ಚೀನಾದಲ್ಲಿ ಫೇಸ್‌ಬುಕ್, ಟ್ವಿಟರ್, ವಾಟ್ಸ್ಆ್ಯಪ್ ಮಾತ್ರವಲ್ಲ, ಟಿಕ್‌ಟಾಕ್ ಕೂಡ ಇಲ್ಲ! ಚೀನಾದಲ್ಲಿ ಭಾರತದಲ್ಲಿರುವಷ್ಟು ಇಂಟರ್ನೆಟ್ ಸ್ವಾತಂತ್ರ್ಯ ಇಲ್ಲ. ಜಾಗತಿಕವಾಗಿ ಗರಿಷ್ಠ ಬಳಕೆಯಾಗುತ್ತಿರುವ ಗೂಗಲ್, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ,…
ಎಲ್ಲೆಡೆ ಕೊರೊನಾ ವೈರಸ್ಸಿನದ್ದೇ ರಾದ್ಧಾಂತ. ಈ ವೈರಸ್ ಹರಡುವ ಕೋವಿಡ್-19 ಕಾಯಿಲೆಯಿಂದ ಪಾರಾಗಲು ಜನರು ಆತಂಕ ಪಡುತ್ತಿರುವಂತೆಯೇ, ಫೇಕ್ ಸುದ್ದಿಗಳು, ಭಯ ಹುಟ್ಟಿಸುವ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳು…
5ಜಿ ಎಂಬುದು ಮೊಬೈಲ್ ನೆಟ್‌ವರ್ಕ್‌ನ ಅತ್ಯಾಧುನಿಕ ತಂತ್ರಜ್ಞಾನ. ಇದರಲ್ಲಿ ‘ಜಿ’ ಅಕ್ಷರವು ಜನರೇಶನ್ ಅಥವಾ ಪೀಳಿಗೆ/ತಲೆಮಾರು ಎಂಬುದನ್ನು ಸೂಚಿಸುತ್ತದೆ. ಬಹುಶಃ 1ನೇ ಪೀಳಿಗೆ ತಂತ್ರಜ್ಞಾನವನ್ನು ನಾವು-ನೀವು ಬಳಸಿರಲಿಕ್ಕಿಲ್ಲ.…
ಕಳೆದ ತಿಂಗಳಾಂತ್ಯದಲ್ಲಿ ಎಟಿಎಂ ಸ್ಕಿಮ್ಮರ್‌ಗಳಿಂದಾಗಿ ಹಲವಾರು ಮಂದಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಸುದ್ದಿಯೊಂದಿಗೆ, ಇದರಲ್ಲಿ ಸಕ್ರಿಯವಾಗಿದ್ದ ನೈಜೀರಿಯಾ ಗ್ಯಾಂಗನ್ನು ಬಂಧಿಸಿರುವುದೂ ಸದ್ದು ಮಾಡಿತ್ತು. ಬೆಂಗಳೂರು, ಮೈಸೂರು, ರಾಮನಗರ,…
ಅನಿವಾರ್ಯ ಸಹಯೋಗಿಯಾಗಿರುವ ವಾಟ್ಸ್ಆ್ಯಪ್ ಬಳಕೆದಾರರ ಆಸಕ್ತಿಗೆ ಅನುಗುಣವಾಗಿ ಬದಲಾವಣೆಗಳನ್ನು ಮಾಡುತ್ತಲೇ ಬಂದಿದೆ. ತೀರಾ ಇತ್ತೀಚೆಗೆ ಏನೆಲ್ಲ ಹೊಸ ಬದಲಾವಣೆಗಳು ಬಂದಿವೆ ಎಂಬುದನ್ನು ಗಮನಿಸಿ, ಅದರ ಪ್ರಯೋಜನ ಪಡೆದುಕೊಳ್ಳಿ.…
ವಾಟ್ಸ್ಆ್ಯಪ್ ಗ್ರೂಪ್‌ಗಳಲ್ಲಿ ಸದಸ್ಯರು ವಿವೇಚನೆಯಿಲ್ಲದೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದರೆ ಅಥವಾ ಫಾರ್ವರ್ಡ್ ಮಾಡುತ್ತಿದ್ದರೆ, ಗ್ರೂಪಿನ ನಿಯಮಗಳಿಗೆ ಬದ್ಧವಾಗಿರದಿದ್ದರೆ, ಅವರೆಲ್ಲರ ಪೋಸ್ಟಿಂಗ್ ಅಧಿಕಾರವನ್ನು ಕಿತ್ತುಕೊಳ್ಳಲು ಗ್ರೂಪ್ ಆಡ್ಮಿನ್‌ಗಳಿಗೆ ಅವಕಾಶ…
ಅಮೆರಿಕದಲ್ಲಿ ಆ್ಯಪಲ್ ಐಫೋನ್‌ಗಳು ಹೆಚ್ಚು ಜನಪ್ರಿಯವಾಗಿದ್ದರೆ, ಭಾರತದಲ್ಲಿ ಆಂಡ್ರಾಯ್ಡ್ ಫೋನ್‌ಗಳು ಹೆಚ್ಚು ಪ್ರಸಿದ್ಧಿ ಹಾಗೂ ಜನಾದರ ಗಳಿಸಿವೆ. ಇದಕ್ಕೆ ಪ್ರಧಾನ ಕಾರಣವೆಂದರೆ, ಈ ಫೋನ್‌ನ ನೋಟವನ್ನು, ಸ್ಕ್ರೀನ್…
ಇತ್ತೀಚೆಗೆ ಸಿಸಿಟಿವಿ ಕ್ಯಾಮೆರಾಗಳು ಭಾರಿ ಸದ್ದು ಮಾಡುತ್ತಿವೆ. ಅಪರಾಧಗಳ ಪತ್ತೆ ಕಾರ್ಯದಲ್ಲಿ ಅವುಗಳ ಕಾರ್ಯ ಮಹತ್ವದ್ದು. ಇದು ಅನ್ಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಎಂಬ ಪುಕಾರು ಕೇಳಿಬಂದರೂ, ಭದ್ರತೆಯ…
ಕಳೆದ ವಾರ ವಾಟ್ಸಪ್ ಎಂಬ ಸಂದೇಶ ವಿನಿಮಯ ಕಿರು ತಂತ್ರಾಂಶವು ಕೆಲವು ನಿಮಿಷಗಳ ಕಾಲ ಸ್ಥಗಿತವಾದಾಗ ಅದು ಜಾಗತಿಕವಾಗಿ ಉಂಟು ಮಾಡಿದ ಚಡಪಡಿಕೆ ಅಷ್ಟಿಷ್ಟಲ್ಲ. ಈಗ ಜನರಿಗೆ…
ಇಂಟರ್ನೆಟ್ ಸೌಕರ್ಯದಿಂದ ಎಷ್ಟು ಲಾಭವಿದೆಯೋ ಅಷ್ಟೇ ಅಪಾಯಕಾರಿಯೂ ಹೌದು. ಈ ದಿನಗಳಲ್ಲಿ ಕಂಪ್ಯೂಟರ್ ವೈರಸ್ ದಾಳಿ, ಖಾಸಗಿತನದ ಭಂಗ (ಪ್ರೈವೆಸಿ ಬ್ರೀಚ್) ಮುಂತಾದವುಗಳಿಂದಾಗಿ ಜಾಗತಿಕವಾಗಿ ಕಂಪ್ಯೂಟರ್ ಬಳಕೆದಾರರು…