‌ಮಿ ಬಡ್ಸ್ ಎನ್‌1 ಬಿಡುಗಡೆ: ಬೆಲೆ, ವೈಶಿಷ್ಟ್ಯ ತಿಳಿಯಿರಿ

ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1 ಅನ್ನು ಸೆ.9ರಂದು ಬಿಡುಗಡೆ ಮಾಡಿದೆ.

4 months ago

Type in Kannada: ಐಫೋನ್, ಆಂಡ್ರಾಯ್ಡ್ ಫೋನ್‌ಗಳಲ್ಲಿ ಕನ್ನಡ ಟೈಪಿಂಗ್ ಈಗ ಮತ್ತಷ್ಟು ಸುಲಭ

Type in Kannada: ಗೂಗಲ್‌ನ ಆಂಡ್ರಾಯ್ಡ್ ಹಾಗೂ ಆ್ಯಪಲ್‌ನ ಐಫೋನ್ ಸ್ಮಾರ್ಟ್‌ಫೋನ್‌ಗಳಲ್ಲಿ ಕನ್ನಡ ಟೈಪಿಂಗ್ ಸುಲಭವಾಗಿಸುವ ಸಾಕಷ್ಟು ಖಾಸಗಿ ಕೀಬೋರ್ಡ್ ಆ್ಯಪ್‌ಗಳು ಇವೆ.

1 year ago

ಹಳೆಯ Android ನಿಂದ ಹೊಸ Apple iPhone ಗೆ ಬದಲಾಗುವುದು ಈಗ ಸುಲಭ

ಆಂಡ್ರಾಯ್ಡ್ ಫೋನ್‌ನಿಂದ Apple iPhone ಗೆ ಬದಲಾಗುವುದು ಸುಲಭ. ಅದಕ್ಕೊಂದು ಆ್ಯಪ್ ಕೂಡ ಲಭ್ಯವಿದೆ.

2 years ago

Samsung Galaxy A34 Review: ಗೇಮಿಂಗ್, ಫೋಟೊಗ್ರಫಿ ದೈತ್ಯ

Samsung Galaxy A34 Review: ಪ್ರೀಮಿಯಂ ವೈಶಿಷ್ಟ್ಯಗಳಿರುವ ಮಧ್ಯಮ ಶ್ರೇಣಿಯ ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ34 5ಜಿ. ಇದು ಹೇಗಿದೆ? ಇಲ್ಲಿ ಓದಿ.

2 years ago

Samsung Galaxy A14 5G Review: ಉತ್ತಮ ಕ್ಯಾಮೆರಾ, ಉತ್ತಮ ಬಿಲ್ಡ್

Samsung Galaxy A14 5G Review: ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯ ಬಜೆಟ್ ಶ್ರೇಣಿಯ ಸಾಧನ ಗ್ಯಾಲಕ್ಸಿ ಎ14 5ಜಿ. ಹೇಗಿದೆ?

2 years ago

Poco C50 Review: ಬಜೆಟ್ ಬೆಲೆಯಲ್ಲಿ ಗುಣಮಟ್ಟದ ಸ್ಮಾರ್ಟ್‌ಫೋನ್

Poco C50 Review: ಕೈಗೆಟಕುವ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಪೋಕೋ ಸಿ50 ವಿಶೇಷ ಸ್ಥಾನ ಪಡೆಯುತ್ತದೆ.

2 years ago

How is Nokia C21 Plus: ನೋಕಿಯಾದ ಬಜೆಟ್ ಫೋನ್ ರಿವ್ಯೂ

Nokia C21 Plus Review: ಆಂಡ್ರಾಯ್ಡ್ ಗೋ ಕಾರ್ಯಾಚರಣೆ ವ್ಯವಸ್ಥೆಯಿರುವುದರಿಂದ, ಬ್ಲಾಟ್‌ವೇರ್‌ಗಳಿಲ್ಲದೆ, ಕ್ಲೀನ್ ಆಂಡ್ರಾಯ್ಡ್ ವ್ಯವಸ್ಥೆ. ಉತ್ತಮ ಬ್ಯಾಟರಿ.

2 years ago

Tecno Pova 3 Review: ಭರ್ಜರಿ ಬ್ಯಾಟರಿ ಸಹಿತ ಗೇಮಿಂಗ್ ಪ್ರಿಯರಿಗೆ ಇಷ್ಟವಾಗುವ ಫೋನ್

Tecno Pova 3 Review: ವಿಡಿಯೊದಿಂದ ಎಂಪಿ3ಗೆ ಪರಿವರ್ತಿಸುವ ವ್ಯವಸ್ಥೆ ಇದರಲ್ಲಿ ಅಡಕವಾಗಿರುವ 'ವಿಷಾ' ಹೆಸರಿನ ವಿಡಿಯೊ ಪ್ಲೇಯರ್‌ನಲ್ಲಿದೆ. ಜೊತೆಗೆ, ನಮ್ಮ ಚಿತ್ರದ ಮೂಲಕ ವೈವಿಧ್ಯಮಯ ಶಾರ್ಟ್…

3 years ago