ಇತ್ತೀಚೆಗೆ ವನ್ನಾಕ್ರೈ ಎಂಬ ಸುಲಿಗೆ ಮಾಡುವ ಸಾಮರ್ಥ್ಯವುಳ್ಳ ಮಾಲ್‌ವೇರ್ ಜಗತ್ತನ್ನೇ ಕಂಗೆಡಿಸಿದ್ದು ಎಲ್ಲರಿಗೂ ಗೊತ್ತಿದೆ. ಈಗ ವಿಂಡೋಸ್ 10 ಬಂದಿದ್ದರೂ, ಹೆಚ್ಚಿನ ಕಚೇರಿಗಳಲ್ಲಿ ಮೈಕ್ರೋಸಾಫ್ಟ್‌ನ ಹಳೆಯ ವಿಂಡೋಸ್ ಎಕ್ಸ್‌ಪಿ ಕಾರ್ಯಾಚರಣಾ ವ್ಯವಸ್ಥೆಯಿರುವ ಕಂಪ್ಯೂಟರುಗಳೇ ಬಳಕೆಯಾಗುತ್ತಿವೆ.
ಇದಕ್ಕೆ ಯಾವುದೇ ತಂತ್ರಾಂಶ ಬೆಂಬಲವನ್ನು ಮೈಕ್ರೋಸಾಫ್ಟ್ ಸಾಕಷ್ಟು ಹಿಂದೆಯೇ ಸ್ಥಗಿತಗೊಳಿಸಿದ್ದರೂ, ವನ್ನಾಕ್ರೈಯಿಂದಾಗಿ ಮತ್ತೆ ಯಾರೂ ತೊಂದರೆಗೆ ಸಿಲುಕಬಾರದು ಎಂಬ ಕಾರಣಕ್ಕೆ ಇದೀಗ ಸೆಕ್ಯುರಿಟಿ ಪ್ಯಾಚ್‌ಗಳನ್ನು ಕಳುಹಿಸಿದೆ. ಅಸಲಿ ತಂತ್ರಾಂಶವಿರುವವರು ಇದನ್ನು ಉಚಿತವಾಗಿ ಪಡೆಯಲಿದ್ದಾರೆ.
ವಿಂಡೋಸ್ ವಿಸ್ತಾ ಕಂಪ್ಯೂಟರುಗಳಿಗೂ ಇದು ಲಭ್ಯವಿದೆ. ಇಂಟರ್ನೆಟ್‌ಗೆ ಸಂಪರ್ಕಗೊಂಡಾಗ ಸೆಕ್ಯುರಿಟಿ ಅಪ್‌ಡೇಟ್ ಕುರಿತ ನೋಟಿಫಿಕೇಶನ್ ಬರುತ್ತವೆ. ಇವುಗಳನ್ನು ಅಪ್‌ಡೇಟ್ ಮಾಡಿಕೊಂಡರೆ ಅಂಥವರ ಕಂಪ್ಯೂಟರ್ ಸುರಕ್ಷಿತ. ಈಗಷ್ಟೇ ಬಿಡುಗಡೆಯಾಗಿರುವುದರಿಂದ ಭಾರತದಲ್ಲಿ ಲಭ್ಯತೆಗೆ ಸ್ವಲ್ಪ ದಿನ ಕಾಯಬೇಕಾಗಬಹುದು.
ಪ್ರಿಯ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ರಿಯಲ್‌ಮಿ, ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್‌ಮಿ ಬಡ್ಸ್ ಎನ್ 1…
ಮಕ್ಕಳ ಓದುವಿಕೆ ಮತ್ತು ಪ್ರಾರಂಭಿಕ ಕಲಿಕೆಗೆ ಉತ್ತೇಜನಕ್ಕಾಗಿ ರೀಡ್-ಅ-ಥಾನ್.
ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಬಹುನಿರೀಕ್ಷಿತ ರಿಯಲ್ ಮಿ 13 ಸೀರಿಸ್…
Fact Check ಎಂಬುದು ಈಗಿನ ತನಿಖಾ ಪತ್ರಿಕೋದ್ಯಮ. ಏನು, ಹೇಗೆ ಎತ್ತ ಎಂಬ ಮಾಹಿತಿ ಇಲ್ಲಿದೆ.
ಹಾಡುಗಾರಿಕೆ, ಚೆಂಡೆ-ಮದ್ದಳೆಯ ಬಿಡಿತ-ಮುಕ್ತಾಯಗಳ ಬಳಿಕ, ಬಂದಿದ್ದ ಗಣ್ಯರು, ಒಂದೊಂದು ಹಾಡಿನಲ್ಲಿ ಅಡಕವಾಗಿರುವ ಮಂತ್ರ ಮಾಂಗಲ್ಯದ ಪ್ರತಿಜ್ಞಾಗುಚ್ಛವನ್ನು ವಿವರಿಸಿ, ವಧು-ವರರಿಗೆ ಬೋಧಿಸಿದರು
ಮುದ್ದಣನ ಕುಮಾರ ವಿಜಯದ ಸುಮಾರು 700ರಷ್ಟಿರುವ ಹಾಡುಗಳನ್ನು ಹಾಡಿದ್ದು ತೆಂಕು ತಿಟ್ಟಿನ ಬಲಿಪ ಶೈಲಿಯ ಪ್ರತಿಪಾದಕ ಭಾಗವತರೇ. ಏಳೆಂಟು ವರ್ಷಗಳ…