ಈಗ ಹೆಚ್ಚಿನವರು ಕಂಪ್ಯೂಟರುಗಳಲ್ಲಿ ಬಳಸುತ್ತಿರುವುದು ವಿಂಡೋಸ್ 7 ಹಾಗೂ ವಿಂಡೋಸ್ 8. ಮುಂದಿನ ಆವೃತ್ತಿ ವಿಂಡೋಸ್ 10 ಆಪರೇಟಿಂಗ್ ಸಿಸ್ಟಂ ಕೂಡ ಶೀಘ್ರವೇ ಬರಲಿದೆಯಾದರೂ, ಈಗಿರುವ ಕಂಪ್ಯೂಟರುಗಳಲ್ಲಿ…
ಜನಪ್ರಿಯ ಕಂಪ್ಯೂಟರ್ ಆಪರೇಟಿಂಗ್ ಸಿಸ್ಟಂ ವಿಂಡೋಸ್‌ನ 10ನೇ ಆವೃತ್ತಿಯ ಬಿಡುಗಡೆಯನ್ನು ಈಗಾಗಲೇ ಮೈಕ್ರೋಸಾಫ್ಟ್ ಜು.29ಕ್ಕೆ ನಿಗದಿಪಡಿಸಿದೆ. ಇದು ಮೈಕ್ರೋಸಾಫ್ಟ್‌ನ ಕೊನೆಯ ಕಾರ್ಯಾಚರಣಾ ವ್ಯವಸ್ಥೆ ಅಂತ ಹೇಳಲಾಗುತ್ತಿದೆ ಮತ್ತು…
ಇದುವರೆಗೆ ವಿಂಡೋಸ್ ಫೋನ್ ಬಳಸುತ್ತಿದ್ದವರು ಇತ್ತೀಚೆಗೆ ಹೆಚ್ಚು ಚಾಲ್ತಿಯಲ್ಲಿರುವ ಮತ್ತು ಬಳಕೆಗೆ ಸಾಕಷ್ಟು ಉತ್ತಮ ಆಯ್ಕೆಗಳನ್ನು ಒದಗಿಸುತ್ತಿರುವ ಆಂಡ್ರಾಯ್ಡ್ ಫೋನ್‌ಗಳತ್ತ ಆಕರ್ಷಿತರಾಗುತ್ತಿದ್ದಾರೆ. ಬಳಕೆಯ ರೀತಿಯಲ್ಲಿ ಅಲ್ಪಸ್ವಲ್ಪ ಬದಲಾವಣೆಯಿದೆ.…
ನಾವು ಅಷ್ಟು ಆಸ್ಥೆಯಿಂದ, ನಮ್ಮೆಲ್ಲಾ ಬೇಕು ಬೇಡಗಳನ್ನು ತುಂಬಿಸಿದ್ದ ಸ್ಮಾರ್ಟ್‌ಫೋನ್ ಕಳೆದು ಹೋದರೆ ಆಗುವ ಚಡಪಡಿಕೆ ಯಾರಲ್ಲೂ ಹೇಳಿಕೊಳ್ಳಲಾಗದು. ಅಷ್ಟೊಂದು ಅಮೂಲ್ಯ ಮಾಹಿತಿಗಳನ್ನು ನಾವು ಅದಕ್ಕೆ ಊಡಿಸಿಬಿಟ್ಟಿರುತ್ತೇವೆ.…
ವಿಜಯ ಕರ್ನಾಟಕ ಮಾಹಿತಿ@ತಂತ್ರಜ್ಞಾನ ಅಂಕಣ -102: ನವೆಂಬರ್ 17, 2014ಆಂಡ್ರಾಯ್ಡ್ ಫೋನ್ ಬಳಸುತ್ತಿರುವ ಕೆಲವರಿಗೆ ಮೈಕ್ರೋಸಾಫ್ಟ್ ವಿಂಡೋಸ್ ಫೋನ್‌ನಲ್ಲಿನ ವೈಶಿಷ್ಟ್ಯಗಳಿಂದಾಗಿ ಮತ್ತು ಕಂಪ್ಯೂಟರ್, ಲ್ಯಾಪ್‌ಟಾಪ್ ಜತೆಗೆ ಸಿಂಕ್ರನೈಸ್…
ಮಾಹಿತಿ@ತಂತ್ರಜ್ಞಾನ: ವಿಜಯ ಕರ್ನಾಟಕ ಅಂಕಣ, ಏಪ್ರಿಲ್ 21, 2014ಬಹುತೇಕ ಮಂದಿ ತಮ್ಮ ಕಂಪ್ಯೂಟರ್‌ನಲ್ಲಿ ಹೊಂದಿರುವ ವಿಂಡೋಸ್ ಎಕ್ಸ್‌ಪಿ ಎಂಬ ಕಾರ್ಯಾಚರಣಾ ವ್ಯವಸ್ಥೆ (ಆಪರೇಟಿಂಗ್ ಸಿಸ್ಟಂ - OS)…
ಮಾಹಿತಿ@ತಂತ್ರಜ್ಞಾನ, ವಿಜಯ ಕರ್ನಾಟಕ ಅಂಕಣ, ಆಗಸ್ಟ್ 12, 2013 ವಿಂಡೋಸ್ ಎಕ್ಸ್‌ಪಿ ಕಂಪ್ಯೂಟರ್ ಸಿಸ್ಟಂಗಳಲ್ಲಿ ಯುನಿಕೋಡ್ ಕನ್ನಡ ಅಕ್ಷರಗಳು ಕಾಣಿಸಬೇಕಿದ್ದರೆ ಏನು ಮಾಡಬೇಕೆಂದು ಕಳೆದ ವಾರ ಓದಿದ್ದೀರಿ.…
ಜನ ಸಾಮಾನ್ಯರಿಗಾಗಿ ಮಾಹಿತಿ@ತಂತ್ರಜ್ಞಾನ- ವಿ.ಕ.ಅಂಕಣ-11 (ನವೆಂಬರ್ 5, 2012) ಜಗತ್ತಿನ ಸ್ಮಾರ್ಟ್‌ಫೋನ್‌ಗಳ ಶೇ.75 ಭಾಗವನ್ನೂ ಆಂಡ್ರಾಯ್ಡ್ ಆವರಿಸಿಕೊಂಡಿದೆ ಎಂಬ ಸುದ್ದಿಯನ್ನು ನಾವು ಕಳೆದ ವಾರವಷ್ಟೇ ಓದಿದ್ದೇವೆ. ಈ…