Tech Tonic

ಟೆಕ್ ಟಾನಿಕ್: ಯಾವ ಆ್ಯಪ್ ಗರಿಷ್ಠ ಬಳಕೆ?

ಸೆಪ್ಟೆಂಬರ್ ತಿಂಗಳಲ್ಲಿ ಜಾಗತಿಕವಾಗಿ ಒಟ್ಟು 30.6 ಕೋಟಿ ಆ್ಯಪ್‌ಗಳು ಡೌನ್‌ಲೋಡ್ ಆಗಿದ್ದು, ಅದರಲ್ಲಿ ಪ್ರಥಮ ಸ್ಥಾನದಲ್ಲಿರುವುದು ವಾಟ್ಸಾಪ್ ಅಂತ ಸ್ಟಾಟಿಸ್ಟಾ ಎಂಬ ಸಮೀಕ್ಷಾ ಸಂಸ್ಥೆಯ ವರದಿ ತಿಳಿಸಿದೆ.…

7 years ago

ಟೆಕ್ ಟಾನಿಕ್: ಪದ ವಿವರಣ ಕೋಶ

ಕಂಪ್ಯೂಟರ್ ಹಾಗೂ ಮೊಬೈಲ್ ಮುಂತಾದ ಸಾಧನಗಳನ್ನು ಬಳಸುತ್ತಿರುವವರಿಗೆ ಕೆಲವೊಂದು ಇಂಗ್ಲಿಷ್ ಪದಗಳ ಅರ್ಥ ತಿಳಿಯುವ ತುಡಿತ ಇರುತ್ತದೆ. ರ‍್ಯಾಮ್ ಅಂದರೇನು, ನೆಟ್ ನ್ಯೂಟ್ರಾಲಿಟಿ, ಮೆಗಾಬಿಟ್, ಕ್ಲಿಪ್ ಬೋರ್ಡ್,…

7 years ago

ಟೆಕ್ ಟಾನಿಕ್: ಮುಚ್ಚಿದ ಬ್ರೌಸರ್ ಪುನಃ ತೆರೆಯುವುದು

ಎಷ್ಟೆಷ್ಟೋ ಬ್ರೌಸರ್ ಟ್ಯಾಬ್‌ಗಳನ್ನು ತೆರೆದಿಟ್ಟುಕೊಂಡು ನಾವು ಇಂಟರ್ನೆಟ್‌ನ ಹಲವಾರು ಪುಟಗಳನ್ನು ಬ್ರೌಸ್ ಮಾಡುತ್ತಿರುತ್ತೇವೆ. ಅಪ್ಪಿ ತಪ್ಪಿ ಯಾವುದಾದರೂ ಪ್ರಮುಖವಾದ ವೆಬ್ ತಾಣದ ಕ್ಲೋಸ್ ಬಟನ್ ಕ್ಲಿಕ್ ಮಾಡಿರುತ್ತೇವೆ.…

7 years ago

ಟೆಕ್ ಟಾನಿಕ್: ಮೊಬೈಲ್ ರೀಸ್ಟಾರ್ಟ್ ಮಾಡಿ

ನಿಮ್ಮ ಮೊಬೈಲ್ ಫೋನ್‌ನಲ್ಲಿ ಕೆಲವೊಮ್ಮೆ ಆ್ಯಪ್‌ಗಳನ್ನು ತೆರೆದಾಗ ಓಪನ್ ಆಗದಿರುವುದು, ನೀವು ಕಳುಹಿಸಿದ ವಾಟ್ಸಾಪ್ ಸಂದೇಶಗಳು ಪೋಸ್ಟ್ ಆಗದಿರುವುದು, ಮೊಬೈಲ್ ಹ್ಯಾಂಗ್ ಆಗುವುದು ಮುಂತಾದ ಸಮಸ್ಯೆಗಳು ಕಾಣಿಸುತ್ತವೆಯೇ?…

7 years ago

ಟೆಕ್ ಟಾನಿಕ್: ಆ್ಯಪ್ ಅಪ್‌ಡೇಟ್

ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿ ಸಾಕಷ್ಟು ಆ್ಯಪ್‌ಗಳಿರುತ್ತವೆ ಮತ್ತು ಕಾಲ ಕಾಲಕ್ಕೆ ಅವುಗಳಲ್ಲಿ ಹೊಸ ವೈಶಿಷ್ಟ್ಯಗಳು, ಭದ್ರತೆ ಒಳಗೊಂಡ ಪರಿಷ್ಕೃತ ಆವೃತ್ತಿಗಳು ಲಭ್ಯವಾಗುತ್ತವೆ. ಇಂಟರ್ನೆಟ್ ಸಂಪರ್ಕಗೊಂಡಾಗ ನಿರ್ದಿಷ್ಟ 'ಆ್ಯಪ್‌ಗೆ…

