ಇವನ್ನೂ ನೋಡಿ
ಮೊಬೈಲ್‌ನಲ್ಲಿ ಡಾರ್ಕ್ ಮೋಡ್ ಎಂಬ ಹೊಸ ಟ್ರೆಂಡ್: ಏನಿದು, ನಮಗೇನು ಲಾಭ?
ಕಳೆದ ಎರಡೇ ಎರಡು ವರ್ಷಗಳಲ್ಲಿ ಮೊಬೈಲ್ ಅವಲಂಬನೆ ಜಾಸ್ತಿಯಾಗಿಬಿಟ್ಟಿದೆ ಎಂಬುದು ನಿಮ್ಮ ಗಮನಕ್ಕೆ ಬಂದಿದೆಯೇ? ಅದರಲ್ಲೂ ವಾಟ್ಸ್ಆ್ಯಪ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂಗಳ ಬಳಕೆ ಹೆಚ್ಚಾಗಿದೆ; ಮಕ್ಕಳಾದರೆ ಗೇಮ್ಸ್‌ನಲ್ಲಿ (ದೊಡ್ಡವರೂ ಕೂಡ!) ಮುಳುಗೇಳುತ್ತಿದ್ದಾರೆ. ಇದರ...