7 years ago

ಟೆಕ್ ಟಾನಿಕ್: FB ಮೆಸೆಂಜರ್‌ನಲ್ಲಿ ಆ್ಯಪಲ್ ಮ್ಯೂಸಿಕ್

ಆ್ಯಪಲ್ ಐಫೋನ್ ಇರುವವರಿಗೆ ಆ್ಯಪಲ್ ಮ್ಯೂಸಿಕ್ ಸ್ಟೋರ್‌ನಲ್ಲಿ ಬೇಕುಬೇಕಾದ ಹಾಡುಗಳು ಸಿಗುತ್ತವೆಂದು ಗೊತ್ತಿದೆ. ಇದೀಗ ಮ್ಯೂಸಿಕ್ ಬಾಟ್ ಅನ್ನು ಆ್ಯಪಲ್ ಕಂಪನಿಯು ಪರಿಚಯಿಸಿದೆ. ಅಂದರೆ, ಫೇಸ್‌ಬುಕ್ ಮೆಸೆಂಜರ್‌ನಲ್ಲಿ…

7 years ago

ಟೆಕ್ ಟಾನಿಕ್: ಫೇಸ್‌ಬುಕ್‌ನಲ್ಲಿ ರಕ್ತದಾನಿಗಳು

ರಾಷ್ಟ್ರೀಯ ರಕ್ತದಾನ ದಿನವಾದ ಅಕ್ಟೋಬರ್ 1ರಂದು ಫೇಸ್‌ಬುಕ್ ಹೊಸ ವೈಶಿಷ್ಟ್ಯವೊಂದನ್ನು ಪರಿಚಯಿಸಿದೆ. ರಕ್ತದಾನ ಮಾಡಲಿಚ್ಛಿಸುವವರು ಅಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಪ್ರೊಫೈಲ್ ಎಡಿಟ್ ಮಾಡಿಕೊಂಡು, ತಾನು ರಕ್ತದಾನಿ ಅಂತ…

7 years ago

ಟೆಕ್ ಟಾನಿಕ್: ಐಯುಸಿ ಏನು ಗೊತ್ತೇ?

ಇತ್ತೀಚೆಗೆ ಟೆಲಿಕಾಂ ಕಂಪನಿಗಳ ನಡುವಿನ ಸಂಪರ್ಕಕ್ಕೆ ಇದ್ದ ಅಂತರ್-ಸಂಪರ್ಕ ಶುಲ್ಕವನ್ನು (ಐಯುಸಿ- ಇಂಟರ್-ಕನೆಕ್ಟ್ ಯೂಸೇಜ್ ಚಾರ್ಜ್) ಕಡಿತಗೊಳಿಸಿದ ಸುದ್ದಿ ಓದಿದ್ದೀರಿ. ಇದರಿಂದ ಕರೆ ದರಗಳು ಮತ್ತಷ್ಟು ಅಗ್ಗವಾಗುವ…

7 years ago

ಟೆಕ್ ಟಾನಿಕ್: ಗೂಗಲ್ ಮೂಲಕ ವೆಬ್ ಸರ್ಚ್

ನೀವು ಗೂಗಲ್ ಎಂಬ ಸರ್ಚ್ ಎಂಜಿನ್ ಬಳಸಿ ಏನಾದರೂ ಹುಡುಕುತ್ತೀರಿ. ಅದು ಇಡೀ ಇಂಟರ್ನೆಟ್ಟನ್ನು ಜಾಲಾಡಿ, ನೀವು ಹುಡುಕಿದ ಪದದ ಕುರಿತು ಮಾಹಿತಿ ಇರುವ ಎಲ್ಲ ಜಾಲತಾಣಗಳನ್ನು…

7 years ago

ಟೆಕ್ ಟಾನಿಕ್: FB ಹ್ಯಾಕ್ ಆಗಿದೆಯೇ?

ಫೇಸ್‌ಬುಕ್ ಖಾತೆ ಹ್ಯಾಕ್ ಆಗಿದೆ ಎಂಬ ಬಗ್ಗೆ ಸಂದೇಹವಿದೆಯೇ? ಅಥವಾ ಪಾಸ್‌ವರ್ಡ್ ರೀಸೆಟ್ ಮಾಡಲು ನೀವು ಕೋರಿಕೆ ಸಲ್ಲಿಸದಿದ್ದರೂ, ನಿಮ್ಮ ಮೊಬೈಲ್ ಫೋನ್‌ಗೆ ಸಂದೇಶ OTP ಬಂದಿದೆಯೇ?…

7 years ago